ಸರಣಿ ಅಪಘಾತ ಐವರಿಗೆ ಗಾಯ

ಕುಂದಾಪುರ: ಇಲ್ಲಿನ ಸಂಗಮ್ ಸೇತುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಗ್ಗೆ ಕಾರು, ಲಾರಿ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಡುಪಿ ಮೂಲದ ಕುಟುಂಬ ಮುರ್ಡೇಶ್ವರ ಕಡೆ ತೆರಳುತ್ತಿದ್ದಾಗ…

View More ಸರಣಿ ಅಪಘಾತ ಐವರಿಗೆ ಗಾಯ