ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಜಾಮೀನುರಹಿತ ಕೇಸು

ಕಾಸರಗೋಡು: ಶಬರಿಮಲೆ ವಿಷಯಕ್ಕೆ ಸಂಬಂಧಿಸಿ ವಿವಾದ ಹುಟ್ಟುಹಾಕುವ ರೀತಿಯಲ್ಲಿ ಭಾಷಣ ನಡೆಸಿದ ಆರೋಪದಲ್ಲಿ ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಪಿ.ಎಸ್ ಶ್ರೀಧರನ್ ಪಿಳ್ಳೆ ಅವರ ವಿರುದ್ಧ ಕೋಳಿಕ್ಕೋಡ್ ಕಸಬಾ ಠಾಣೆ ಪೊಲೀಸರು ಜಾಮೀನುರಹಿತ ಕೇಸು ದಾಖಲಿಸಿಕೊಂಡಿದ್ದಾರೆ.…

View More ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ವಿರುದ್ಧ ಜಾಮೀನುರಹಿತ ಕೇಸು