ಸಿದ್ಧಗಂಗಾ ಸ್ವಾಮೀಜಿಗೆ ಭಾರತ ರತ್ನ ನೀಡಿ

ಬಾಗಲಕೋಟೆ: ತ್ರಿವಿಧ ದಾಸೋಹಿ ತುಮಕೂರು ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ನೀಡದೆ ಅವಮಾನ ಮಾಡಿದೆ. ಈ ಕೂಡಲೆ ಮರಣೋತ್ತರ ಭಾರತ ರತ್ನ ನೀಡಬೇಕು ಎಂದು ಆಗ್ರಹಿಸಿ…

View More ಸಿದ್ಧಗಂಗಾ ಸ್ವಾಮೀಜಿಗೆ ಭಾರತ ರತ್ನ ನೀಡಿ

ಸಿದ್ಧಗಂಗಾ ಶ್ರೀಗೆ ಭಾರತರತ್ನಕ್ಕೆ ಶಿಫಾರಸು ಮಾಡುವಷ್ಟು ದೊಡ್ಡವನಲ್ಲ: ಮುರಳೀಧರ ರಾವ್‌

ತುಮಕೂರು: ಕಾಯಕಯೋಗಿ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ಹೆಸರಾಗಿರುವ ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಎಲ್ಲೆಡೆಯಿಂದ ಅವರಿಗೆ ಭಾರತರತ್ನ ನೀಡಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ಬೆನ್ನಲ್ಲೇ ಶ್ರೀಗಳಿಗೆ ಭಾರತರತ್ನ…

View More ಸಿದ್ಧಗಂಗಾ ಶ್ರೀಗೆ ಭಾರತರತ್ನಕ್ಕೆ ಶಿಫಾರಸು ಮಾಡುವಷ್ಟು ದೊಡ್ಡವನಲ್ಲ: ಮುರಳೀಧರ ರಾವ್‌

4ಕ್ಕೆ ಅಂತಿಮ ದರ್ಶನ ಮುಕ್ತಾಯ, 5ಕ್ಕೆ ಗದ್ದುಗೆ ಬಳಿಗೆ ಪಾರ್ಥಿವ ಶರೀರ: ಪರಮೇಶ್ವರ್‌

ತುಮಕೂರು: ಕಿರಿಯ ಶ್ರೀ ಮತ್ತು ಸುತ್ತೂರು ಶ್ರೀಗಳೊಂದಿಗೆ ಚರ್ಚಿಸಿದ್ದೇವೆ. ಸಂಜೆ 4 ಗಂಟೆಗೆ ಶ್ರೀಗಳ ಅಂತಿಮ ದರ್ಶನ ಮುಕ್ತಾಯವಾಗುತ್ತದೆ. ಸಂಜೆ 5 ಗಂಟೆಗೆ ಇಲ್ಲಿಂದ ಗದ್ದುಗೆ ಬಳಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ ಎಂದು ಡಿಸಿಎಂ…

View More 4ಕ್ಕೆ ಅಂತಿಮ ದರ್ಶನ ಮುಕ್ತಾಯ, 5ಕ್ಕೆ ಗದ್ದುಗೆ ಬಳಿಗೆ ಪಾರ್ಥಿವ ಶರೀರ: ಪರಮೇಶ್ವರ್‌

ನಡೆದಾಡುವ ದೇವರ ದರ್ಶನ ಪಡೆದ ಸ್ಯಾಂಡಲ್‌ವುಡ್‌ ನಟರು

ತುಮಕೂರು: ಕಾಯಕ ಯೋಗಿ ಶ್ರೀ ಶಿವಕುಮಾರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದು, ಶ್ರೀಗಳ ಅಂತಿಮ ದರ್ಶನಕ್ಕಾಗಿ ಸ್ಯಾಂಡಲ್‌ವುಡ್‌ನ ನಟರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರು…

View More ನಡೆದಾಡುವ ದೇವರ ದರ್ಶನ ಪಡೆದ ಸ್ಯಾಂಡಲ್‌ವುಡ್‌ ನಟರು

ಸಿದ್ಧಗಂಗೆಯಲ್ಲಿ ಎಂದೂ ನಿಲ್ಲದ ದಾಸೋಹ ಇಂದೂ ನಿಂತಿಲ್ಲ: ಭಕ್ತರಿಗೆ ಮಠದಿಂದಲೇ ಉಪಹಾರ

ತುಮಕೂರು: ತ್ರಿವಿಧ ದಾಸೋಹಿಯಾಗಿ ಇಹಲೋಕ ತ್ಯಜಿಸಿದ ಶ್ರೀಗಳ ಅಂತಿಮ ದರ್ಶನದ ದಿನದಂದು ಕೂಡ ಸಿದ್ಧಗಂಗೆಯಲ್ಲಿ ದಾಸೋಹದ ಕಾಯಕ ನಿಂತಿಲ್ಲ. ದೇವರ ದರ್ಶನಕ್ಕೆ ಬರುವ ಭಕ್ತರಿಗೆ ಅನ್ನ ದಾಸೋಹವನ್ನು ಏರ್ಪಡಿಸಲಾಗಿದೆ. ಮಠದಲ್ಲಿ ಬೆಳಗ್ಗೆ 5.30 ರಿಂದಲೇ…

View More ಸಿದ್ಧಗಂಗೆಯಲ್ಲಿ ಎಂದೂ ನಿಲ್ಲದ ದಾಸೋಹ ಇಂದೂ ನಿಂತಿಲ್ಲ: ಭಕ್ತರಿಗೆ ಮಠದಿಂದಲೇ ಉಪಹಾರ

ಸಿದ್ಧಗಂಗಾ ಶ್ರೀ ಅಂತಿಮ ದರ್ಶನ: ಬೆಂಗಳೂರಿನಿಂದ ನಾಲ್ಕು ಡೆಮೋ ಟ್ರೈನ್‌ ವ್ಯವಸ್ಥೆ

ತುಮಕೂರು: ನಡೆದಾಡುವ ದೇವರು ಎಂದೇ ಖ್ಯಾತಿಯಾಗಿದ್ದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬರುತ್ತಿದ್ದು, ರಾತ್ರಿಯಿಂದಲೂ ಸರತಿ ಸಾಲಿನಲ್ಲಿ ನಿಂತ ಭಕ್ತರು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಶತಾಯುಷಿ…

View More ಸಿದ್ಧಗಂಗಾ ಶ್ರೀ ಅಂತಿಮ ದರ್ಶನ: ಬೆಂಗಳೂರಿನಿಂದ ನಾಲ್ಕು ಡೆಮೋ ಟ್ರೈನ್‌ ವ್ಯವಸ್ಥೆ

ನಾಳೆ ಚಿತ್ರೋದ್ಯಮ ಸಂಪೂರ್ಣ ಬಂದ್: ಚಿತ್ರಪ್ರದರ್ಶನ ರದ್ದು

ಬೆಂಗಳೂರು: ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನಾಳೆ ಚಲನ ಚಿತ್ರೋದ್ಯಮ ಸಂಪೂರ್ಣ ಬಂದ್​ ಆಗಲಿದೆ. ಶ್ರೀಗಳ ಅಗಲಿಕೆಗೆ ಕನ್ನಡ ಚಿತ್ರಮಂದಿರ ಕಂಬಿನಿ ಮಿಡಿದಿದ್ದು, ನಾಳೆ ಎಲ್ಲ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ರದ್ದುಗೊಳಿಸಲಿದೆ. ಹಾಗೇ ಎಲ್ಲ…

View More ನಾಳೆ ಚಿತ್ರೋದ್ಯಮ ಸಂಪೂರ್ಣ ಬಂದ್: ಚಿತ್ರಪ್ರದರ್ಶನ ರದ್ದು

ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳ ಸ್ಥಿತಿ ಗಂಭೀರ: ವೈದ್ಯರ ಹೇಳಿಕೆ

ತುಮಕೂರು: ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಭಾನುವಾರ ರಾತ್ರಿಯಿಂದ ಏರುಪೇರುಗಳಾಗುತ್ತಿದ್ದು, ಸದ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಅವರನ್ನು ಆರೈಕೆ ಮಾಡುತ್ತಿರುವ ಡಾ. ಪರಮೇಶ್​ ತಿಳಿಸಿದ್ದಾರೆ. ಶ್ರೀಗಳ ಆರೋಗ್ಯದ ಕುರಿತು ಭಾನುವಾರ ರಾತ್ರಿಯಿಂದ ಗೊಂದಲವೇರ್ಪಟ್ಟಿರುವ ಹಿನ್ನೆಲೆಯಲ್ಲಿ…

View More ಸಿದ್ಧಗಂಗೆಯ ಶಿವಕುಮಾರ ಸ್ವಾಮೀಜಿಗಳ ಸ್ಥಿತಿ ಗಂಭೀರ: ವೈದ್ಯರ ಹೇಳಿಕೆ

ಸಿದ್ಧಗಂಗೆಗೆ ಹೊರಟ ಎಚ್​ಡಿಕೆ: ಹಾವೇರಿ ಪ್ರವಾಸ ರದ್ದು

ಬೆಂಗಳೂರು: ತುಮಕೂರಿನ ಸಿದ್ಧಗಂಗೆಯ ಶಿವಕುಮಾರಸ್ವಾಮೀಜಿ ಅವರ ಆರೋಗ್ಯದಲ್ಲಿ ಅಲ್ಪ ಏರುಪೇರು ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು ತಮ್ಮೆಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿ ಮಠಕ್ಕೆ ತೆರಳುತ್ತಿದ್ದಾರೆ. ಸದ್ಯ ಮೈಸೂರಿನಲ್ಲಿರುವ ಸಿಎಂ ಎಚ್​ಡಿಕೆ,…

View More ಸಿದ್ಧಗಂಗೆಗೆ ಹೊರಟ ಎಚ್​ಡಿಕೆ: ಹಾವೇರಿ ಪ್ರವಾಸ ರದ್ದು

ಸಿದ್ಧಗಂಗಾ ಮಠಕ್ಕೆ ಬಿಎಸ್​ವೈ: ಇಂದಿನ ಬರ ಅಧ್ಯಯನ ಪ್ರವಾಸ ಮುಂದೂಡಿಕೆ

ಬೆಂಗಳೂರು: ಸಿದ್ಧಗಂಗೆಯ ಶಿವಕುಮಾರಸ್ವಾಮೀಜಿ ಅವರ ಆರೋಗ್ಯದಲ್ಲಿ ಭಾನುವಾರ ರಾತ್ರಿ ಅಲ್ಪ ಏರುಪೇರಾದ ಹಿನ್ನೆಲೆಯಲ್ಲಿ ಶ್ರೀಗಳನ್ನು ಕಾಣಲು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ತಮ್ಮೆಲ್ಲ ಪೂರ್ವನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಮಠಕ್ಕೆ ತೆರಳುತ್ತಿದ್ದಾರೆ. ಯಡಿಯೂರಪ್ಪ…

View More ಸಿದ್ಧಗಂಗಾ ಮಠಕ್ಕೆ ಬಿಎಸ್​ವೈ: ಇಂದಿನ ಬರ ಅಧ್ಯಯನ ಪ್ರವಾಸ ಮುಂದೂಡಿಕೆ