ಹುಬ್ಬಳ್ಳಿ-ಧಾರವಾಡದಲ್ಲಿ ಹೈ ಅಲರ್ಟ್

ಹುಬ್ಬಳ್ಳಿ: ಕೇಂದ್ರ ಗುಪ್ತಚರ ಇಲಾಖೆ ಸೂಚನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ- ಧಾರವಾಡ ಅವಳಿನಗರದಲ್ಲೂ ಹೈ ಅಲರ್ಟ್ ಘೊಷಿಸಲಾಗಿದೆ. ನಗರದ ಪ್ರಮುಖ ಹಾಗೂ ಜನನಿಬಿಡ ಪ್ರದೇಶಗಳಾದ ವಿಮಾನ ನಿಲ್ದಾಣ, ರೈಲು ನಿಲ್ದಾಣ, ಬಸ್ ನಿಲ್ದಾಣ, ಶಾಪಿಂಗ್ ಮಾಲ್​ಗಳು,…

View More ಹುಬ್ಬಳ್ಳಿ-ಧಾರವಾಡದಲ್ಲಿ ಹೈ ಅಲರ್ಟ್

ತಡರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಕೀಲೆ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಂಗಳೂರು: ವಕೀಲೆಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಅಶೋಕನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ವಕೀಲೆ ಕಾರ್ಯನಿಮಿತ್ತ ರಾತ್ರಿ ಕಚೇರಿಯಲ್ಲೇ ಉಳಿದಿದ್ದರು. ತಡರಾತ್ರಿ ಕೆಲಸ ಮುಗಿಸಿ ಕಚೇರಿಯಿಂದ ಹೊರಟು ಪಾರ್ಕಿಂಗ್ ಜಾಗಕ್ಕೆ…

View More ತಡರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಕೀಲೆ ಮೇಲೆ ಅತ್ಯಾಚಾರಕ್ಕೆ ಯತ್ನ

ಗ್ಲುಕೋಸ್ ಬಾಟಲ್​ ಬದಲಾಯಿಸಿದ್ದ ಸೆಕ್ಯುರಿಟಿ ಗಾರ್ಡ್‌ ಸಸ್ಪೆಂಡ್‌

ಚಾಮರಾಜನಗರ: ವೈದ್ಯರು ಹಾಗೂ ನರ್ಸ್​ ಇಲ್ಲದ ವೇಳೆ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸಿದ್ದ ಭದ್ರತಾ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಸೆಕ್ಯುರಿಟಿ ಗಾರ್ಡ್‌ ಗ್ಲುಕೋಸ್‌ ಬದಲಾಯಿಸಿದ್ದು ಸರಿಯಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿಯು ಸತೀಶ್‌ನ್ನು ಸೆಕ್ಯೂರಿಟಿ…

View More ಗ್ಲುಕೋಸ್ ಬಾಟಲ್​ ಬದಲಾಯಿಸಿದ್ದ ಸೆಕ್ಯುರಿಟಿ ಗಾರ್ಡ್‌ ಸಸ್ಪೆಂಡ್‌

ಅಂತಿಮ ಹಂತದಲ್ಲಿದ್ದ ರೋಗಿಯ ಗ್ಲುಕೋಸ್ ಬಾಟಲ್​ ಬದಲಾಯಿಸಿ ಸಮಯ ಪ್ರಜ್ಞೆ ಮೆರೆದ ಸೆಕ್ಯುರಿಟಿ ಗಾರ್ಡ್‌

ಅಗತ್ಯ ಪ್ರಮಾಣದಲ್ಲಿ ವೈದ್ಯರು, ನರ್ಸ್​ಗಳಿದ್ದರೂ ನಿರ್ಲಕ್ಷ್ಯ ಎಂದು ಸಾರ್ವಜನಿಕರ ಆಕ್ರೋಶ ಚಾಮರಾಜನಗರ: ವೈದ್ಯರು ಹಾಗೂ ನರ್ಸ್​ ಇಲ್ಲದ ವೇಳೆ ಅಂತಿಮ ಹಂತದಲ್ಲಿದ್ದ ರೋಗಿಯೊಬ್ಬರ ಗ್ಲುಕೋಸ್ ಬಾಟಲಿಯನ್ನು ಬದಲಾಯಿಸುವ ಮೂಲಕ ಭದ್ರತಾ ಸಿಬ್ಬಂದಿಯೊಬ್ಬರು ಸಮಯ ಪ್ರಜ್ಞೆ…

View More ಅಂತಿಮ ಹಂತದಲ್ಲಿದ್ದ ರೋಗಿಯ ಗ್ಲುಕೋಸ್ ಬಾಟಲ್​ ಬದಲಾಯಿಸಿ ಸಮಯ ಪ್ರಜ್ಞೆ ಮೆರೆದ ಸೆಕ್ಯುರಿಟಿ ಗಾರ್ಡ್‌

ಹತ್ತು ದಿನ ಕಳೆದರೂ ಸಿಕ್ಕಿಲ್ಲ ಕಿರಣ್ ಕೋಟ್ಯಾನ್

ಕಳಸ: ಭದ್ರಾ ನದಿಯ ಅಂಬಾತೀರ್ಥದಲ್ಲಿ ಕೊಚ್ಚಿ ಹೋದ ಮಂಗಳೂರಿನ ಕಿರಣ್ ಕೋಟ್ಯಾನ್ ಶವ 10 ದಿನ ಕಳೆದರೂ ಪತ್ತೆಯಾಗಿಲ್ಲ. ಶನಿವಾರ ಎನ್​ಡಿಆರ್​ಎಫ್ ತಂಡ ಭದ್ರಾ ನದಿಯಲ್ಲಿ ಶೋಧ ಕಾರ್ಯ ನಡೆಸಿತು. ಜುಲೈ 26ರಂದು ಮಂಗಳೂರಿನ…

View More ಹತ್ತು ದಿನ ಕಳೆದರೂ ಸಿಕ್ಕಿಲ್ಲ ಕಿರಣ್ ಕೋಟ್ಯಾನ್

ಹುಡುಗಿ ಚೆನ್ನಾಗಿದ್ದಾಳೆ ಎಂದು ಮೆಟ್ರೊ ನಿಲ್ದಾಣದಲ್ಲಿ ಫೋಟೊ ಕ್ಲಿಕ್ಕಿಸಿದವನ ಗತಿ ಏನಾಯ್ತು ಗೊತ್ತಾ?

ಬೆಂಗಳೂರು: ಹುಡುಗಿ ಚೆನ್ನಾಗಿದ್ದಾಳೆ ಎಂದು ತನ್ನ ಮೊಬೈಲ್​ನಲ್ಲಿ ಫೋಟೋ ತೆಗೆದವ ಈಗ ಪೊಲೀಸರ ಅತಿಥಿಯಾಗಿರುವ ಘಟನೆ ನಡೆದಿದೆ. ಮೆಟ್ರೋ ನಿಲ್ದಾಣದಲ್ಲಿ ಸ್ನೇಹಿತೆಗಾಗಿ ಕಾಯುತ್ತಾ ನಿಂತಿದ್ದ ಯುವತಿಯ ಫೋಟೊ ಕ್ಲಿಕ್ಕಿಸಿದ ಅಲ್ಲಿನ ಒಡಿಶಾ ಮೂಲದ ಸೆಕ್ಯುರಿಟಿ…

View More ಹುಡುಗಿ ಚೆನ್ನಾಗಿದ್ದಾಳೆ ಎಂದು ಮೆಟ್ರೊ ನಿಲ್ದಾಣದಲ್ಲಿ ಫೋಟೊ ಕ್ಲಿಕ್ಕಿಸಿದವನ ಗತಿ ಏನಾಯ್ತು ಗೊತ್ತಾ?

ಮಾಹಿತಿ ಕದಿಯುವ ಸಾಧನವನ್ನು ಮೆಟ್ರೋ ನಿಲ್ದಾಣದಲ್ಲಿ ಅಡಗಿಸಿಟ್ಟ ಭದ್ರತಾ ಸಿಬ್ಬಂದಿ ಸೆರೆ

ಬೆಂಗಳೂರು: ಬೆಂಗಳೂರಿನ ಇಂದಿರಾನಗರದ ಮೆಟ್ರೋ ನಿಲ್ದಾಣದಲ್ಲಿ ಬೀಕಾನ್​ ಎಂಬ ಬ್ಲೂಟೂತ್​ ಸಾಧನ ಪತ್ತೆಯಾಗಿದ್ದು, ಅದನ್ನು ಗುಟ್ಟಾಗಿ ಅಡಗಿಸಿಟ್ಟಿದ್ದ ಭದ್ರತಾ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಜು.14ರ ಬೆಳಗಿನ ಜಾವ 5 ಗಂಟೆ ಸುಮಾರಿನಲ್ಲಿ ನಿಲ್ದಾಣಕ್ಕೆ ಬಂದಿದ್ದ…

View More ಮಾಹಿತಿ ಕದಿಯುವ ಸಾಧನವನ್ನು ಮೆಟ್ರೋ ನಿಲ್ದಾಣದಲ್ಲಿ ಅಡಗಿಸಿಟ್ಟ ಭದ್ರತಾ ಸಿಬ್ಬಂದಿ ಸೆರೆ