ಡಿಕೆಶಿ ಜಾರಿ ನಿರ್ದೇಶನಾಲಯದ ಕಸ್ಟಡಿ ಇಂದು ಅಂತ್ಯ: ರಾಮನಗರದಲ್ಲಿ ಬಿಗಿ ಭದ್ರತೆ

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಜಾರಿ ನಿರ್ದೇಶನಾಲಯದ 10 ದಿನಗಳ ಕಸ್ಟಡಿ ಇಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ವ್ಯವಸ್ಥೆ…

View More ಡಿಕೆಶಿ ಜಾರಿ ನಿರ್ದೇಶನಾಲಯದ ಕಸ್ಟಡಿ ಇಂದು ಅಂತ್ಯ: ರಾಮನಗರದಲ್ಲಿ ಬಿಗಿ ಭದ್ರತೆ

ಮನಮೋಹನ್ ಸಿಂಗ್ ಎಸ್​ಪಿಜಿ ಭದ್ರತೆ ಹಿಂದಕ್ಕೆ: ಝೆಡ್ ಪ್ಲಸ್ ಭದ್ರತೆ ಮುಂದುವರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್​ಗೆ ನೀಡಿದ್ದ ವಿಶೇಷ ಭದ್ರತಾ ದಳ (ಎಸ್​ಪಿಜಿ) ಭದ್ರತೆಯನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯಲಿದೆ ಎಂದು ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ. ಗುಪ್ತಚರ ದಳ ಹಾಗೂ ಸಂಶೋಧನೆ…

View More ಮನಮೋಹನ್ ಸಿಂಗ್ ಎಸ್​ಪಿಜಿ ಭದ್ರತೆ ಹಿಂದಕ್ಕೆ: ಝೆಡ್ ಪ್ಲಸ್ ಭದ್ರತೆ ಮುಂದುವರಿಕೆಗೆ ಕೇಂದ್ರ ಸರ್ಕಾರ ನಿರ್ಧಾರ

ಮಲೆಮನೆ, ಮಧುಗುಂಡಿ, ದುರ್ಗದಹಳ್ಳಿಗೆ ಸಿಎಂ ಯಡಿಯೂರಪ್ಪ ಭೇಟಿ

ಬಣಕಲ್: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೆ.27ರಂದು ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮತ್ತು ಎಸ್ಪಿ ಹರೀಶ್ ಪಾಂಡೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು. ಮಲೆಮನೆ,…

View More ಮಲೆಮನೆ, ಮಧುಗುಂಡಿ, ದುರ್ಗದಹಳ್ಳಿಗೆ ಸಿಎಂ ಯಡಿಯೂರಪ್ಪ ಭೇಟಿ

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ಗೆ ನೀಡಿದ್ದ ಎಸ್​ಪಿಜಿ ಭದ್ರತೆ ಕಡಿತಗೊಳಿಸಿದ ಗೃಹ ಸಚಿವಾಲಯ

ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್​ಪಿಜಿ ಶ್ರೇಣಿಯ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಕೇಂದ್ರ ಗೃಹ ಸಚಿವಾಲಯ ಈ ನಿರ್ಧಾರ ತೆಗೆದುಕೊಂಡಿದ್ದು ಎಸ್​ಪಿಜಿ ಬದಲಿಗೆ Z+ ಸೆಕ್ಯುರಿಟಿ ನೀಡಲಾಗುವುದು ಎಂದು…

View More ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ಗೆ ನೀಡಿದ್ದ ಎಸ್​ಪಿಜಿ ಭದ್ರತೆ ಕಡಿತಗೊಳಿಸಿದ ಗೃಹ ಸಚಿವಾಲಯ

ಅಂತೂ ಬಂತು 600 ಕ್ವಿಂಟಾಲ್ ಯೂರಿಯಾ

ಶಿಕಾರಿಪುರ: ತಾಲೂಕಿಗೆ ಶುಕ್ರವಾರ 600 ಕ್ವಿಂಟಾಲ್ ಯೂರಿಯಾ ಗೊಬ್ಬರ ಪೂರೈಕೆಯಾಗಿದ್ದು ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಯೂರಿಯಾ ಗೊಬ್ಬರ ಕೊರತೆಯಿಂದ ತೀವ್ರ ಸಮಸ್ಯೆ ಎದುರಿಸುತ್ತಿದ್ದ ರೈತರು ಆತಂಕ್ಕೊಳಗಾಗಿದ್ದರು. ಗೊಬ್ಬರ ಖರೀದಿಸಲು ಸೊಸೈಟಿಗಳಲ್ಲಿ ನೂಕುನುಗ್ಗಲು ಉಂಟಾಗಿದ್ದು…

View More ಅಂತೂ ಬಂತು 600 ಕ್ವಿಂಟಾಲ್ ಯೂರಿಯಾ

ಎಂಸಿಎಫ್, ಪ್ರವಾಸಿ ಕೇಂದ್ರಗಳಿಗೆ ಭದ್ರತೆ ಹೆಚ್ಚಳ

ಹಾಸನ: ಪಾಕ್ ಮೂಲದ ಭಯೋತ್ಪಾದಕರ ದಾಳಿ ಸಾಧ್ಯತೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಇಸ್ರೋನ ಬಾಹ್ಯಾಕಾಶ ಮುಖ್ಯ ನಿಯಂತ್ರಣ ಕೇಂದ್ರ (ಎಂಸಿಎಫ್) ಸೇರಿ ಪ್ರಮುಖ ಸ್ಥಳಗಳಿಗೆ ಭದ್ರತೆ ಹೆಚ್ಚಿಸಲಾಗಿದೆ.ರಾಜ್ಯದಲ್ಲಿ ಭಯೋತ್ಪಾದಕ ದಾಳಿ ನಡೆಯಬಹುದು ಎನ್ನುವ ಗುಪ್ತಚರ ಮಾಹಿತಿ…

View More ಎಂಸಿಎಫ್, ಪ್ರವಾಸಿ ಕೇಂದ್ರಗಳಿಗೆ ಭದ್ರತೆ ಹೆಚ್ಚಳ

ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಬಿಎಸ್​ವೈ

ನವದೆಹಲಿ: ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯದಲ್ಲಿ ಹೈಅಲರ್ಟ್​ ಘೋಷಣೆ ಮಾಡಲಾಗಿದೆ. ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ. ಕೇಂದ್ರ ಗೃಹ…

View More ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಬಿಎಸ್​ವೈ

ವರುಣಾರ್ಭಟಕ್ಕೆ ದ್ವೀಪವಾದ ಬಾಳೆಹೊನ್ನೂರು

ಬಾಳೆಹೊನ್ನೂರು: ಹೋಬಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಅಬ್ಬರ ಅಕವಾಗಿದ್ದು, ಭದ್ರಾನದಿ ರೌದ್ರಾವತಾರಕ್ಕೆ ಸಾವಿರಾರು ಎಕರೆ ಜಮೀನು ಜಲಾವೃತಗೊಂಡಿದೆ. ಶುಕ್ರವಾರ ಎಡೆಬಿಡದೆ ಭಾರಿ ಪ್ರಮಾಣದಲ್ಲಿ ಧಾರಾಕಾರ ಮಳೆಯಾಗಿದ್ದರಿಂದ ಬಾಳೆಹೊನ್ನೂರಿಂದ ಕಳಸ-ಹೊರನಾಡು-ಕೊಟ್ಟಿಗೆಹಾರ ಸಂಪರ್ಕ ಕಲ್ಪಿಸುವ ಭೈರೇಗುಡ್ಡದ…

View More ವರುಣಾರ್ಭಟಕ್ಕೆ ದ್ವೀಪವಾದ ಬಾಳೆಹೊನ್ನೂರು

ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಶಾಂತ, ಕೆಲವೆಡೆ ಕಲ್ಲು ತೂರಾಟ

ಜಮ್ಮು: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಅಧಿಕಾರ ಮತ್ತು ವಿಶೇಷ ಸ್ಥಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆದಿರುವುದು ವರದಿಯಾಗಿದೆ…

View More ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಶಾಂತ, ಕೆಲವೆಡೆ ಕಲ್ಲು ತೂರಾಟ

370ನೇ ಪರಿಚ್ಛೇದ ರದ್ದು: ದೇಶದಾದ್ಯಂತ ಕಟ್ಟೆಚ್ಚರ ವಹಿಸಲು ಗೃಹ ಸಚಿವಾಲಯ ಸೂಚನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ಮತ್ತು 35 ಎ ಪರಿಚ್ಛೇದವನ್ನು ಸುಗ್ರೀವಾಜ್ಞೆ ಮೂಲಕ ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಕಟ್ಟೆಚ್ಚರ ವಹಿಸುವಂತೆ ಎಲ್ಲಾ ರಾಜ್ಯಗಳು…

View More 370ನೇ ಪರಿಚ್ಛೇದ ರದ್ದು: ದೇಶದಾದ್ಯಂತ ಕಟ್ಟೆಚ್ಚರ ವಹಿಸಲು ಗೃಹ ಸಚಿವಾಲಯ ಸೂಚನೆ