ಶಬರಿಮಲೆಗೆ ಪ್ರಧಾನಿ?

ಕಾಸರಗೋಡು: ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಕೇರಳಕ್ಕೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಬರಿಮಲೆ ಕ್ಷೇತ್ರಕ್ಕೆ ಕರೆತರಲು ಕೇರಳದ ಬಿಜೆಪಿ ಮುಖಂಡರು ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯ ನಾಯಕರ ಒಂದು ತಂಡ ಕೇಂದ್ರ ಸಮಿತಿ ಜತೆ…

View More ಶಬರಿಮಲೆಗೆ ಪ್ರಧಾನಿ?

ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ; ಆದರೂ ಕೋರ್ಟ್​ಗೆ ಹೋಗಲಿಲ್ಲ

ನವದೆಹಲಿ: ಶಬರಿಮಲೆಯಲ್ಲಿ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟ್​ನ ತೀರ್ಪಿನಿಂದಾಗಿ ಕೇರಳದಲ್ಲಿ ಉಂಟಾಗಿರುವ ಘರ್ಷಣೆಯ ಕುರಿತು ಸ್ಮೃತಿ ಇರಾನಿ ಅವರು ತಡವಾಗಿ ಮಾತನಾಡಿದ್ದಾರೆ. ಈ ವೇಳೆ ಅವರು ತಮ್ಮದೇ…

View More ನನ್ನ ಪತಿ ಪಾರ್ಸಿ, ಅವರ ದೇಗುಲಕ್ಕೆ ನನಗೆ ಪ್ರವೇಶವಿಲ್ಲ; ಆದರೂ ಕೋರ್ಟ್​ಗೆ ಹೋಗಲಿಲ್ಲ

ಶಬರಿಮಲೆ ವಿವಾದ ಮಂಡಳಿ ಯುಟರ್ನ್

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೆ ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ಕಲ್ಪಿಸಿರುವ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನಾ ಅರ್ಜಿ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದಿದೆ. 10-50 ವಯಸ್ಸಿನ ಮಹಿಳೆಯರಿಗೆ ದರ್ಶನಕ್ಕೆ ಅವಕಾಶಕೊಡಬಾರದೆಂಬ ತಂತ್ರಿಗಳ…

View More ಶಬರಿಮಲೆ ವಿವಾದ ಮಂಡಳಿ ಯುಟರ್ನ್

ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರು ಶಬರಿಮಲೆಯನ್ನು ಪ್ರವೇಶಿಸಬಹುದೆಂದು ಈ ಹಿಂದೆ ನೀಡಿದ್ದ ತೀರ್ಪಿನ ಮರುಪರಿಶೀಲನೆಗಾಗಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಬುಧವಾರ ತನ್ನ ತೀರ್ಪನ್ನು ಕಾಯ್ದಿರಿಸಿದೆ. ಕಳೆದ ಸೆಪ್ಟೆಂಬರ್​ನಲ್ಲಿ ಸುಪ್ರೀಂ ಕೋರ್ಟ್​…

View More ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್​

ಶಬರಿಮಲೆ: ತೀರ್ಪು ಮರುಪರಿಶೀಲನೆ ಅಗತ್ಯವಿಲ್ಲ ಎಂದ ಕೇರಳ ಸರ್ಕಾರ , ಉಲ್ಟಾ ಹೊಡೆದ ದೇವಸ್ವಂ ಮಂಡಳಿ

ನವದೆಹಲಿ: ಎಲ್ಲ ವಯೋಮಾನದ ಮಹಿಳೆಯರಿಗೂ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಕ್ಕೆ ಅವಕಾಶ ನೀಡಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದಂದಿನಿಂದಲೂ ಧಾರ್ಮಿಕ ಕಾರಣಗಳನ್ನು ನೀಡಿ ತೀರ್ಪನ್ನು ವಿರೋಧಿಸುತ್ತಲೇ ಬಂದಿದ್ದ ದೇವಸ್ವಂ ಮಂಡಳಿ ಇದೀಗ ತನ್ನ ನಿಲುವು…

View More ಶಬರಿಮಲೆ: ತೀರ್ಪು ಮರುಪರಿಶೀಲನೆ ಅಗತ್ಯವಿಲ್ಲ ಎಂದ ಕೇರಳ ಸರ್ಕಾರ , ಉಲ್ಟಾ ಹೊಡೆದ ದೇವಸ್ವಂ ಮಂಡಳಿ

ಶಬರಿಮಲೆ ಪ್ರವೇಶಿಸಿದ್ದು 51 ಮಹಿಳೆಯರಲ್ಲ, ಕೇವಲ ಇಬ್ಬರೇ: ಕೇರಳ ಸರ್ಕಾರ ಯು-ಟರ್ನ್

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರೂ ಪ್ರವೇಶ ಮಾಡಬಹದು ಎಂದು ಸುಪ್ರೀಂಕೋರ್ಟ್​ ತೀರ್ಪು ನೀಡಿದ ನಂತರ 10 ರ ಮೇಲ್ಪಟ್ಟ 50ವಯಸ್ಸಿನೊಳಗಿನ ಒಟ್ಟು 51 ಮಹಿಳೆಯರು ಪ್ರವೇಶಿಸಿದ್ದಾರೆ ಎಂದು ಈ ಹಿಂದೆ…

View More ಶಬರಿಮಲೆ ಪ್ರವೇಶಿಸಿದ್ದು 51 ಮಹಿಳೆಯರಲ್ಲ, ಕೇವಲ ಇಬ್ಬರೇ: ಕೇರಳ ಸರ್ಕಾರ ಯು-ಟರ್ನ್

ಶಬರಿಮಲೆ ಪ್ರವೇಶಿಸಿದ್ದ ಕನಕದುರ್ಗಾಳನ್ನು ಮನೆಯಿಂದ ಹೊರಕ್ಕೆ ಹಾಕಿದ ಕುಟುಂಬ

ತಿರುವನಂತಪುರ: ಶಬರಿಮಲೆ ಪ್ರವೇಶ ಮಾಡಿದ್ದ 39 ವರ್ಷದ ಕನಕದುರ್ಗಾ ಈಗ ಮನೆಯಿಂದಲೇ ಹೊರಹಾಕಲ್ಪಟ್ಟಿದ್ದು ಆಕೆಗೆ ಸರ್ಕಾರದ ಮನೆಯಲ್ಲಿ ವಾಸಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಕನಕದುರ್ಗಾ ಇಬ್ಬರು ಮಕ್ಕಳ ತಾಯಿ. ಇತ್ತೀಚೆಗೆ ಶಬರಿಮಲೆ ಪ್ರವೇಶ ಮಾಡಿ ಭಕ್ತರ…

View More ಶಬರಿಮಲೆ ಪ್ರವೇಶಿಸಿದ್ದ ಕನಕದುರ್ಗಾಳನ್ನು ಮನೆಯಿಂದ ಹೊರಕ್ಕೆ ಹಾಕಿದ ಕುಟುಂಬ

ಶಬರಿಮಲೆ ದೇಗುಲಕ್ಕೆ ಪ್ರವೇಶಿಸಿದ್ದ ಮಹಿಳೆಯರಿಬ್ಬರಿಗೆ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂ ಆದೇಶ

ನವದೆಹಲಿ: ತೀವ್ರ ವಿರೋಧದ ನಡುವೆಯೇ ಶಬರಿಮಲೆ ದೇಗುಲ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ್ದ ಇಬ್ಬರು ಮಹಿಳೆಯರಿಗೆ ಬಿಗಿ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಕೇರಳ ಸರ್ಕಾರಕ್ಕೆ ಶುಕ್ರವಾರ ಆದೇಶಿಸಿದ್ದಾರೆ. ಬಿಂದು…

View More ಶಬರಿಮಲೆ ದೇಗುಲಕ್ಕೆ ಪ್ರವೇಶಿಸಿದ್ದ ಮಹಿಳೆಯರಿಬ್ಬರಿಗೆ ಪೊಲೀಸ್​ ಭದ್ರತೆ ನೀಡುವಂತೆ ಸುಪ್ರೀಂ ಆದೇಶ

ಪುರುಷರ ಬಟ್ಟೆ ಧರಿಸಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಮಹಿಳೆಯರನ್ನು ತಡೆದ ಪ್ರತಿಭಟನಾಕಾರರು

ತಿರುವನಂತಪುರ: ಶಬರಿಮಲೆಯಲ್ಲಿ ದಿನಕ್ಕೊಂದು ಬೆಳವಣಿಗೆಗಳಾಗುತ್ತಿದ್ದು, ಇಂದು ಬೆಳಗ್ಗೆ 30 ವರ್ಷ ವಯಸ್ಸಿನ ಇಬ್ಬರು ಮಹಿಳೆಯರು ದೇಗುಲ ಪ್ರವೇಶಿಸಲು ಪ್ರಯತ್ನಿಸಿ ಪ್ರತಿಭಟನಾಕಾರರಿಂದ ತಡೆಯಲ್ಪಟ್ಟಿದ್ದಾರೆ. ಕಣ್ಣೂರು ನಿವಾಸಿಗಳಾದ ರೇಷ್ಮಾ ನಿಶಾಂತ್​ ಮತ್ತು ಶನಿಲಾ ಸಜೇಶ್ ಎಂಬುವರು ಪುರುಷರ…

View More ಪುರುಷರ ಬಟ್ಟೆ ಧರಿಸಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಮಹಿಳೆಯರನ್ನು ತಡೆದ ಪ್ರತಿಭಟನಾಕಾರರು

ಶಬರಿಮಲೆ ವಿಚಾರದಲ್ಲಿ ಕೇರಳ ಸರ್ಕಾರದ ನಡವಳಿಕೆ ಕೆಳಮಟ್ಟದ್ದು

ಕೊಲ್ಲಂ: ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಸಲುವಾಗಿ ಕೇರಳದ ಕೊಲ್ಲಂನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಶಬರಿಮಲೆ ವಿಚಾರವನ್ನೇ ಮುಂದಿಟ್ಟುಕೊಂಡು ಆಡಳಿತಾರೂಢ ಎಲ್​ಡಿಎಫ್​ ಮತ್ತು ವಿರೋಧ ಪಕ್ಷದಲ್ಲಿರುವ ಕಾಂಗ್ರೆಸ್​ ನೇತೃತ್ವದ ಯುಡಿಎಫ್​ ಅನ್ನು ತೀವ್ರ…

View More ಶಬರಿಮಲೆ ವಿಚಾರದಲ್ಲಿ ಕೇರಳ ಸರ್ಕಾರದ ನಡವಳಿಕೆ ಕೆಳಮಟ್ಟದ್ದು