ಜಮ್ಮುವಿನಲ್ಲಿ ನಿರ್ಬಂಧ ಸಂಪೂರ್ಣ ತೆರವು; ಕಾಶ್ಮೀರ ಕಣಿವೆಯಲ್ಲಿ ಮುಂದುವರಿದ ಕಣ್ಗಾವಲು, ಸ್ವಾತಂತ್ರ್ಯ ದಿನಕ್ಕೆ ಸಕಲ ಸಿದ್ಧತೆ

ಶ್ರೀನಗರ: ಆರ್ಟಿಕಲ್ 370 ಹಾಗೂ 35 ಎ ರದ್ದುಗೊಳಿಸುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜನೆಗೊಳಿಸುವ ಜತೆ ಹಲವು ರೀತಿಯ ನಿರ್ಬಂಧ ವಿಧಿಸಿತ್ತು. ಅದರಲ್ಲಿ ಜಮ್ಮುವಿನಲ್ಲಿ ವಿಧಿಸಲಾಗಿದ್ದ ಎಲ್ಲ…

View More ಜಮ್ಮುವಿನಲ್ಲಿ ನಿರ್ಬಂಧ ಸಂಪೂರ್ಣ ತೆರವು; ಕಾಶ್ಮೀರ ಕಣಿವೆಯಲ್ಲಿ ಮುಂದುವರಿದ ಕಣ್ಗಾವಲು, ಸ್ವಾತಂತ್ರ್ಯ ದಿನಕ್ಕೆ ಸಕಲ ಸಿದ್ಧತೆ

ಶೋಪಿಯಾನ್​ದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ ಸಿಬ್ಬಂದಿ

ಶ್ರೀನಗರ: ಕಾಶ್ಮೀರದ ಶೋಪಿಯಾನ ಜಿಲ್ಲೆಯ ಧರಂದೋರಾ ಕೀಗಂನಲ್ಲಿ ಭದ್ರತಾ ಪಡೆಯ ಗುಂಡಿನ ದಾಳಿಗೆ ನಾಲ್ವರು ಉಗ್ರರು ಬಲಿಯಾಗಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಮೊದಲು ಪತ್ತೆ ಕಾರ್ಯಾಚರಣೆ ನಡೆಯಿತು. ಭದ್ರತಾ…

View More ಶೋಪಿಯಾನ್​ದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ ಸಿಬ್ಬಂದಿ

ಅಪರಿಚಿತನಿಂದ ಗುಂಡಿನ ದಾಳಿಗೆ ಮಹಿಳೆ ಬಲಿ, ಇನ್ನೋರ್ವನಿಗೆ ಗಾಯ: ಉಗ್ರ ಕೈವಾಡವೆಂದ ಭದ್ರತಾ ಪಡೆ

ಶ್ರೀನಗರ: ಪುಲ್ವಾಮಾ ಜಿಲ್ಲೆಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಗುಂಡಿನ ದಾಳಿಗೆ ಮಹಿಳೆ ಬಲಿಯಾಗಿದ್ದಾರೆ. ಹಾಗೇ ಇನ್ನೋರ್ವ ಗಾಯಗೊಂಡಿದ್ದಾರೆ. ಹಳ್ಳಿಯೊಂದರಲ್ಲಿ ಘಟನೆ ನಡೆದಿದ್ದು ಈ ಗುಂಡಿನ ದಾಳಿಯಲ್ಲಿ ಉಗ್ರರ ಕೈವಾಡವಿದೆ ಎಂದು ಭದ್ರತಾ ಪಡೆ ಅಧಿಕಾರಿಗಳು ಹೇಳಿದ್ದಾರೆ.…

View More ಅಪರಿಚಿತನಿಂದ ಗುಂಡಿನ ದಾಳಿಗೆ ಮಹಿಳೆ ಬಲಿ, ಇನ್ನೋರ್ವನಿಗೆ ಗಾಯ: ಉಗ್ರ ಕೈವಾಡವೆಂದ ಭದ್ರತಾ ಪಡೆ

ಪುಲ್ವಾಮಾದಲ್ಲಿ ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ಪುಲ್ವಾಮಾ: ಇಂದು ಮುಂಜಾನೆ ಭದ್ರತಾ ಪಡೆ ನಡೆಸಿದ ಎನ್​ಕೌಂಟರ್​ಗೆ ಓರ್ವ ಉಗ್ರ ಬಲಿಯಾಗಿದ್ದಾನೆ.ಇಲ್ಲಿನ ಪನಂಜಮ್​ನಲ್ಲಿ ತಡರಾತ್ರಿ 2ಗಂಟೆಯಷ್ಟರಲ್ಲಿ ಭದ್ರತಾ ಪಡೆ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಎನ್​ಕೌಂಟರ್​ ನಡೆದಾದ ಮೇಲೆ…

View More ಪುಲ್ವಾಮಾದಲ್ಲಿ ಓರ್ವ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮುಕಾಶ್ಮೀರದ ಶೋಪಿಯಾನದಲ್ಲಿ ಭದ್ರತಾ ಪಡೆ ದಾಳಿಗೆ ಇಬ್ಬರು ಉಗ್ರರು ಬಲಿ

ಶ್ರೀನಗರ: ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪರ್ಗುಚಿ ಗ್ರಾಮದ ತೋಪೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ನಿಖರ ಮಾಹಿತಿ…

View More ಜಮ್ಮುಕಾಶ್ಮೀರದ ಶೋಪಿಯಾನದಲ್ಲಿ ಭದ್ರತಾ ಪಡೆ ದಾಳಿಗೆ ಇಬ್ಬರು ಉಗ್ರರು ಬಲಿ

ಪುಲ್ವಾಮಾ ಆತ್ಮಾಹುತಿ ದಾಳಿ ಮಾಸ್ಟರ್​ ಮೈಂಡ್​ ಎನ್​ಕೌಂಟರ್​ ?

ಶ್ರೀನಗರ: ಪುಲ್ವಾಮಾದಲ್ಲಿ ನಡೆದ ಉಗ್ರ ಆತ್ಮಾಹುತಿ ದಾಳಿಯ ಮಾಸ್ಟರ್​ ಮೈಂಡ್​ ಮುದಾಸಿರ್​ ಖಾನ್​ ಅಲಿಯಾಸ್​ ಮಹಮ್ಮದ್​ ಭಾಯ್​ ಎನ್​ಕೌಂಟರ್​ನಲ್ಲಿ ಮೃತಪಟ್ಟಿದ್ದಾಗಿ ನಂಬಲಾಗಿದೆ ಎಂದು ಭದ್ರತಾ ಪಡೆಯ ಮೂಲಗಳು ತಿಳಿಸಿವೆ. ನಿನ್ನೆ ಮಧ್ಯರಾತ್ರಿ ಪುಲ್ವಾಮಾದ ಟ್ರಾಲ್​…

View More ಪುಲ್ವಾಮಾ ಆತ್ಮಾಹುತಿ ದಾಳಿ ಮಾಸ್ಟರ್​ ಮೈಂಡ್​ ಎನ್​ಕೌಂಟರ್​ ?

ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಇತ್ತೀಚೆಗಷ್ಟೇ ಉಗ್ರರ ದಾಳಿ ನಡೆದಿದ್ದ ಪುಲ್ವಾಮಾದಲ್ಲಿ ಇಂದು ಮುಂಜಾನೆ ಕೂಡ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಇಬ್ಬರು ಉಗ್ರರು ಮೃತರಾಗಿದ್ದಾರೆ. ಪುಲ್ವಾಮಾದ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ…

View More ಪುಲ್ವಾಮಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ: 10 ಸಾವಿರ ಸೈನಿಕರ ಏರ್​ಲಿಫ್ಟ್​

ಶ್ರೀನಗರ: ಪುಲ್ವಾಮಾ ದಾಳಿ ಬಳಿಕ ಶ್ರೀನಗರದ ಸುತ್ತಮುತ್ತ ಪ್ರದೇಶಗಳಲ್ಲಿ ದಿನವೂ ಒಂದಿಲ್ಲೊಂದು ಬೆಳವಣಿಗೆಗಳು ಆಗುತ್ತಿದ್ದು ಇಂದು ಕೇಂದ್ರ ಸರ್ಕಾರ ಸುಮಾರು ನೂರು ತುಕಡಿಗಳಷ್ಟು ಅರೆಸೈನಿಕ ಪಡೆಯನ್ನು ಶ್ರೀನಗರಕ್ಕೆ ಕಳಿಸಿದೆ. ಅಲ್ಲಿನ ಭದ್ರತಾ ಸಾಮರ್ಥ್ಯವನ್ನು ಹೆಚ್ಚಿಸುವ…

View More ಜಮ್ಮು-ಕಾಶ್ಮೀರದಲ್ಲಿ ಭದ್ರತೆ ಹೆಚ್ಚಳ: 10 ಸಾವಿರ ಸೈನಿಕರ ಏರ್​ಲಿಫ್ಟ್​

ಕುಲಗಾಮ್​ನಲ್ಲಿ ಭದ್ರತಾ ಪಡೆ ಎನ್​ಕೌಂಟರ್​ಗೆ ಐವರು ಉಗ್ರರು ಬಲಿ

ಶ್ರೀನಗರ: ಕುಲಗಾಮ್​ನಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​ಗೆ ಐವರು ಉಗ್ರರು ಬಲಿಯಾಗಿದ್ದಾರೆ. ಕುಲಗಾಮ್​ಗೆ ಉಗ್ರರು ಲಗ್ಗೆಯಿಟ್ಟಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು, ಸಿಆರ್​ಪಿಎಫ್​ ಸಿಬ್ಬಂದಿ, ರಾಷ್ಟ್ರೀಯ ರೈಫಲ್ಸ್​ ಸಿಬ್ಬಂದಿ ಜಂಟಿಯಾಗಿ ಬೆಳಗ್ಗೆ…

View More ಕುಲಗಾಮ್​ನಲ್ಲಿ ಭದ್ರತಾ ಪಡೆ ಎನ್​ಕೌಂಟರ್​ಗೆ ಐವರು ಉಗ್ರರು ಬಲಿ

ಛತ್ತೀಸ್​ಗಡದಲ್ಲಿ ಭದ್ರತಾ ಪಡೆಗಳ ದಾಳಿಗೆ 10 ನಕ್ಸಲರು ಬಲಿ

ರಾಯ್ಪುರ​: ಛತ್ತೀಸ್​ಗಡದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆ ನಡೆಸಿದ ಎನ್​ಕೌಂಟರ್​ಗೆ 10 ಜನ ನಕ್ಸಲರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಬೆಳಗ್ಗೆ ಸುಮಾರು 11 ಗಂಟೆಗೆ ಭೈರಾಪುರ ಪೊಲೀಸ್​ ಠಾಣೆಯ ಸಮೀಪದ…

View More ಛತ್ತೀಸ್​ಗಡದಲ್ಲಿ ಭದ್ರತಾ ಪಡೆಗಳ ದಾಳಿಗೆ 10 ನಕ್ಸಲರು ಬಲಿ