ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ

ಮೈಸೂರು: ಉದಯಗಿರಿಯ ಶಾಂತಿನಗರದ ನಿವಾಸದಲ್ಲಿ ಶುಕ್ರವಾರ ವರದಕ್ಷಿಣೆ ಕಿರುಕುಳಕ್ಕೆ ನೊಂದ ಗೃಹಿಣಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಂತಿನಗರದ ಶಾಜೀಯಾ ಬಾನು (23)ಮೃತ ದುರ್ದೈವಿ. ಒಂದೂವರೆ ವರ್ಷದ ಹಿಂದೆ ಮಹಮದ್ ಸಲ್ಮಾನ್ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು.…

View More ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ