ವಿದ್ಯಾರ್ಥಿ ಕುಟುಂಬಕ್ಕೆ ನೀಡಿ ಪರಿಹಾರ
ಕೊಪ್ಪಳ: ಪ್ರವಾಸಕ್ಕೆ ತೆರಳಿ ಶಿಕ್ಷಕರ ರ್ನಿಲಕ್ಷ$್ಯದಿಂದ ಮೃತಪಟ್ಟ ಗಾಣಧಾಳ ವಿದ್ಯಾರ್ಥಿ ಕುಟುಂಬಕ್ಕೆ ಸರ್ಕಾರ 20 ಲಕ್ಷ…
ಆರ್‌ಟಿಒ ಕಚೇರಿಯಿಂದ ಗಾಂಧಿಪುರಕ್ಕೆ ಬಸ್; ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಾಕರಸಾ ಸಂಸ್ಥೆ
ಹಾವೇರಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ವಾಕರಸಾ ಸಂಸ್ಥೆ ತಾಲೂಕಿನ ಗಾಂಧಿಪುರ ಗ್ರಾಮದ ಸರ್ಕಾರಿ ಪದವಿ ಮಹಾವಿದ್ಯಾಲಯದ…
ಪದವಿ ಕಾಲೇಜ್‌ಗಳ ಅಂಕಪಟ್ಟಿ ಸಮಸ್ಯೆ ಬಗೆಹರಿಸಿ; 200 ಕೋಟಿ ರೂ. ಅವ್ಯವಹಾರ ಆರೋಪ ತನಿಖೆ ಮಾಡಿ; ಉನ್ನತ ಶಿಕ್ಷಣ ಸಚಿವರಿಗೆ ಎಸ್‌ಎಫ್‌ಐ ಮನವಿ
ಹಾವೇರಿ: ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ನಾಲ್ಕು ವರ್ಷಗಳಿಂದ ವಿತರಣೆ ಮಾಡದಿರುವ ವಿಳಂಬ…
ಎಸ್‌ಎಫ್‌ಐ ಕಚೇರಿಯಲ್ಲಿ ಸೋಮವಾರ ಬಾಲ ಸಂಘಂ ವತಿಯಿಂದ ದಾಸಶ್ರೇಷ್ಠ ಕನಕದಾಸರ ಜಯಂತಿ
ಹಾವೇರಿ: ಶಿವಾಜಿ ನಗರದ ಎಸ್‌ಎಫ್‌ಐ ಕಚೇರಿಯಲ್ಲಿ ಸೋಮವಾರ ಬಾಲ ಸಂಘಂ ವತಿಯಿಂದ ದಾಸಶ್ರೇಷ್ಠ ಕನಕದಾಸರ ಜಯಂತಿ…
ಹೆಚ್ಚು ಶಿಕ್ಷಕರ ನೇಮಕಾತಿ ನಡೆಸಲು ಎಸ್‌ಎ್ಐ ಆಗ್ರಹ
ಕೊಪ್ಪಳ: ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚುವರಿ ಹುದ್ದೆ ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ…
ಬಸ್ ಸೌಲಭ್ಯ ಕಲ್ಪಿಸುವಂತೆ ಎಸ್‌ಎಫ್‌ಐ ಮನವಿ
ಹಟ್ಟಿ ಚಿನ್ನದಗಣಿ: ವಿವಿಧ ಗ್ರಾಮಗಳಿಂದ ವಿದ್ಯಾಭ್ಯಾಸಕ್ಕೆ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಸಮರ್ಪಕ ಬಸ್ ವ್ಯವಸ್ಥೆ…
ಜನವಿರೋಧಿ ಸರ್ಕಾರಕ್ಕೆ ಉಳಿಗಾಲವಿಲ್ಲ
ಎಸ್‌ಎ್ಐ ರಾಷ್ಟ್ರೀಯ ಅಧ್ಯಕ್ಷ ಸಾನು ಹೇಳಿಕೆ | ಚಿಕ್ಕಬಳ್ಳಾಪುರದಲ್ಲಿ ಸಮ್ಮೇಳನ ಚಿಕ್ಕಬಳ್ಳಾಪುರ : ಜಗತ್ತಿನಲ್ಲಿ ಬಡ…
ವಿಎಸ್‌ಕೆಯುಬಿ ಶೈಕ್ಷಣಿಕ ಸಮಸ್ಯೆ ಪರಿಹರಿಸಲಿ
ಹೊಸಪೇಟೆ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಮೊದಲಿನಿಂದಲೂ ಹಲವು ಸಮಸ್ಯೆಗಳ ಸುಳಿಯಲ್ಲಿದೆ. ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಬೇಕು…
ಸಮರ್ಪಕ ಬಸ್ಸಿನ ವ್ಯವಸ್ಥೆ ಕಲ್ಪಿಸಿ
ಕನಕಗಿರಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ಸಿನ ವ್ಯವಸ್ಥೆ, ವಸತಿ ನಿಲಯದ ಆಯ್ಕೆ ಪಟ್ಟಿ ಬಿಡುಗಡೆ,…
ಪ್ರೋತ್ಸಾಹ ಧನ ಸ್ಥಗಿತಗೊಳಿಸಿರುವುದು ಸರಿಯಲ್ಲ
ಹರಪನಹಳ್ಳಿ: ವಿದ್ಯಾರ್ಥಿ ವೇತನ ಹಾಗೂ ಪ್ರೋತ್ಸಾಹ ಧನ ಕಡಿತ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ…