ನಾಳೆ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ

ತುಮಕೂರು: ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ಸಮಾರಂಭ ನಾಳೆ ಸಿದ್ಧಗಂಗಾ ಮಠದಲ್ಲಿ ನಡೆಯಲಿದ್ದು, ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಲಾಗಿದೆ. ಜ.21ರಂದು ಶ್ರೀಗಳು ಲಿಂಗೈಕ್ಯರಾಗಿದ್ದು, ಹನ್ನೊಂದನೇ ದಿನದ ಪೂಜಾ ವಿಧಿವಿಧಾನಗಳು ಬೆಳಗ್ಗೆ 4 ಗಂಟೆಗೆ…

View More ನಾಳೆ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ

ಶ್ರೀಗಳ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಮೋದಿ ಗೈರು: ನಿರ್ಮಲಾ ಸೀತಾರಾಮನ್​ ಕೇಂದ್ರದ ಪ್ರತಿನಿಧಿ

ಬೆಂಗಳೂರು: ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಪ್ರಕ್ರಿಯೆ ಇಂದು ಸಂಜೆ ಐದು ಗಂಟೆಗೆ ನೆರವೇರುತ್ತಿದೆ. ಕಾರಣಾಂತರಗಳಿಂದ ಪ್ರಧಾನಿ ನರೇಂದ್ರ ಮೋದಿ ಅವರು…

View More ಶ್ರೀಗಳ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಮೋದಿ ಗೈರು: ನಿರ್ಮಲಾ ಸೀತಾರಾಮನ್​ ಕೇಂದ್ರದ ಪ್ರತಿನಿಧಿ

ಶ್ರೀಗಳಿಗೆ ‘ಕರ್ನಾಟಕ ರತ್ನ’ ಕೊಟ್ಟಿದ್ದು ನನ್ನ ಸರ್ಕಾರವೇ, ‘ಭಾರತ ರತ್ನ’ಕ್ಕಾಗಿ ಆಗಲೇ ಆಗ್ರಹಿಸಿದ್ದೆ

ಮಂಡ್ಯ: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡುವ ಸಂಬಂಧ ರಾಜ್ಯದಲ್ಲಿ ಪ್ರಬಲವಾಗಿ ಕೇಳಿ ಬರುತ್ತಿರುವ ಆಗ್ರಹಗಳ ಹಿನ್ನೆಲೆಯಲ್ಲಿ ಇಂದು ಇದೇ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ,…

View More ಶ್ರೀಗಳಿಗೆ ‘ಕರ್ನಾಟಕ ರತ್ನ’ ಕೊಟ್ಟಿದ್ದು ನನ್ನ ಸರ್ಕಾರವೇ, ‘ಭಾರತ ರತ್ನ’ಕ್ಕಾಗಿ ಆಗಲೇ ಆಗ್ರಹಿಸಿದ್ದೆ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಇಂದು ಮಠಕ್ಕೆ ಮುಖ್ಯಮಂತ್ರಿ ಎಚ್.​ಡಿ.ಕುಮಾರಸ್ವಾಮಿ ಭೇಟಿ

ತುಮಕೂರು: ನಿನ್ನೆ ಒಂದು ಗಂಟೆಗೂ ಹೆಚ್ಚುಕಾಲ ವೆಂಟಿಲೇಟರ್​ ಇಲ್ಲದೆ ಸಹಜವಾಗಿ ಉಸಿರಾಡಿದ್ದ ಸಿದ್ಧಗಂಗಾ ಸ್ವಾಮೀಜಿಗಳಿಗೆ ಇಂದು ಮಠದಲ್ಲಿಯೇ ಚಿಕಿತ್ಸೆ ಮುಂದುವರಿದಿದೆ. ಮುಂಜಾನೆ 5ಗಂಟೆಗೆ ರಕ್ತಪರೀಕ್ಷೆ ಮಾಡಲಾಗಿದೆ. ಬಿ.ಎಸ್​.ಯಡಿಯೂರಪ್ಪ ಇಂದು ಬೆಳಗ್ಗೆಯೇ ಮಠಕ್ಕೆ ಆಗಮಿಸಲಿದ್ದು ಸಂಜೆವರೆಗೂ…

View More ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ಇಂದು ಮಠಕ್ಕೆ ಮುಖ್ಯಮಂತ್ರಿ ಎಚ್.​ಡಿ.ಕುಮಾರಸ್ವಾಮಿ ಭೇಟಿ

ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದ ಯದುವೀರ್​ ಒಡೆಯರ್​

ತುಮಕೂರು: ಮೈಸೂರು ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್​ ಅವರು ಇಂದು ಬೆಳಗ್ಗೆ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿ, ಶ್ರೀಗಳು ವಿಶ್ರಾಂತಿಯಲ್ಲಿದ್ದಾರೆ.…

View More ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದ ಯದುವೀರ್​ ಒಡೆಯರ್​

ಸಿದ್ಧಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್​

ತುಮಕೂರು: ಸಿದ್ಧಗಂಗಾ ಶ್ರೀಗಳ ಅಪೇಕ್ಷೆಯಂತೆ ಅವರನ್ನು ಸಿದ್ಧಗಂಗಾ ಆಸ್ಪತ್ರೆಯಿಂದ ಮಠಕ್ಕೆ ಕರೆದೊಯ್ಯಲಾಗಿದೆ. ಬುಧವಾರ ಬೆಳಗಿನ ಜಾವ 3.45 ಕ್ಕೆ ಸಿದ್ಧಗಂಗಾ ಶ್ರೀಗಳನ್ನು ಆಂಬುಲೆನ್ಸ್​ನಲ್ಲಿ ಮಠಕ್ಕೆ ಕರೆತರಲಾಯಿತು. ಸ್ವಾಮೀಜಿಯನ್ನು ಮಠಕ್ಕೆ ಶಿಫ್ಟ್​ ಮಾಡುವ ಕುರಿತು ಮಂಗಳವಾರ…

View More ಸಿದ್ಧಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ಶಿಫ್ಟ್​

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಖರ್ಗೆ ಆಗ್ರಹ

ತುಮಕೂರು: ಪೂಜ್ಯ ಸಿದ್ಧಗಂಗಾ ಶ್ರೀಗಳು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಒತ್ತಾಯ ಮಾಡುತ್ತೇನೆ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಸಿದ್ಧಗಂಗಾ ಆಸ್ಪತ್ರೆಗೆ ಭೇಟಿ ನೀಟಿ…

View More ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಖರ್ಗೆ ಆಗ್ರಹ

ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ

ತುಮಕೂರು: ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಶ್ರೀಗಳ ಆಪ್ತವೈದ್ಯ ಡಾ. ಪರಮೇಶ್​ ತಿಳಿಸಿದ್ದಾರೆ. ಇಂದು ಬೆಳಗ್ಗೆ ಶ್ರೀಗಳ ಹೆಲ್ತ್ ​ಬುಲೆಟಿನ್​ ಬಿಡುಗಡೆ ಮಾಡಿದ ಅವರು, ಸ್ವಾಮೀಜಿ ಆರೋಗ್ಯದಲ್ಲಿ ಕೊಂಚಮಟ್ಟಿಗೆ ಚೇತರಿಕೆ ಕಂಡುಬಂದಿದೆ.…

View More ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ

ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ, ಚಿಕಿತ್ಸೆಗಾಗಿ ತಜ್ಞ ವೈದ್ಯರ ತಂಡ ರಚಿಸಿದ ಸಿಎಂ

ತುಮಕೂರು: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಶ್ರೀಗಳ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವೈದ್ಯರ ತಂಡ ರಚಿಸಿದ್ದಾರೆ. ಸಿದ್ದಗಂಗಾ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ. ಇಂದು ಜಯದೇವ…

View More ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ, ಚಿಕಿತ್ಸೆಗಾಗಿ ತಜ್ಞ ವೈದ್ಯರ ತಂಡ ರಚಿಸಿದ ಸಿಎಂ

ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ: ಹೆಲ್ತ್‌ ಬುಲೆಟಿನ್‌ ಬಿಡುಗಡೆ

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಈ ಕುರಿತು ಸಿದ್ಧಗಂಗಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶ್ರೀಗಳ ಆರೋಗ್ಯ ಚೇತರಿಕೆ ಕಂಡಿದ್ದು, ಬಿಪಿ,…

View More ಸಿದ್ಧಗಂಗಾ ಶ್ರೀ ಆರೋಗ್ಯದಲ್ಲಿ ಚೇತರಿಕೆ: ಹೆಲ್ತ್‌ ಬುಲೆಟಿನ್‌ ಬಿಡುಗಡೆ