ನೀರನ್ನು ಮಿತವಾಗಿ ಬಳಸಿ ಪ್ರಧಾನಿ ನರೇಂದ್ರ ಮೋದಿ ಆಶಯ ಈಡೇರಿಸಿ

ತರೀಕೆರೆ: ಪ್ರತಿ ಹನಿ ನೀರಿನ ಉಳಿಕೆಗೂ ಪ್ರಧಾನಿ ನರೇಂದ್ರ ಮೋದಿ ವಿಶೇಷ ಒತ್ತು ನೀಡಿದ್ದು, ನೀರನ್ನು ಮಿತವಾಗಿ ಬಳಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಲಕ್ಕವಳ್ಳಿ ಸಮೀಪದ ಭದ್ರಾ ಜಲಾಶಯ ಭರ್ತಿಯಾಗಿರುವುದರಿಂದ ಶುಕ್ರವಾರ…

View More ನೀರನ್ನು ಮಿತವಾಗಿ ಬಳಸಿ ಪ್ರಧಾನಿ ನರೇಂದ್ರ ಮೋದಿ ಆಶಯ ಈಡೇರಿಸಿ

ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 5 ಕೋಟಿ ರೂ.ಬಿಡುಗಡೆ

ಎನ್.ಆರ್.ಪುರ: ಅತಿವೃಷ್ಟಿಯಿಂದ ಹಾನಿಯಾದ ಸಂತ್ರಸ್ತರಿಗೆ ನೆರವು ನೀಡಲು ಜಿಲ್ಲೆಗೆ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದರು. ಗುರುವಾರ ಸಂಜೆ ತಾಲೂಕಿನ ದೋಣಿಸರ ಸಮೀಪ ಕೊಚ್ಚಿಹೋದ ಕಪಿಲಾ…

View More ನೆರೆ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ 5 ಕೋಟಿ ರೂ.ಬಿಡುಗಡೆ

ನೆರೆ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಶೀಘ್ರ ಕ್ರಮ

ಬಣಕಲ್: ಮೂಡಿಗೆರೆ ತಾಲೂಕಿನ ನೆರೆ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದೆ ಶೋಭ ಕರಂದ್ಲಾಜೆ ಹೇಳಿದರು. ಬುಧವಾರ ಮೂಡಿಗೆರೆ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ…

View More ನೆರೆ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಶೀಘ್ರ ಕ್ರಮ

ಮನೆ ಹಾನಿಗೆ ಗರಿಷ್ಠ ಪರಿಹಾರ

ಉಡುಪಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಭಾಗಶಃ ಹಾನಿಗೊಳಗಾದ ಮನೆಗಳಿಗೂ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ಒದಗಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾದ ಅತಿವೃಷ್ಟಿ ಅವಲೋಕನ ಸಭೆ ಅಧ್ಯಕ್ಷತೆ…

View More ಮನೆ ಹಾನಿಗೆ ಗರಿಷ್ಠ ಪರಿಹಾರ

ಸಂತ್ರಸ್ತರ ಮನೆ ನಿರ್ಮಾಣ ಜವಾಬ್ದಾರಿ ಸರ್ಕಾರದ್ದು

ಬಾಳೆಹೊನ್ನೂರು: ನೆರೆ ಹಾವಳಿಗೆ ತುತ್ತಾಗಿ ನೆಲೆ ಕಳೆದುಕೊಂಡ ಕುಟುಂಬಗಳ ಮನೆ ನಿರ್ವಣಕ್ಕೆ ಸರ್ಕಾರವೇ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುವ ಆಲೋಚನೆ ಮಾಡಲಾಗುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಬಾಳೆಹೊನ್ನೂರು ಹಾಗೂ ಖಾಂಡ್ಯ ಹೋಬಳಿಯ ನೆರೆ…

View More ಸಂತ್ರಸ್ತರ ಮನೆ ನಿರ್ಮಾಣ ಜವಾಬ್ದಾರಿ ಸರ್ಕಾರದ್ದು

ಸಹಾಯ ಸಂದರ್ಭದಲ್ಲಿ ರಾಜಕೀಯ ಬೇಡ

ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯನವರಂತಹ ಹಿರಿಯ ಕಾಂಗ್ರೆಸ್ ನಾಯಕರು ನಮ್ಮ ಸರ್ಕಾರಕ್ಕೆ ನೆರೆ ಕುರಿತು ತಮ್ಮ ಸಲಹೆಗಳನ್ನು ನೀಡಬೇಕು. ನೆರೆ ಹಾವಳಿ ಸಂದರ್ಭದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ…

View More ಸಹಾಯ ಸಂದರ್ಭದಲ್ಲಿ ರಾಜಕೀಯ ಬೇಡ

ಸಿದ್ಧಾರ್ಥ್​ ಪತ್ತೆಗೆ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಮಂಗಳೂರು: ಮಾಜಿ ಮುಖ್ಯಮಂತ್ರಿ ಎಸ್​​.ಎಂ. ಕೃಷ್ಣ ಅವರ ಅಳಿಯ ನಾಪತ್ತೆ ಪ್ರಕರಣದ ಹಿನ್ನೆಲೆಯಲ್ಲಿ ಅವರ ಪತ್ತೆ ಕಾರ್ಯಾಚರಣೆಗೆ ನೆರವು ಕೋರಿ ಸಂಸದೆ ಶೋಭಾ ಕರಂದಾಜ್ಲೆ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕಳೆದ ರಾತ್ರಿ…

View More ಸಿದ್ಧಾರ್ಥ್​ ಪತ್ತೆಗೆ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ಶೋಭಾ ಕರಂದ್ಲಾಜೆ

ಸಿಎಂ ಎಚ್​ಡಿಕೆ ತಕ್ಷಣ ರಾಜೀನಾಮೆ ಕೊಡಬೇಕೆಂದ ಶೋಭಾ ಕರಂದ್ಲಾಜೆ; ಆಪರೇಷನ್​ ಕಮಲ ಮಾಡಿಯೇ ಇಲ್ಲವೆಂದ ಶ್ರೀನಿವಾಸ ಪೂಜಾರಿ

ಬೆಂಗಳೂರು: ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಬಹುಮತ ಇಲ್ಲ ಎಂದು ಸಾಬೀತಾಗಿದೆ. ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ತಕ್ಷಣ ರಾಜೀನಾಮೆ ನೀಡಿ ಮುಂದಿನ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕೆಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಪಸ್ತುತ…

View More ಸಿಎಂ ಎಚ್​ಡಿಕೆ ತಕ್ಷಣ ರಾಜೀನಾಮೆ ಕೊಡಬೇಕೆಂದ ಶೋಭಾ ಕರಂದ್ಲಾಜೆ; ಆಪರೇಷನ್​ ಕಮಲ ಮಾಡಿಯೇ ಇಲ್ಲವೆಂದ ಶ್ರೀನಿವಾಸ ಪೂಜಾರಿ

ಬಿಜೆಪಿ ಸದಸ್ಯತ್ವ ನೋಂದಣಿಗೆ ಚಾಲನೆ

ವಿಜಯವಾಣಿ ಸುದ್ದಿಜಾಲ ಉಡುಪಿ ಜಿಲ್ಲೆಯಲ್ಲಿ ಕಳೆದ ಬಾರಿ 1.7 ಲಕ್ಷ ಮಂದಿ ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದರು. ಈ ಬಾರಿ 2 ಲಕ್ಷದ ಗುರಿ ಹೊಂದಲಾಗಿದೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ, ಸಂಸದೆ ಶೋಭಾ…

View More ಬಿಜೆಪಿ ಸದಸ್ಯತ್ವ ನೋಂದಣಿಗೆ ಚಾಲನೆ

ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಮುಂದುವರಿಯಲಿ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದ್ಯಾಕೆ?

ಬೆಂಗಳೂರು: ಮೈತ್ರಿ ಸರ್ಕಾರ ರಾಜ್ಯದಲ್ಲಿ ಮುಂದುವರಿಯಲಿ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅತಂತ್ರವಾಗಿದೆ. ಈ ಜನವಿರೋಧಿ ಸರ್ಕಾರವೇ ಮುಂದುವರಿಯಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಕುರಿ ಕೊಬ್ಬಿದಷ್ಟೂ ಕಡಿಯೋನಿಗೇ ಲಾಭ. ಬಿಜೆಪಿ ಸರ್ಕಾರ ಬರುತ್ತೆ…

View More ರಾಜ್ಯದಲ್ಲಿ ಮೈತ್ರಿ ಸರ್ಕಾರವೇ ಮುಂದುವರಿಯಲಿ ಎಂದು ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಹೇಳಿದ್ಯಾಕೆ?