Friday, 16th November 2018  

Vijayavani

ಜನಾರ್ದನರೆಡ್ಡಿ ಕೇಸ್ ಬೆನ್ನಲ್ಲೇ ಡಿಕೆಶಿಗೆ ಬಂಧನ ಭೀತಿ - ಇಡಿಯಿಂದ 3ನೇ ಬಾರಿ ಇಡಿ ನೋಟಿಸ್ ಜಾರಿ        ಆ್ಯಂಬಿಂಡೆಟ್ ಪ್ರಕರಣದಲ್ಲಿ ಇಡಿ ಹೆಸರಿಗೆ ಆಕ್ಷೇಪ - ಸಿಸಿಬಿ ವಿರುದ್ಧ ಇಡಿ ಜಂಟಿ ನಿರ್ದೇಶಕ ಗರಂ        ಸಚಿವ ಸಂಪುಟ ವಿಸ್ತರಣೆಗೆ ಧನುರ್ಮಾಸದ ಎಫೆಕ್ಟ್ - ಸದ್ಯಕ್ಕಿಲ್ಲ ಆಕಾಂಕ್ಷಿಗಳಿಗೆ ಸಚಿವ ಭಾಗ್ಯ - ಕಾಂಗ್ರೆಸ್ಸಿಗರಲ್ಲಿ ಮತ್ತೆ ಅಸಮಾಧಾನ        ರಾಜ್ಯಾದ್ಯಂತ ಭುಗಿಲೆದ್ದ ರೈತರ ಹೋರಾಟದ ಕಿಚ್ಚು - ರೈತರನ್ನು ಭೇಟಿಯಾಗುವುದಾಗಿ ಹೇಳಿದ ಕುಮಾರಸ್ವಾಮಿ        ಗಾಂಧಿ ಕುಟುಂಬ ಬಿಟ್ಟು ಬೇರೆಯವರು ಎಐಸಿಸಿ 5 ಅಧ್ಯಕ್ಷರಾಗಲಿ - ಕಾಂಗ್ರೆಸ್​ಗೆ ಪ್ರಧಾನಿ ಮೋದಿಯಿಂದ ನೇರ ಸವಾಲು        ತಮಿಳುನಾಡಿನಾದ್ಯಂತ ಗಜ ಚಂಡಮಾರುತದ ಅರ್ಭಟ - 20ಕ್ಕೂ ಹೆಚ್ಚು ಮಂದಿ ದುರ್ಮರಣ - ಅಪಾರ ಆಸ್ತಿ ಪಾಸ್ತಿ, ಬೆಳೆ ನಾಶ       
Breaking News
#MeToo ಬಗ್ಗೆ ನಟಿ ಶುಭಾ ಪೂಂಜಾ ಹೇಳಿದ್ದೇನು?

ಹುಬ್ಬಳ್ಳಿ: ಮೀ ಟೂ ಅಭಿಯಾನದಲ್ಲಿ ಈಗಾಗಲೇ ಅನೇಕ ನಟಿಮಣಿಯರು ತಮ್ಮ ವೃತ್ತಿಯಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳ, ದೌರ್ಜನ್ಯದ ಬಗ್ಗೆ ಈಗಾಗಲೇ...

ನಟ ನೀನಾಸಂ ಅಶ್ವತ್ಥ್​ ವಿರುದ್ಧ ಫಿಲಂ ಚೇಂಬರ್​ಗೆ ಹಣ ವಂಚನೆ ದೂರು ನೀಡಿದ ಸ್ನೇಹಿತ

ಬೆಂಗಳೂರು: ಸ್ಯಾಂಡಲ್​ವುಡ್​ನ ನಟ ನೀನಾಸಂ ಅಶ್ವತ್ಥ್​ ವಿರುದ್ಧ ಅವರ ಸ್ನೇಹಿತ ಹಣ ವಂಚನೆ ಆರೋಪ ಮಾಡಿದ್ದಾರೆ. ಈ ಬಗ್ಗೆ ಅಶ್ವತ್ಥ್​...

‘ಪೈಲ್ವಾನ್‌’ ಚಿತ್ರಕ್ಕಾಗಿ ಕಿಚ್ಚನ ಭರ್ಜರಿ ವರ್ಕೌಟ್‌, ತೂಕ ಇಳಿಸಿಕೊಂಡಿದ್ದೆಷ್ಟು?

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಕನ್ನಡ ಚಿತ್ರಗಳ ಅಬ್ಬರ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದ್ದು, ಈಗಾಗಲೇ ಕಿಚ್ಚ ಸುದೀಪ್​​​ ಅಭಿನಯದ ಪೈಲ್ವಾನ್​​ ಚಿತ್ರ ಭಾರಿ ಸದ್ದು ಮಾಡುತ್ತಿದೆ. ಇನ್ನು ಪೈಲ್ವಾನ್​​ ಚಿತ್ರಕ್ಕಾಗಿ ಕಿಚ್ಚ ಸುದೀಪ್​​ ಭರ್ಜರಿ ವರ್ಕೌಟ್​ ಮಾಡಿದ್ದು,...

ಎಂಟು ಭಾಷೆಯಲ್ಲಿ ಸುದೀಪ್ ಪೈಲ್ವಾನ್!

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಐದು ಭಾಷೆಗಳಲ್ಲಿ ಟ್ರೇಲರ್ ರಿಲೀಸ್ ಮಾಡಿ ಅಬ್ಬರಿಸಿತ್ತು ಯಶ್ ಅಭಿನಯದ ‘ಕೆಜಿಎಫ್’ ಚಿತ್ರ. ಇದೀಗ ‘ಕಿಚ್ಚ’ ಸುದೀಪ್ ನಾಯಕತ್ವದ ‘ಪೈಲ್ವಾನ್’ ಬಳಗ ಒಂದು ಹೆಜ್ಜೆ ಮುಂದೆ ಹೋಗಿ, ಎಂಟು ಭಾಷೆಗಳಲ್ಲಿ...

ರೆಬೆಲ್ ತಾಯಿ ಕೋಪಿಷ್ಟ ಮಗ ಸೈಲೆಂಟ್ ಸೊಸೆ

‘ಕೃಷ್ಣನ್ ಲವ್​ಸ್ಟೋರಿ’, ‘ಕೃಷ್ಣ-ಲೀಲಾ’ ಸಿನಿಮಾ ಮೂಲಕ ಗೆಲುವಿನ ನಗೆ ಬೀರಿದ್ದ ನಟ ಅಜಯ್ ರಾವ್ ಮತ್ತು ನಿರ್ದೇಶಕ ಶಶಾಂಕ್ ಮತ್ತೆ ಜತೆಯಾಗಿ ‘ತಾಯಿಗೆ ತಕ್ಕ ಮಗ’ ಚಿತ್ರ ಮಾಡಿದ್ದಾರೆ. ಆದರೆ ಈ ಬಾರಿ ಲವ್​ಸ್ಟೋರಿ...

ಶ್ರೀನಿಧಿಗೆ ಬಾಲಿವುಡ್​ನಿಂದ ಬುಲಾವ್!

ಬೆಂಗಳೂರು: ರಾಷ್ಟ್ರವ್ಯಾಪಿ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಕೆಜಿಎಫ್’ ಚಿತ್ರದ ಟ್ರೇಲರ್ ಮಾಡುತ್ತಿರುವ ಸದ್ದು ಅಷ್ಟಿಷ್ಟಲ್ಲ. ಯೂಟ್ಯೂಬ್ ಟ್ರೆಂಡಿಂಗ್​ನಲ್ಲೂ ಅದು ಮುಂದುವರಿದಿದೆ. ಹೀಗಿರುವಾಗಲೇ ‘ಕೆಜಿಎಫ್’ ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿಗೆ ಬಾಲಿವುಡ್​ನಿಂದ ಬುಲಾವ್ ಬಂದಿದೆ! ಅರೇ,...

Back To Top