ನವ ಮಾಧ್ಯಮಕ್ಕೆ ನವ ಜನಾಂಗ ದಾಸ್ಯ

ಮೈಸೂರು: ಫೇಸ್‌ಬುಕ್, ವಾಟ್ಸ್‌ಆ್ಯಪ್ ಎಂಬ ನವ ಮಾಧ್ಯಮಗಳು ಸಿಗರೇಟ್‌ನಂತೆ ಚಟಗಳಾಗಿವೆ ಎಂದು ಹಿರಿಯ ಪತ್ರಕರ್ತ ಕೃಷ್ಣಪ್ರಸಾದ್ ಕಳವಳ ವ್ಯಕ್ತಪಡಿಸಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಅಂಗವಾಗಿ ರಂಗಾಯಣದ ಭೂಮಿಗೀತದಲ್ಲಿ ‘ಲಿಂಗ ಸಮಾನತೆ’ ಕುರಿತು ಹಮ್ಮಿಕೊಂಡಿದ್ದ ಎರಡು…

View More ನವ ಮಾಧ್ಯಮಕ್ಕೆ ನವ ಜನಾಂಗ ದಾಸ್ಯ

ಹಿರಿಯ ಪತ್ರಕರ್ತ ಕುಲ್​ದೀಪ್​ ನಯ್ಯರ್ ​ ವಿಧಿವಶ; ರಾಷ್ಟ್ರಪತಿ, ಪ್ರಧಾನಿ ಸಂತಾಪ

ನವದೆಹಲಿ: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಹಾಗೂ ಲೇಖಕ ಕುಲ್​ದೀಪ್​ ನಯ್ಯರ್(95)​ ದೆಹಲಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಐದು ದಿನಗಳ ಹಿಂದೆ ನ್ಯುಮೋನಿಯಾದಿಂದ ಬಳಲುತ್ತಿದ್ದ ನಯ್ಯರ್​ ಅವರನ್ನು ಎಸ್ಕಾರ್ಟ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ,…

View More ಹಿರಿಯ ಪತ್ರಕರ್ತ ಕುಲ್​ದೀಪ್​ ನಯ್ಯರ್ ​ ವಿಧಿವಶ; ರಾಷ್ಟ್ರಪತಿ, ಪ್ರಧಾನಿ ಸಂತಾಪ

ಪ್ರಶಾಂತ್ ಸುರ್ವಣಗೆ ಪ.ಗೋ. ಪ್ರಶಸ್ತಿ ಪ್ರದಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಿರಿಯ ಪತ್ರಕರ್ತ ಪದ್ಯಾಣ ಗೋಪಾಲಕೃಷ್ಣ (ಪ.ಗೋ.)ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಗಾರಿಕೆಗೆ ನೀಡಲಾಗುವ 2017ನೇ ಸಾಲಿನ ಪ.ಗೋ. ಪ್ರಶಸ್ತಿಯನ್ನು ವಿಜಯವಾಣಿ ಉಪ ಸಂಪಾದಕ ಪ್ರಶಾಂತ್…

View More ಪ್ರಶಾಂತ್ ಸುರ್ವಣಗೆ ಪ.ಗೋ. ಪ್ರಶಸ್ತಿ ಪ್ರದಾನ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

ಬೆಂಗಳೂರು: ಹಿರಿಯ ಪತ್ರಕರ್ತ, ಮೈಸೂರಿನ ಆಂದೋಲನ ಪತ್ರಿಕೆ ಸಂಪಾದಕರಾಗಿದ್ದ ರಾಜಶೇಖರ ಕೋಟಿ(70) ಗುರುವಾರ ಬೆಳಗ್ಗೆ ವಿಧಿವಶವಾಗಿದ್ದಾರೆ. ರಾಜಶೇಖರ್ ಕೋಟಿ ಹೃದಯಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಮೈಸೂರಿನತ್ತ ರಾಜಶೇಖರ ಕೋಟಿ ಪಾರ್ಥಿವ ಶರೀರ ರವಾನಿಸಲಾಗಿದೆ. ಕನ್ನಡ…

View More ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

ಕವಿತಾ ಮತ್ತು ಇಂದ್ರಜಿತ್ ಲಂಕೇಶ್ ಜಂಟಿ ಪತ್ರಿಕಾಗೋಷ್ಠಿ ವಿವರ ಇಲ್ಲಿದೆ

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ಇಂದ್ರಜಿತ್​ ಲಂಕೇಶ್​ ಹಾಗೂ ಸಹೋದರಿ ಕವಿತಾ ಲಂಕೇಶ್​ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಗೌರಿ ಲಂಕೇಶ್​ ಹತ್ಯೆ ಪ್ರಕರಣವನ್ನು ಎಸ್​ಐಟಿಗೆ ಒಪ್ಪಿಸಿದ್ದಾರೆ. ತನಿಖೆಯಿಂದ…

View More ಕವಿತಾ ಮತ್ತು ಇಂದ್ರಜಿತ್ ಲಂಕೇಶ್ ಜಂಟಿ ಪತ್ರಿಕಾಗೋಷ್ಠಿ ವಿವರ ಇಲ್ಲಿದೆ

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ ಲಂಕೇಶ್​

ಬೆಂಗಳೂರು: ನಿನ್ನೆ ಮಂಗಳವಾರ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್‌ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಗೌರಿ ಲಂಕೇಶ್ ಅವರ ಆಸೆಯಂತೆ ಅವರ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಗೌರಿ ಲಂಕೇಶ್​…

View More ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಗೌರಿ ಲಂಕೇಶ್​