ಅರ್ಬನ್ ಬ್ಯಾಂಕ್‌ಗೆ ಅವಿರೋಧ ಆಯ್ಕೆ

ಚಿತ್ರದುರ್ಗ: ನಗರದ ವಿಶ್ವಬಂಧು ಅರ್ಬನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಅಧ್ಯಕ್ಷರಾಗಿ ಎಚ್.ಸಿ.ನಿರಂಜನಮೂರ್ತಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸೊಸೈಟಿ ಪ್ರಕಟಣೆ ತಿಳಿಸಿದೆ.

View More ಅರ್ಬನ್ ಬ್ಯಾಂಕ್‌ಗೆ ಅವಿರೋಧ ಆಯ್ಕೆ

31ರಂದು ಸವದತ್ತಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ

ಸವದತ್ತಿ: ತಾಲೂಕಿನ ಯರಝರ್ವಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮೇ 31ರಂದು ನಡೆಯಲಿರುವ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಯರಝರ್ವಿ ಗ್ರಾಮದ ಡಾ.ಎಸ್.ಎಸ್.ಅಂಗಡಿ ಆಯ್ಕೆಯಾಗಿದ್ದಾರೆ. ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ, ಡಾ.ಟಿ.ಎಸ್.ವೆಂಕಟಾಚಲ ಶಾಸ್ತ್ರಿ,…

View More 31ರಂದು ಸವದತ್ತಿ ತಾಲೂಕು 6ನೇ ಕನ್ನಡ ಸಾಹಿತ್ಯ ಸಮ್ಮೇಳನ

ದೊಡವಾಡ: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ದೊಡವಾಡ: ಗ್ರಾಮ ಪಂಚಾಯಿತಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸಕ್ಕುಬಾಯಿ ಕಾಳಿ ಹಾಗೂ ಉಪಾಧ್ಯಕ್ಷರಾಗಿ ಗಂಗಪ್ಪ ಈರಪ್ಪ ಕಂಬಾರ ಅವಿರೋಧ ಆಯ್ಕೆಯಾಗಿದ್ದಾರೆ. ಜಿಪಂ ಸದಸ್ಯ ಶಂಕರ ಮಾಡಲಗಿ ಹಾಗೂ ತಾಪಂ ಸದಸ್ಯ ಸಂಗಯ್ಯ ದಾಬಿಮಠ…

View More ದೊಡವಾಡ: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ

ಒಮ್ಮತದ ಅಭ್ಯರ್ಥಿ ಆಯ್ಕೆಗೆ ಕಸರತ್ತು..!

ಬ್ಯಾಡಗಿ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ, ಸ್ಥಳೀಯ ಪುರಸಭೆ ಚುನಾವಣೆ ಕಾವು ಏರತೊಡಗಿದೆ. ಎಲ್ಲ ಪಕ್ಷಗಳೂ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಹರಸಾಹಸಪಡುತ್ತಿವೆ. ಮೇ 9ರಿಂದ ಚುನಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಈಗಾಗಲೇ ಮೊದಲ ಸುತ್ತಿನಲ್ಲಿ ಎಲ್ಲ…

View More ಒಮ್ಮತದ ಅಭ್ಯರ್ಥಿ ಆಯ್ಕೆಗೆ ಕಸರತ್ತು..!

ಬೆಳಗಾವಿ: ಚಂದರಗಿಯ ಕ್ರೀಡಾ ಉತ್ತೇಜನ ಅಭಿವೃದ್ಧಿ ಸಹಕಾರ ಸಂಘಕ್ಕೆ ಆಯ್ಕೆ

ಕಟಕೋಳ: ಚಂದರಗಿಯ ಕ್ರೀಡಾ ಉತ್ತೇಜನ ಹಾಗೂ ಅಭಿವೃದ್ಧಿ ಸಹಕಾರ ನಿ., ಸಂಸ್ಥೆಯ ನೂತನ ಅಧ್ಯಕ್ಷರಾಗಿ ಬಸಗೌಡಾ ಆರ್.ಪಾಟೀಲ(ನಾಗನೂರ) ಮತ್ತು ಉಪಾಧ್ಯಕ್ಷರಾಗಿ ರಾಜೇಶ್ವರಿ ಎಸ್. ಯಾದವಾಡ ಆಯ್ಕೆಯಾಗಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಎಸ್.ಎಂ.ಕಲೂತಿ ಹಾಗೂ ನಿರ್ದೇಶಕರಾದ ಆರ್.ಎ.ಪಾಟೀಲ,…

View More ಬೆಳಗಾವಿ: ಚಂದರಗಿಯ ಕ್ರೀಡಾ ಉತ್ತೇಜನ ಅಭಿವೃದ್ಧಿ ಸಹಕಾರ ಸಂಘಕ್ಕೆ ಆಯ್ಕೆ

ಕೈ ಅಭ್ಯರ್ಥಿ ಆಯ್ಕೆಯಲ್ಲಿಲ್ಲ ರೋಚಕತೆ!

ಮಂಗಳೂರು: ಕಳೆದ ಕೆಲವು ಲೋಕಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಸಾಕಷ್ಟು ಡ್ರಾಮಾ ನಡೆಯುತ್ತಿದ್ದರೂ ಯಾವುದೇ ರೋಚಕ ತಿರುವಿಲ್ಲದೆ ಅಭ್ಯರ್ಥಿ ಆಯ್ಕೆಯಾಗಿ ಯುವ ನಾಯಕ ಮಿಥುನ್ ರೈ ನಾಮಪತ್ರ ಸಲ್ಲಿಸಿದ್ದೂ ಆಗಿದೆ. ಹಿಂದಿನ ಚುನಾವಣೆ…

View More ಕೈ ಅಭ್ಯರ್ಥಿ ಆಯ್ಕೆಯಲ್ಲಿಲ್ಲ ರೋಚಕತೆ!

ಸಮಾಜವನ್ನು ಸಂಘಟಿಸಲು ಮುಂದಾಗಿ

ವಿಜಯವಾಣಿ ಸುದ್ದಿಜಾಲ ಭಾಲ್ಕಿ ಪಟ್ಟಣದ ಇಂದಿರಾ ನಗರದ ಸಮುದಾಯ ಭವನದಲ್ಲಿ ಬುಧವಾರ ಮಾದಿಗ ದಂಡೋರಾ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಫರ್ನಾಂಡಿಸ್ ಹಿಪ್ಪಳಗಾಂವ, ಜಿಲ್ಲಾಧ್ಯಕ್ಷ ಪ್ರದೀಪ ಹೆಗಡೆ ನೇತೃತ್ವದಲ್ಲಿ ತಾಲೂಕು ಹಾಗೂ ನಗರ…

View More ಸಮಾಜವನ್ನು ಸಂಘಟಿಸಲು ಮುಂದಾಗಿ

ಕಡಬಿ: ಸಮ್ಮೇಳನಾಧ್ಯಕ್ಷರಾಗಿ ಡಾ.ಎಸ್.ಎಸ್.ಅಂಗಡಿ ಆಯ್ಕೆ

ಕಡಬಿ: ಸವದತ್ತಿ ತಾಲೂಕಿನ ಯರಝರ್ವಿ ಗ್ರಾಮದಲ್ಲಿ ನಡೆಯಲಿರುವ 6ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ.ಎಸ್.ಎಸ್.ಅಂಗಡಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಯರಝರ್ವಿ ಗ್ರಾಮದಲ್ಲಿ ಭಾನುವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ 6ನೇ ಕನ್ನಡ ಸಾಹಿತ್ಯ…

View More ಕಡಬಿ: ಸಮ್ಮೇಳನಾಧ್ಯಕ್ಷರಾಗಿ ಡಾ.ಎಸ್.ಎಸ್.ಅಂಗಡಿ ಆಯ್ಕೆ

ಅಧ್ಯಕ್ಷರ ಕುರ್ಚಿಗೆ ಉಪಾಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನಕ್ಕೆ ಅಧ್ಯಕ್ಷೆ

ಕಡೂರು: ಇಷ್ಟು ದಿನ ಅಧ್ಯಕ್ಷ ಸ್ಥಾನದಲ್ಲಿ ಕೂತವರು ಉಪಾಧ್ಯಕ್ಷ ಸ್ಥಾನದಲ್ಲಿ ಕೂತಿದ್ದರೆ, ಉಪಾಧ್ಯಕ್ಷರಾಗಿದ್ದವರು ಅಧ್ಯಕ್ಷ ಕುರ್ಚಿ ಏರುವ ಭಾಗ್ಯ ಸಿಕ್ಕಿದೆ. ಹೀಗೆ ಸ್ಥಾನಗಳು ಅದಲುಬದಲು ಆಗಿರುವುದು ತಾಲೂಕಿನ ಉಡುಗೆರೆ ಗ್ರಾಪಂನಲ್ಲಿ. ಅಧ್ಯಕ್ಷರಾಗಿ ರೇಣುಕಮ್ಮ, ಉಪಾಧ್ಯಕ್ಷರಾಗಿ…

View More ಅಧ್ಯಕ್ಷರ ಕುರ್ಚಿಗೆ ಉಪಾಧ್ಯಕ್ಷೆ, ಉಪಾಧ್ಯಕ್ಷೆ ಸ್ಥಾನಕ್ಕೆ ಅಧ್ಯಕ್ಷೆ

ಶಿರಗುಪ್ಪಿ: ಪಿಕೆಪಿಎಸ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಶಿರಗುಪ್ಪಿ: ಸಮೀಪದ ಜುಗೂಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ದೂಧಗಂಗಾ ಕೃಷ್ಣ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಪರಸಗೌಡ ಉರ್ಫ್ ಅಣ್ಣಾಸಾಬ ಪಾಟೀಲ ಹಾಗೂ…

View More ಶಿರಗುಪ್ಪಿ: ಪಿಕೆಪಿಎಸ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ