ಪುಲ್ವಾಮ ಉಗ್ರ ದಾಳಿ: ಕಾಂಗ್ರೆಸ್‌ ನಾಯಕರದ್ದು ಮೂರ್ಖತನದ ಹೇಳಿಕೆ ಎಂದ ಬಿ.ಎಸ್‌.ಯಡಿಯೂರಪ್ಪ

ಮಂಡ್ಯ: ‘ಕಾಂಗ್ರೆಸಿಗರ ಹೇಳಿಕೆ ಮೂರ್ಖತನದ್ದು’. ಬಹಳ ಸಾರಿ ಇಂತಹ ಘಟನೆಗಳು ನಡೆದಿವೆ. ಆದರೆ, ವಾಹನದಲ್ಲಿ ಹೋಗುವಾಗ ಇಂತಹ ಘಟನೆ ನಡೆದಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ತಿಳಿಸಿದ್ದಾರೆ. ಗುಡಿಗೆರೆ ಕಾಲೋನಿಯಲ್ಲಿ ಮಾತನಾಡಿದ…

View More ಪುಲ್ವಾಮ ಉಗ್ರ ದಾಳಿ: ಕಾಂಗ್ರೆಸ್‌ ನಾಯಕರದ್ದು ಮೂರ್ಖತನದ ಹೇಳಿಕೆ ಎಂದ ಬಿ.ಎಸ್‌.ಯಡಿಯೂರಪ್ಪ

ಸಂಕ್ರಾಂತಿ ನಂತರ ಕ್ರಾಂತಿ ಆದರೆ ನೋಡೋಣ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ಸಂಕ್ರಾಂತಿ ನಂತರ ಕ್ರಾಂತಿ ಆದರೆ ಆಗಲಿ. ಆದಾಗ ನೋಡೋಣ. ಆಪರೇಷನ್ ಕಮಲದ ವಿಚಾರವಾಗಿ ನನಗೆ ಗೊತ್ತಿಲ್ಲ. ನಮ್ಮದು ಅಭಿವೃದ್ಧಿ ಹಾಗೂ ಇಲಾಖೆ ಕೆಲಸ ಅಷ್ಟೇ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಕ್ರಾಂತಿ…

View More ಸಂಕ್ರಾಂತಿ ನಂತರ ಕ್ರಾಂತಿ ಆದರೆ ನೋಡೋಣ: ಸತೀಶ್‌ ಜಾರಕಿಹೊಳಿ

ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸತೀಶ್‌ ಜಾರಕಿಹೊಳಿ

ಬೆಳಗಾವಿ: ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್​ ಪಕ್ಷದಲ್ಲೇ ಮುಂದುವರಿಯುತ್ತಾರೆ. ಅವರ ಜತೆ ಇಂದು ಮಾತನಾಡುತ್ತೇನೆ. ಹೈಕಮಾಂಡ್​ನಿಂದಲೂ ರಮೇಶ್ ಸಂಪರ್ಕಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಕನಕದಾಸ ಜಯಂತಿ ಉತ್ಸವದಲ್ಲಿ…

View More ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸತೀಶ್‌ ಜಾರಕಿಹೊಳಿ

ಸಂಪುಟ ಸೇರ್ಪಡೆ ಬಗ್ಗೆ ಪಕ್ಷ, ಸರ್ಕಾರದಿಂದಾಗಲಿ ಅಧಿಕೃತ ಮಾಹಿತಿ ಬಂದಿಲ್ಲ: ಸತೀಶ್​ ಜಾರಕಿಹೊಳಿ

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಸಂಪುಟ ಸೇರ್ಪಡೆ ಬಗ್ಗೆ ಇದುವರೆಗೂ ಪಕ್ಷದಿಂದಾಗಲಿ, ಸರ್ಕಾರದಿಂದಾಗಲಿ ಅಧಿಕೃತವಾಗಿ ಮಾಹಿತಿ ಬಂದಿಲ್ಲ ಎಂದು ಕಾಂಗ್ರೆಸ್​ ಶಾಸಕ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಧ್ಯಮಗಳಿಂದ…

View More ಸಂಪುಟ ಸೇರ್ಪಡೆ ಬಗ್ಗೆ ಪಕ್ಷ, ಸರ್ಕಾರದಿಂದಾಗಲಿ ಅಧಿಕೃತ ಮಾಹಿತಿ ಬಂದಿಲ್ಲ: ಸತೀಶ್​ ಜಾರಕಿಹೊಳಿ

ಮುಂದಿನ ಚುನಾವಣೆಯಲ್ಲಿ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಮುಂದಿನ ಚುನಾವಣೆಯಲ್ಲೂ ನಾನು ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಮೌಢ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಾರಕಿಹೊಳಿ, ಕಳೆದ‌ ವಿಧಾನಸಭೆ ಚುನಾವಣೆಯಲ್ಲಿ ರಾಹುಕಾಲದಲ್ಲಿ…

View More ಮುಂದಿನ ಚುನಾವಣೆಯಲ್ಲಿ ರಾಹುಕಾಲದಲ್ಲೇ ನಾಮಪತ್ರ ಸಲ್ಲಿಸುತ್ತೇನೆ: ಸತೀಶ್ ಜಾರಕಿಹೊಳಿ

ಸರ್ಕಾರದ ನಿರ್ಣಯಕ್ಕೆ ಬದ್ಧ

ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯುವ ಸಭೆಯಲ್ಲಿ ಸರ್ಕಾರ ತೆಗೆದುಕೊಳ್ಳುವ ನಿರ್ಣಯಕ್ಕೆ ನಾನು ಬದ್ಧ ಎಂದು ಸಕ್ಕರೆ ಕಾರ್ಖಾನೆ ಮಾಲೀಕರೂ ಆಗಿರುವ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಸರ್ಕಾರ…

View More ಸರ್ಕಾರದ ನಿರ್ಣಯಕ್ಕೆ ಬದ್ಧ

ಕೈಪಡೆಗೆ ಶಾಂತಿಪಾಠ

ನವದೆಹಲಿ: ಕಳೆದೊಂದು ತಿಂಗಳಿನಿಂದ ಕರ್ನಾಟಕ ಕಾಂಗ್ರೆಸ್​ನಲ್ಲಿ ಹೊಗೆಯಾಡುತ್ತಿರುವ ಭಿನ್ನಮತದ ಕಾವಿಗೆ ತಣ್ಣೀರು ಸುರಿದಿರುವ ಕಾಂಗ್ರೆಸ್ ಹೈಕಮಾಂಡ್, ಮೈತ್ರಿ ಸರ್ಕಾರದ ಅನಿವಾರ್ಯತೆಯನ್ನು ಮನದಟ್ಟು ಮಾಡುತ್ತಲೇ ರಾಜ್ಯ ನಾಯಕರಿಗೆ ಶಾಂತಿ ಪಾಠ ಬೋಧಿಸಿ, ಸಮಾಧಾನ ಮಾಡಿ ಕಳುಹಿಸಿದೆ.…

View More ಕೈಪಡೆಗೆ ಶಾಂತಿಪಾಠ

ಬಂಡಾಯವೆದ್ದಿದ್ದ ರಮೇಶ್​ ಜಾರಕಿಹೊಳಿ ತಣ್ಣಗಾಗಲು ಕಾರಣವೇನು ಗೊತ್ತಾ?

ಬೆಂಗಳೂರು: ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಅವರು, ತಾವು ಪಕ್ಷ ತ್ಯಜಿಸುವುದಿಲ್ಲ ಎಂಬ ಅವರ ನಿರ್ಧಾರಕ್ಕೆ ಕಾರಣವಾಗಿದ್ದು ಅವರ ಸಹೋದರ ಲಖನ್​ ಜಾರಕಿಹೊಳಿ ಎಂದು ತಿಳಿದು ಬಂದಿದೆ. ಆಪರೇಷನ್​…

View More ಬಂಡಾಯವೆದ್ದಿದ್ದ ರಮೇಶ್​ ಜಾರಕಿಹೊಳಿ ತಣ್ಣಗಾಗಲು ಕಾರಣವೇನು ಗೊತ್ತಾ?

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಸತೀಶ್​ ಜಾರಕಿಹೊಳಿ

ಬೆಂಗಳೂರು: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನು ಈಗಾಗಲೇ ನಾಯಕನಾಗಿ ಬೆಳೆದಿದ್ದೇನೆ. ಸಚಿವನಾಗಿಯೇ ಕೆಲಸ ಮಾಡಬೆಕು ಎಂಬುದು ತಪ್ಪು ಕಲ್ಪನೆ ಎಂದು ಮಾಜಿ ಸಚಿವ ಸತೀಶ್​ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು…

View More ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಸತೀಶ್​ ಜಾರಕಿಹೊಳಿ

ರಾಜ್ಯ ಕಾಂಗ್ರೆಸ್​​​​ ಅತೃಪ್ತರ ಬಂಡಾಯ ದೆಹಲಿಗೆ ಶಿಫ್ಟ್

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕಂಟಕವಾಗಿ ಪರಿಣಮಿಸಿರುವ ಕಾಂಗ್ರೆಸ್​ ಶಾಸಕರ ಅತೃಪ್ತಿಯನ್ನು ಶಮನ ಗೊಳಿಸಲು ಕಾಂಗ್ರೆಸ್​ ನಾಯಕರು ದೆಹಲಿಗೆ ತೆರಳಿದ್ದಾರೆ. ಇಂದು ಕೈ ಹೈಕಾಂಡ್​ ಜತೆ ಚರ್ಚಿಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸುವ ಸಾಧ್ಯತೆ ಇದೆ. ಮಾಜಿ…

View More ರಾಜ್ಯ ಕಾಂಗ್ರೆಸ್​​​​ ಅತೃಪ್ತರ ಬಂಡಾಯ ದೆಹಲಿಗೆ ಶಿಫ್ಟ್