ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ?

ಸಂತೋಷ ದೇಶಪಾಂಡೆ ಬಾಗಲಕೋಟೆ: ತಾಲೂಕು ಪಂಚಾಯಿತಿ ಕ್ಷೀಪ್ರ ರಾಜಕೀಯ ಬೆಳವಣಿಗೆ ಸಾಕ್ಷಿಯಾಗುತ್ತಿದೆ. ತಾಪಂ ಅಧ್ಯಕ್ಷ ಚನ್ನನಗೌಡ ಪರನಗೌಡರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಸ್ವಪಕ್ಷಿಯರೇ ಮುಂದಾಗಿದ್ದು, ಅವಿಶ್ವಾಸ ಗೊತ್ತುವಳಿ ಮಂಡನೆಗೆ ಸಿದ್ಧರಾಗಿದ್ದಾರೆ. ತಾಲೂಕು ಪಂಚಾಯಿತಿಯ 11…

View More ತಾಪಂ ಅಧ್ಯಕ್ಷರ ವಿರುದ್ಧ ಅವಿಶ್ವಾಸ ?

ಕಬ್ಬು ಬಾಕಿ ಪಾವತಿಗೆ ಗಡುವು

ಬಾಗಲಕೋಟೆ: ರೈತರಿಗೆ ನೀಡಬೇಕಾದ ಕಬ್ಬು ಬಾಕಿ ಹಣವನ್ನು ಅ.31ರೊಳಗಾಗಿ ಪೂರ್ಣ ಸಂದಾಯ ಮಾಡುವಂತೆ ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಸಕ್ಕರೆ ಕಾರ್ಖಾನೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಡಿಸಿ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯ ಪ್ರಮುಖ ಸಕ್ಕರೆ ಕಾರ್ಖಾನೆಗಳ…

View More ಕಬ್ಬು ಬಾಕಿ ಪಾವತಿಗೆ ಗಡುವು

ಶಾಂತಿ ಪಾಲನೆಯಲ್ಲಿ ಪೊಲೀಸರ ಪಾತ್ರ ದೊಡ್ಡದು

<< ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಅಭಿಮತ > ಪೊಲೀಸ್ ಹುತಾತ್ಮ ದಿನಾಚರಣೆ >> ಬಾಗಲಕೋಟೆ: ದೇಶ, ರಾಜ್ಯ, ಸಮಾಜದಲ್ಲಿ ಶಾಂತಿ ನೆಲೆಸಲು ಪೊಲೀಸರ ಕಾರ್ಯ ಶ್ಲಾಘನೀಯ. ಪೊಲೀಸರು ಹಗಲು, ರಾತ್ರಿ ಶ್ರಮಿಸುತ್ತಾರೆ ಎಂದು ಜಿಲ್ಲಾಧಿಕಾರಿ…

View More ಶಾಂತಿ ಪಾಲನೆಯಲ್ಲಿ ಪೊಲೀಸರ ಪಾತ್ರ ದೊಡ್ಡದು

ಭೂಸ್ವಾಧೀನ ಮಾಹಿತಿ ಪ್ರದರ್ಶನಕ್ಕೆ ಸೂಚನೆ

ಬಾಗಲಕೋಟೆ: ಹುಟಗಿ- ಕೂಡಗಿ ಮತ್ತು ಬಾಗಲಕೋಟೆ ಮಧ್ಯ ರೈಲು ಮಾರ್ಗ ವಿಸ್ತರಣೆ ಹಿನ್ನೆಲೆಯಲ್ಲಿ ವಶಪಡಿಸಿಕೊಳ್ಳುವ ಜಮೀನಿನ ವಿವರವಾದ ಮಾಹಿತಿಯನ್ನು ಕಡ್ಡಾಯವಾಗಿ ಆಯಾ ಗ್ರಾ.ಪಂ. ಕಚೇರಿಗಳಲ್ಲಿ ರೈತರ ಮಾಹಿತಿಗಾಗಿ ಪ್ರದರ್ಶಿಸುವಂತೆ ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಉಪ…

View More ಭೂಸ್ವಾಧೀನ ಮಾಹಿತಿ ಪ್ರದರ್ಶನಕ್ಕೆ ಸೂಚನೆ

ನಾಳೆ ಜನ ಸಂಪರ್ಕ ಸಭೆ

ಜಮಖಂಡಿ: ನಗರದ ಎಪಿಎಂಸಿ ಮಂಗಲ ಕಾರ್ಯಾಲಯದಲ್ಲಿ ಸೆ. 11ರಂದು ಮಧ್ಯಾಹ್ನ 12ಕ್ಕೆ ಜಿಲ್ಲಾಧಿ ಕಾರಿ ಶಾಂತಾರಾಮ ಕೆ.ಜಿ. ಅವರ ನೇತೃತ್ವದಲ್ಲಿ ಜನ ಸಂಪರ್ಕ ಸಭೆ ನಡೆಯಲಿದೆ ಎಂದು ತಹಸೀಲ್ದಾರ್ ಪ್ರಶಾಂತ ಚನಗೊಂಡ ಹೇಳಿದರು. ನಗರದ…

View More ನಾಳೆ ಜನ ಸಂಪರ್ಕ ಸಭೆ

ಎಸ್ಸಿ, ಎಸ್ಟಿ ಜನರ ಮಾಹಿತಿ ತಯಾರಿಸಿ

ಬಾಗಲಕೋಟೆ: ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಗ್ರ ಮಾಹಿತಿ ತಯಾರಿಸಿ ಜು.30 ರೊಳಗಾಗಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಶಾಂತಾರಾಮ ಕೆ.ಜಿ. ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಸಕ್ತ…

View More ಎಸ್ಸಿ, ಎಸ್ಟಿ ಜನರ ಮಾಹಿತಿ ತಯಾರಿಸಿ