ಬೆಳಗಾವಿಯನ್ನು ಕರ್ನಾಟಕದ 2ನೇ ರಾಜಧಾನಿ ಮಾಡಲು ಸಿದ್ಧ: ಎಚ್​ಡಿಕೆ

ಬೆಂಗಳೂರು: ಬೆಳಗಾವಿಯನ್ನ 2ನೇ ರಾಜಧಾನಿ ಮಾಡೋಕೆ ಸಿದ್ಧ. ನಾನು ಇದನ್ನು 2006ರಲ್ಲೇ ಹೇಳಿದ್ದೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಉತ್ತರ ಕರ್ನಾಟಕ ಹೋರಾಟಗಾರರ ಜತೆಗಿನ ಸಭೆಯಲ್ಲಿ ಮಾತನಾಡಿದ ಎಚ್​ಡಿಕೆ, 20-20 ಸರ್ಕಾರದಲ್ಲಿ ಉತ್ತರ ಭಾಗಕ್ಕೆ…

View More ಬೆಳಗಾವಿಯನ್ನು ಕರ್ನಾಟಕದ 2ನೇ ರಾಜಧಾನಿ ಮಾಡಲು ಸಿದ್ಧ: ಎಚ್​ಡಿಕೆ

ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ: ಸಿಎಂ ಎಚ್​ಡಿಕೆ

ಬೆಂಗಳೂರು: ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ, ಸಿಇಒಗಳ ಸಭೆಯಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಏನೆಲ್ಲಾ…

View More ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ: ಸಿಎಂ ಎಚ್​ಡಿಕೆ

ಕುಟುಂಬದ ಅಧಿಕಾರ ದಾಹಕ್ಕಾಗಿ ರಾಜ್ಯ ಒಡೆಯುವ ಹುನ್ನಾರ: ಬಿಎಸ್​ವೈ

ಬೆಳಗಾವಿ: ತ್ಯಾಗ, ಬಲಿದಾನ ಹಾಗೂ ಹೋರಾಟದ ಮೂಲಕ ಕರ್ನಾಟಕದ ಏಕೀಕರಣವಾಗಿದೆ. ಅದಕ್ಕೆ ಧಕ್ಕೆ ತರುವ ಕೆಲಸವನ್ನ ಯಾರು ಮಾಡಬಾರದು. ಪ್ರತ್ಯೇಕ ಕರ್ನಾಟಕದ ಬಗ್ಗೆ ಹೋರಾಟ ಮಾಡೋದು ಬೇಡ. ಈ ಅನ್ಯಾಯದ ಬಗ್ಗೆ ಚರ್ಚಿಸೋಣ, ಸದನದ…

View More ಕುಟುಂಬದ ಅಧಿಕಾರ ದಾಹಕ್ಕಾಗಿ ರಾಜ್ಯ ಒಡೆಯುವ ಹುನ್ನಾರ: ಬಿಎಸ್​ವೈ

ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಹುಬ್ಬಳ್ಳಿ: ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡುವುದಿಲ್ಲ. ರಾಜಕೀಯ ಸ್ವಾರ್ಥಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಬಿ.ಎಸ್​. ಯಡಿಯೂರಪ್ಪ ಟೀಕಾಪ್ರಹಾರ ನಡೆಸಿದರು. ಹುಬ್ಬಳ್ಳಿಯಲ್ಲಿ ಮಂಗಳವಾರ…

View More ನಾನು ಬದುಕಿರುವವರೆಗೂ ರಾಜ್ಯವನ್ನು ಇಬ್ಭಾಗ ಮಾಡಲು ಬಿಡಲ್ಲ: ಬಿಎಸ್​ವೈ

ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ: ಸಿಎಂ ವಿರುದ್ಧ ಬಿಎಸ್​ವೈ ಗರಂ

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೊಕ್ಕಿನ, ಧಿಮಾಕಿನ ಮಾತಾಡುತ್ತಿದ್ದಾರೆ. ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ ಎಂದು ವಿಪಕ್ಷ ನಾಯಕ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಸೋಮವಾರ ಡಾಲರ್ಸ್​ ಕಾಲನಿಯಲ್ಲಿರುವ ತಮ್ಮ ನಿವಾಸದಲ್ಲಿ…

View More ಜಾತಿ ವಿಷಬೀಜ ಬಿತ್ತಿ ಸಮಾಜ ಒಡೆಯುವ ಕೆಲಸ: ಸಿಎಂ ವಿರುದ್ಧ ಬಿಎಸ್​ವೈ ಗರಂ

ಉತ್ತರ ಕರ್ನಾಟಕ ವಿವಾದ: ಮಾಧ್ಯಮಗಳ ವಿರುದ್ಧ ಹರಿಹಾಯ್ದ ಸಿಎಂ ಎಚ್​ಡಿಕೆ

ಬೆಂಗಳೂರು: ಮಾಧ್ಯಮಗಳಲ್ಲಿ ಮೈತ್ರಿ ಸರ್ಕಾರದ ಕುರಿತು ಏನೇನೋ ವರದಿಗಳು ಬರುತ್ತಿವೆ. ಅದನ್ನು ನೋಡಿ ಅಧಿಕಾರಿಗಳು ದಾರಿ ತಪ್ಪಬಾರದು. ನಾನು ಉತ್ತರ ಕರ್ನಾಟಕ ವಿರೋಧಿ ಎಂದು ವರದಿ ಮಾಡುತ್ತಿದ್ದಾರೆ. ನಾನು ಅಖಂಡ ಕರ್ನಾಟಕದ ಮುಖ್ಯಮಂತ್ರಿ ಎಂದು…

View More ಉತ್ತರ ಕರ್ನಾಟಕ ವಿವಾದ: ಮಾಧ್ಯಮಗಳ ವಿರುದ್ಧ ಹರಿಹಾಯ್ದ ಸಿಎಂ ಎಚ್​ಡಿಕೆ