21ರಂದು ನೀರಾವರಿ ಕಚೇರಿಗೆ ಮುತ್ತಿಗೆ

ಮಂಡ್ಯ: ಒಣಗುತ್ತಿರುವ ಬೆಳೆಯನ್ನು ಉಳಿಸಿಕೊಳ್ಳಲು ಕೆಆರ್‌ಎಸ್ ಮತ್ತು ಹೇಮಾವತಿ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ಜೂ.21ರಂದು ನಗರದ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರೈತ ಸಂಘದ…

View More 21ರಂದು ನೀರಾವರಿ ಕಚೇರಿಗೆ ಮುತ್ತಿಗೆ

ಸಮರ್ಪಕ ಮೇವು ಪೂರೈಸಿ

ನಾಯಕನಹಟ್ಟಿ: ಸಮೀಪದ ತುರುವನೂರು ಗೋಶಾಲೆಯ ರಾಸುಗಳಿಗೆ ಸಮರ್ಪಕ ಮೇವು ಪೂರೈಕೆಗೆ ಆಗ್ರಹಿಸಿ ಸೋಮವಾರ ಗ್ರಾಮದ ರೈತರು ಪಟ್ಟಣದ ನಾಡ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ರೈತ ತಿಪ್ಪೇಸ್ವಾಮಿ ಮಾತನಾಡಿ, ಒಂದು ತಿಂಗಳಿಂದ ಕಾರ್ಯನಿರ್ವಹಿಸುತ್ತಿರುವ…

View More ಸಮರ್ಪಕ ಮೇವು ಪೂರೈಸಿ

ಹೆಗಡೆ ಗ್ರಾಪಂಗೆ ಸಾರ್ವಜನಿಕರ ಮುತ್ತಿಗೆ

ಕುಮಟಾ: ತಾಲೂಕಿನ ಹೆಗಡೆಯ ಗಾಂಧೀನಗರದಲ್ಲಿ ನಿರ್ವಿುಸಲಾದ ಶುದ್ಧ ಕುಡಿಯುವ ನೀರಿನ ಘಟಕ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ಸ್ಥಳೀಯರು ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಗುರುವಾರ ಮುತ್ತಿಗೆ ಹಾಕಿ ಒತ್ತಾಯಿಸಿದರು. ಒಂದು ವರ್ಷದ ಹಿಂದೆ ಸಾರ್ವಜನಿಕ…

View More ಹೆಗಡೆ ಗ್ರಾಪಂಗೆ ಸಾರ್ವಜನಿಕರ ಮುತ್ತಿಗೆ

ಕೊಕಟನೂರ: ಅಸಪರ್ಮಕ ನೀರು ಪೂರೈಕೆಗೆ ವಿರೋಧ

ಕೊಕಟನೂರ: ಅಸಮರ್ಪಕ ಕುಡಿಯುವ ನೀರಿನ ಪೂರೈಕೆ ಖಂಡಿಸಿ ಅಥಣಿ ತಾಲೂಕಿನ ಕಟಗೇರಿ ಗ್ರಾಮಸ್ಥರು ಸ್ಥಳೀಯ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟಿಸಿದರು. ಜೀವ ಜಲಕ್ಕೆ ನಿತ್ಯ ಸಮಸ್ಯೆ ಎದುರಿಸುವಂತಾಗಿದೆ. ಗ್ರಾಮದಲ್ಲಿರುವ ಸರ್ಕಾರಿ ಬಾವಿಯಲ್ಲಿ…

View More ಕೊಕಟನೂರ: ಅಸಪರ್ಮಕ ನೀರು ಪೂರೈಕೆಗೆ ವಿರೋಧ

ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಲೋಕಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಮೀಪದ ಚಿಕ್ಕೂರ ಗ್ರಾಮದ ರೈತರು ಲೋಕಾಪುರ ಹೆಸ್ಕಾಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಿಕ್ಕೂರ ಗ್ರಾಮದ ರೈತರ ನೀರಾವರಿ ಪಂಪ್‌ಸೆಟ್‌ಗಳಿಗೆ ನಿಯಮಿತವಾಗಿ ವಿದ್ಯುತ್ ಪೂರೈಕೆ,…

View More ಹೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ಪಿಡಿಒ ಕಾರ್ಯವೈಖರಿಗೆ ಗ್ರಾಮಸ್ಥರ ಅಸಮಾಧಾನ

ಕಲಾದಗಿ: ಗ್ರಾಪಂ ಅಭಿವೃದ್ಧಿ ಅಧಿಕಾರಿ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳುತ್ತಿಲ್ಲ. ಮನೆ ಉತಾರಗಳನ್ನು ನೀಡಲು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸೀಮಿಕೇರಿ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಮಂಗಳವಾರ ಮುತ್ತಿಗೆ ಹಾಕಿದರು. ಗ್ರಾಪಂ ಅಧ್ಯಕ್ಷರಾದಿಯಾಗಿ 6…

View More ಪಿಡಿಒ ಕಾರ್ಯವೈಖರಿಗೆ ಗ್ರಾಮಸ್ಥರ ಅಸಮಾಧಾನ

ಕುಡಿವ ನೀರಿಗಾಗಿ ರಸ್ತೆಗಿಳಿದ ರೈತರು

ಘಟಪ್ರಭಾ: ಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಬೇಕೆಂದು ಆಗ್ರಹಿಸಿ ಸ್ಥಳೀಯ ಮೃತ್ಯುಂಜಯ ವೃತ್ತದಲ್ಲಿ ರೈತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರೈತ ಮುಖಂಡ ಚೂನಪ್ಪ ಪೂಜೇರಿ ಮಾತನಾಡಿ, ಮೇ 24ರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ…

View More ಕುಡಿವ ನೀರಿಗಾಗಿ ರಸ್ತೆಗಿಳಿದ ರೈತರು

ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

ಮದ್ದೂರು: ತಾಲೂಕಿನ ಕೊಪ್ಪದ ಎನ್.ಎಸ್.ಎಲ್. ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಕಬ್ಬಿನ ಬಾಕಿ ಹಣ ನೀಡಿಲ್ಲ ಎಂದು ಆರೋಪಿಸಿ ರೈತರು ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನೌಕರರನ್ನು ಹೊರಗೆ ಕಳುಹಿಸಿ, ಆಡಳಿತ ವಿಭಾಗಕ್ಕೆ…

View More ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ

ಟಿಳಕವಾಡಿಯ ಎಕ್ಸಿಸ್ ಬ್ಯಾಂಕ್ ಕಚೇರಿಗೆ ಮುತ್ತಿಗೆ

ಬೆಳಗಾವಿ:  ಕೃಷಿ ಟ್ರಾೃಕ್ಟರ್ ಸಾಲ ಮರುಪವಾತಿಸಿಲ್ಲ ಎಂಬ ಕಾರಣಕ್ಕೆ ರೈತನಿಗೆ ಕೋರ್ಟ್ ಮೂಲಕ ಎಕ್ಸ್ಸಿ ಸ್ ಬ್ಯಾಂಕ್ ಅಧಿಕಾರಿಗಳು ಬಂಧನ ವಾರೆಂಟ್ ಹೊರಡಿಸಿರುವುದನ್ನು ವಿರೋಧಿಸಿ ಬುಧವಾರ ನಗರದ ಟಿಳಕವಾಡಿಯ ಎಕ್ಸಿ ಸ್ ಬ್ಯಾಂಕ್‌ನ ಮುಖ್ಯ…

View More ಟಿಳಕವಾಡಿಯ ಎಕ್ಸಿಸ್ ಬ್ಯಾಂಕ್ ಕಚೇರಿಗೆ ಮುತ್ತಿಗೆ

ಒಂದು ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್

ಶಿವಮೊಗ್ಗ: ಎಲ್ಲ ಕೃಷಿ ಉತ್ಪನ್ನಗಳಿಗೂ ಬೆಂಬಲ ಬೆಲೆ ಘೋಷಿಸಿ ಖರೀದಿ ಮಾಡಬೇಕು ಹಾಗೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲೇಬೇಕು. ಇಲ್ಲವಾದರೆ ಫೆಬ್ರವರಿಯಲ್ಲಿ ನಡೆಯುವ ಬಜೆಟ್ ಅಧಿವೇಶನದ ಮೊದಲ ದಿನವೇ ಒಂದು ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ…

View More ಒಂದು ಲಕ್ಷ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ: ಕೋಡಿಹಳ್ಳಿ ಚಂದ್ರಶೇಖರ್