ಪ್ರತಿಯೊಬ್ಬರ ಅಂತರಂಗದಲ್ಲಿ ಸಿದ್ಧಗಂಗಾಶ್ರೀ ನೆಲೆ

ಚಾಮರಾಜನಗರ: ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶ್ರೀ ಶಿವಕುಮಾರಸ್ವಾಮೀಜಿ ಅವರು ಪ್ರತಿಯೊಬ್ಬರ ಅಂತರಂಗದಲ್ಲಿಯೂ ನೆಲೆಸಿದ್ದಾರೆ ಎಂದು ಕನಕಪುರ ದೇಗುಲಮಠದ ಶ್ರೀ ಮುಮ್ಮಡಿನಿರ್ವಾಣಸ್ವಾಮೀಜಿ ಸ್ಮರಿಸಿದರು. ನಗರದ ಸಿದ್ದಮಲ್ಲೇಶ್ವರ ವಿರಕ್ತಮಠದಲ್ಲಿ ಆಯೋಜಿಸಿದ್ದ ಡಾ.ಶಿವಕುಮಾರಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ…

View More ಪ್ರತಿಯೊಬ್ಬರ ಅಂತರಂಗದಲ್ಲಿ ಸಿದ್ಧಗಂಗಾಶ್ರೀ ನೆಲೆ