ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಿ

ತೇರದಾಳ: ಪಟ್ಟಣದ ಬಿಎಲ್‌ಡಿಇ ಸಂಸ್ಥೆಯ ಪ್ರಭುಲಿಂಗ ಪದವಿಪೂರ್ವ ಮಹಾವಿದ್ಯಾಲಯದಲ್ಲಿ 8ನೇ ತರಗತಿ ಮಕ್ಕಳಿಗೆ ಶಾಸಕ ಸಿದ್ದು ಸವದಿ ಶುಕ್ರವಾರ ಉಚಿತ ಸೈಕಲ್ ವಿತರಿಸಿದರು. ಶಿಕ್ಷಣ ಇಲ್ಲದ ಬದುಕು ಸೂತ್ರ ಇಲ್ಲದ ಗಾಳಿಪಟ ಇದ್ದಂತೆ. ಆದ್ದರಿಂದ…

View More ಶಿಕ್ಷಣ ಪಡೆದು ಬದುಕು ಕಟ್ಟಿಕೊಳ್ಳಿ

ನೀರಿನ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ

ರಬಕವಿ/ಬನಹಟ್ಟಿ: ರಾಜ್ಯ ಸರ್ಕಾರಗಳು ಕಾವೇರಿ ನದಿಗೆ ನೀಡುವ ಮಹತ್ವವನ್ನು ಉತ್ತರ ಕರ್ನಾಟಕದ ಜೀವನದಿಯಾದ ಕೃಷ್ಣೆಗೆ ನೀಡುತ್ತಿಲ್ಲ. ಕೃಷ್ಣೆಗೆ ಆದ್ಯತೆ ನೀಡುವ ಮೂಲಕ ಈ ಭಾಗದ ಜನತೆಯ ನೀರಿನ ಸಮಸ್ಯೆಗೆ ಸ್ಪಂದಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ…

View More ನೀರಿನ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲ

ಸುಭದ್ರ ರಾಷ್ಟ್ರಕ್ಕಾಗಿ ಮೋದಿ ಅವಶ್ಯ

ಮಹಾಲಿಂಗಪುರ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಿರುವುದು ವರದಾನವಾಗಿದೆ. ಸುಭದ್ರ ರಾಷ್ಟ್ರಕ್ಕಾಗಿ ಮೋದಿ ಅವರನ್ನು ಮತ್ತೊಮ್ಮೆ ಆರಿಸಿ ತರುವುದು ಅವಶ್ಯವಾಗಿದೆ ಎಂದು…

View More ಸುಭದ್ರ ರಾಷ್ಟ್ರಕ್ಕಾಗಿ ಮೋದಿ ಅವಶ್ಯ

ಪುರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ತೇರದಾಳ:ಪಟ್ಟಣದಲ್ಲಿ ಯಾವುದೇ ರೀತಿಯಲ್ಲಿ ನೀರಿನ ಸಮಸ್ಯೆ ಉದ್ಭವಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಅಂತಹ ಅಧಿಕಾರಿಗಳ ವಿರá-ದ್ಧ ಶಿಸ್ತು ಕ್ರಮ ಕೈಗೊಳ್ಳಲಾಗá-ವುದೆಂದು ಶಾಸಕ ಸಿದ್ದು ಸವದಿ ಪುರಸಭೆ ಅಧಿಕಾರಿಗಳಿಗೆ ಖಡಕ್ ಸೂಚನೆ…

View More ಪುರಸಭೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ

ದರ ಏರಿಕೆ ಖಂಡಿಸಿ ಪ್ರತಿಭಟನೆ

ರಬಕವಿ/ಬನಹಟ್ಟಿ: ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ದರ ಏರಿಸಿರá-ವ ಕ್ರಮ ಖಂಡಿಸಿ ತೇರದಾಳ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಜಿಲ್ಲಾಧ್ಯಕ್ಷ, ಶಾಸಕ ಸಿದ್ದು ಸವದಿ ನೇತೃತ್ವದಲ್ಲಿ ಅವಳಿನಗರದಲ್ಲಿ ಭಾನá-ವಾರ ಸಂಜೆ ಬೃಹತ್ ಪ್ರತಿಭಟನೆ ನಡೆಸಿದರು. ನಗರದ…

View More ದರ ಏರಿಕೆ ಖಂಡಿಸಿ ಪ್ರತಿಭಟನೆ

ಅಂಗವಿಕಲ ಮಕ್ಕಳನ್ನು ಪ್ರೀತಿಯಿಂದ ಕಾಣಿ

ರಬಕವಿ/ಬನಹಟ್ಟಿ: ಪ್ರತಿಯೊಬ್ಬರೂ ಅಂಗವಿಕಲ ಮಕ್ಕಳನ್ನು ಪ್ರೀತಿಯಿಂದ ಕಾಣಬೇಕು ಎಂದು ಶಾಸಕ ಸಿದ್ದು ಸವದಿ ಹೇಳಿದರು. ಬನಹಟ್ಟಿ ನಗರದ ಕೆಎಚ್​ಡಿಸಿ ಕಾಲನಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಅಭಿಯಾನದಡಿ ಬಿಇಒ ಹಾಗೂ…

View More ಅಂಗವಿಕಲ ಮಕ್ಕಳನ್ನು ಪ್ರೀತಿಯಿಂದ ಕಾಣಿ

ಪುರಸಭೆಗೆ ಶಾಸಕ ಸವದಿ ಭೇಟಿ

ತೇರದಾಳ: ಪಟ್ಟಣದ ಪುರಸಭೆಗೆ ಶಾಸಕ ಸಿದ್ದು ಸವದಿ ಮಂಗಳವಾರ ದಿಢೀರ್ ಭೇಟಿ ನೀಡಿ ಆರೋಗ್ಯ ವಿಭಾಗ, ನೀರು ಸರಬರಾಜು, ಅಭಿಯಂತರ ವಿಭಾಗ, ಬೀದಿದೀಪ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು. ಕಾಮಗಾರಿಗಳ ಬಗ್ಗೆ ಟೆಂಡರ್ ಆಗಿ ನಾಲ್ಕೈದು ವರ್ಷ…

View More ಪುರಸಭೆಗೆ ಶಾಸಕ ಸವದಿ ಭೇಟಿ

ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲಿ ಮಲಗಿದ್ರು?

ರಬಕವಿ/ಬನಹಟ್ಟಿ: ರೈತ ಹೋರಾಟದಲ್ಲಿ ಭಾಗಿಯಾಗಿದ್ದ ಮಹಿಳೆಗೆ 4 ವರ್ಷ ಎಲ್ಲಿ ಮಲಗಿದ್ದೆ ಎಂದು ಕೇಳಿರುವ ಸಿಎಂ ಮೊದಲು ಅವರೆಲ್ಲಿ ಮಲಗಿದ್ದರು ಎಂಬುದನ್ನು ತಿಳಿಸಲಿ ಎಂದು ಶಾಸಕ ಸಿದ್ದು ಸವದಿ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬುಧವಾರ…

View More ಮುಖ್ಯಮಂತ್ರಿ ಕುಮಾರಸ್ವಾಮಿ ಎಲ್ಲಿ ಮಲಗಿದ್ರು?

ಕಬ್ಬು ಬೆಳೆಗಾರರ ಹೋರಾಟಕ್ಕೆ ಸವದಿ ಬೆಂಬಲ

ಮುಧೋಳ: ನಗರದ ವಿಜಯಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಬ್ಬು ಬೆಳೆಗಾರರ ಒಕ್ಕೂಟದಿಂದ ನಡೆಯುತ್ತಿರುವ ಹೋರಾಟ 5ನೇ ದಿನಕ್ಕೆ ಕಾಲಿಟ್ಟಿದ್ದು, ಬುಧವಾರ ತೇರದಾಳ ಶಾಸಕ ಸಿದ್ದು ಸವದಿ ಭೇಟಿ ನೀಡಿ ಬೆಂಬಲ ವ್ಯಕ್ತಪಡಿಸಿದರು.…

View More ಕಬ್ಬು ಬೆಳೆಗಾರರ ಹೋರಾಟಕ್ಕೆ ಸವದಿ ಬೆಂಬಲ

ಪ್ರತಿ ಟನ್ ಕಬ್ಬಿಗೆ 2500 ನೀಡಲಿ

ರಬಕವಿ/ಬನಹಟ್ಟಿ: ರಾಜ್ಯದ ರೈತರಿಗೆ ಅದರಲ್ಲೂ ಕಬ್ಬು ಬೆಳೆಗಾರರಿಗೆ ಬೆಂಬಲ ಬೆಲೆ ಬಾರದ ಕಾರಣ ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದಕ್ಕೆ ಸರ್ಕಾರದ ತಾರತಮ್ಯ ಧೋರಣೆ ಕಾರಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ, ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ…

View More ಪ್ರತಿ ಟನ್ ಕಬ್ಬಿಗೆ 2500 ನೀಡಲಿ