ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಗಾಂಧಿಚೌಕ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮಹಾದೇವಿ ಗೋಕಾಕ ಮಾತನಾಡಿ, ತುಮಕೂರಿನ ಸಿದ್ಧಗಂಗಾ…

View More ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡದ್ದಕ್ಕೆ ಖಂಡನೆ

ಕೊಪ್ಪಳ: ಸಿದ್ಧಗಂಗಾ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡದ್ದಕ್ಕೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ನಗರದ ಅಶೋಕ ವೃತ್ತದಲ್ಲಿ ಸೋಮವಾರ ಕಪ್ಪುಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಡಾ.ಶಿವಕುಮಾರ ಸ್ವಾಮೀಜಿ ವಿಶ್ವ…

View More ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನ ನೀಡದ್ದಕ್ಕೆ ಖಂಡನೆ

ಸಂತರಿಗೂ ಮಾರ್ಗದರ್ಶಕರಾಗಿದ್ದ ಶ್ರೀಗಳು

ಚಿಕ್ಕಮಗಳೂರು: ಭಾರತೀಯ ಸಮಾಜದಲ್ಲಿ ಸೇವೆ ಮೂಲಕ ಯುಗ ಪುರಷನಾಗಿ ಗುರುತಿಸಿಕೊಂಡಿದ್ದ ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಸಂತರಿಗೂ ಮಾರ್ಗದರ್ಶಕರಾಗಿದ್ದರು ಎಂದು ಶಂಕರದೇವರ ಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಡಾ. ಶಿವಕುಮಾರ ಶಿವಾಚಾರ್ಯ…

View More ಸಂತರಿಗೂ ಮಾರ್ಗದರ್ಶಕರಾಗಿದ್ದ ಶ್ರೀಗಳು

ಸಿದ್ಧಗಂಗಾ ಶ್ರೀಗಳಿಂದ ನನಗೆ ಮರು ಜನ್ಮ

ಕೊಟ್ಟೂರು (ಬಳ್ಳಾರಿ): ನಾನು ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ ಸಂದರ್ಭದಲ್ಲಿ ಸಿದ್ಧಗಂಗಾ ಶ್ರೀಗಳು ನನಗೆ ಟಿಸಿಎಚ್ ಸೀಟ್ ನೀಡಿ ಮರುಜನ್ಮ ನೀಡಿದ್ದರು ಎಂದು ಖ್ಯಾತ ಸಾಹಿತಿ ಕುಂ.ವೀರಭದ್ರಪ್ಪ ಭಾವುಕರಾಗಿ ನುಡಿದರು. ಪಟ್ಟಣದಲ್ಲಿ ಕೆ.ಶ್ರೀಧರ ರಚಿತ…

View More ಸಿದ್ಧಗಂಗಾ ಶ್ರೀಗಳಿಂದ ನನಗೆ ಮರು ಜನ್ಮ

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲಿ

ಮರಿಯಮ್ಮನಹಳ್ಳಿ( ಬಳ್ಳಾರಿ): ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡುವಂತೆ ಪಟ್ಟಣದ ದುರ್ಗದಾಸ್ ಕಲಾಮಂದಿರದಲ್ಲಿ ಭಾನುವಾರ ಲಲಿತಕಲಾ ರಂಗದ ಸದಸ್ಯರು ಒತ್ತಾಯಿಸಿದರು. ಹಿರಿಯ ರಂಗ ಕಲಾವಿದ ಮ.ಬ.ಸೋಮಣ್ಣ ಮಾತನಾಡಿ, ನಡೆದಾಡುವ ದೇವರು ಶ್ರೀ ಶಿವಕುಮಾರ…

View More ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಲಿ

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಆಗ್ರಹಿಸುತ್ತೇವೆ: ಬಿಎಸ್​ವೈ

ತುಮಕೂರು: ‘ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂದು ಈ ಹಿಂದೆಯೂ ಹೇಳಿದ್ದೆವು. ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡುತ್ತೇವೆ’ ಎಂದು ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ. ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿ ಮಾತನಾಡಿದ ಅವರು, ಸಂಸದರೆಲ್ಲರೂ…

View More ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಆಗ್ರಹಿಸುತ್ತೇವೆ: ಬಿಎಸ್​ವೈ

ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಎಚ್​ಡಿಕೆ, ಬಿಎಸ್​ವೈ

ಚೆನ್ನೈ: ರೇಲಾ ಇನ್​ಸ್ಟಿಟ್ಯೂಟ್​ ಅಂಡ್ ಮೆಡಿಕಲ್ ಸೆಂಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ಧಗಂಗೆಯ ಶತಾಯುಷಿ ಶಿವಕುಮಾರ ಸ್ವಾಮಿಯವರನ್ನು ಶುಕ್ರವಾರ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿ ಅವರ ಆರೋಗ್ಯ ವಿಚಾರಿಸಿದರು.…

View More ಶತಾಯುಷಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಎಚ್​ಡಿಕೆ, ಬಿಎಸ್​ವೈ