ಮಂತ್ರಿಗಳ ಪ್ರಮಾಣ ವಚನ ಸಮಾರಂಭಕ್ಕೆ ಹೋಗದಿರಲು ಇದೇ ಕಾರಣ

ಮೂಡಿಗೆರೆ: ನನ್ನ ಕ್ಷೇತ್ರದ ಜನ ಪ್ರವಾಹದಿಂದ ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ಅವರ ಸಂಕಷ್ಟದಲ್ಲಿ ಭಾಗಿಯಾಗಿ ಸಮಸ್ಯೆಗಳಿಗೆ ಸ್ಪಂದಿಸುವುದು ಮುಖ್ಯ. ಹಾಗಾಗಿ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗಲಿಲ್ಲ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಪ್ರವಾಹಕ್ಕೆ…

View More ಮಂತ್ರಿಗಳ ಪ್ರಮಾಣ ವಚನ ಸಮಾರಂಭಕ್ಕೆ ಹೋಗದಿರಲು ಇದೇ ಕಾರಣ

ಜ್ವಲಂತ ಸಮಸ್ಯೆಗಳಿಗೆ ಕಲ್ಯಾಣವೇ ಪರಿಹಾರ

ಹುಣಸೂರು: ಬಸವಣ್ಣನವರ ಕಲ್ಯಾಣದಲ್ಲಿ ಸಮಾನತೆ, ಸ್ತ್ರೀ ಸಂವೇದನೆ, ಸಬಲೀಕರಣ ಹಾಗೂ ಮಾನವೀಯತೆ ನೆಲವೀಡಾಗಿತ್ತು. ಆದರೆ, ಆಧುನಿಕತೆಯ ಭರಾಟೆಯಲ್ಲಿ ನಾವು ಅವೆಲ್ಲವನ್ನೂ ಕಳೆದುಕೊಂಡಿದ್ದೇವೆ ಎಂದು ಸಹಮತ ವೇದಿಕೆಯ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರಸನ್ನಕುಮಾರ್ ಕೆರೆಗೋಡು…

View More ಜ್ವಲಂತ ಸಮಸ್ಯೆಗಳಿಗೆ ಕಲ್ಯಾಣವೇ ಪರಿಹಾರ

ಶಿಕ್ಷಣ ಸಂಸ್ಥೆಯಲ್ಲಿ ಮಳೆ ಕೊಯ್ಲು

< ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಮಾದರಿ ಕಾರ್ಯ> ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ ಕುಂದಾಪುರ ತಾಲೂಕಿನ ವಕ್ವಾಡಿ ಗುರುಕುಲ ಪಬ್ಲಿಕ್ ಸ್ಕೂಲ್ ಪೋಲಾಗುವ ನೀರು ತಡೆದಿಟ್ಟು ಇಂಗು ಬಾವಿ (ರಿಚಾರ್ಜ್ ವೆಲ್)ಮೂಲಕ ವರ್ಷವಿಡೀ…

View More ಶಿಕ್ಷಣ ಸಂಸ್ಥೆಯಲ್ಲಿ ಮಳೆ ಕೊಯ್ಲು

ಕೂಲಿಯಾಳು ಸಮಸ್ಯೆಗೆ ಪರಿಹಾರ

< ಕೃಷಿ ಉಳಿವಿಗೆ ಬೆಣ್ಣೆಗೇರಿ ಮಾಲ್ತೇಶ ತಂಡದಿಂದ ಪ್ರಯತ್ನ> ಪಡುಬಿದ್ರಿ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹಳ್ಳದ ಬೆಣ್ಣೆಗೇರೆ ಹಳ್ಳಿಯಿಂದ ಬಂದು ಕರಾವಳಿ ಭಾಗದ ಕೃಷಿಕರ ಕೂಲಿಯಾಳು ಸಮಸ್ಯೆ ನೀಗಿಸಿದ ಮಾಲ್ತೇಶ ಹಲವು ಕುಟುಂಬಕ್ಕೆ…

View More ಕೂಲಿಯಾಳು ಸಮಸ್ಯೆಗೆ ಪರಿಹಾರ

ಎಡದಂಡೆ ನಾಲೆ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತ ಸಭೆ ನಾಳೆ -ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ

ಸಿಂಧನೂರು: ತುಂಗಭದ್ರಾ ಜಲಾಶಯದ ಎಡದಂಡೆ ನಾಲೆಯ ಸಮಸ್ಯೆಗಳ ಪರಿಹಾರಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕಲು ಪಕ್ಷಾತೀತವಾಗಿ ಜೂ.24 ರಂದು ನಗರದ ಸ್ತ್ರೀಶಕ್ತಿ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ…

View More ಎಡದಂಡೆ ನಾಲೆ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತ ಸಭೆ ನಾಳೆ -ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿಕೆ

ಚಿಕ್ಕಮಗಳೂರಲ್ಲಿ ಅತಿವೃಷ್ಟಿ ಸಂಭವಿಸುವ ಪ್ರದೇಶ ಗುರುತು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಬೀಳುವ, ಮಲೆನಾಡು ಪ್ರದೇಶಗಳಲ್ಲಿ ಅತಿವೃಷ್ಟಿ ಹಾನಿ ಸಂಭವಿಸುವ 52 ಸ್ಥಳಗಳನ್ನು ಗುರುತಿಸಿ ತಕ್ಷಣದ ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಮತ್ತು ಮೂಡಿಗೆರೆ…

View More ಚಿಕ್ಕಮಗಳೂರಲ್ಲಿ ಅತಿವೃಷ್ಟಿ ಸಂಭವಿಸುವ ಪ್ರದೇಶ ಗುರುತು

ಸೇವಾ ಸಮಸ್ಯೆಗಳಿಗೆ ಪರಿಹಾರ

ವಿಜಯವಾಣಿ ಸುದ್ದಿಜಾಲ ಧಾರವಾಡ ನಿತ್ಯದ ಸಾಮಾನ್ಯ ಸೇವೆಗಳಲ್ಲಿ ಉಂಟಾಗುವ ಸಮಸ್ಯೆಗಳನ್ನು ನ್ಯಾಯಾಲಯದ ಮೂಲಕ ಪರಿಹಾರ ಪಡೆಯಬಯಸುವ ನಾಗರಿಕರು, ಸರಳ ಮತ್ತು ತ್ವರಿತ ನ್ಯಾಯಕ್ಕಾಗಿ ಕಾಯಂ ಜನತಾ ನ್ಯಾಯಾಲಯದಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು ಎಂದು ಹಿರಿಯ…

View More ಸೇವಾ ಸಮಸ್ಯೆಗಳಿಗೆ ಪರಿಹಾರ

ಕಾಂಗ್ರೆಸ್‌ನಲ್ಲಿನ ಗೊಂದಲಗಳಿಗೆ ಶೀಘ್ರ ಪರಿಹಾರ

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ನಲ್ಲಿ ಉದ್ಭವಿಸಿರುವ ಗೊಂದಲ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ನೇತೃತ್ವದಲ್ಲಿ ಮಾ.31ರಂದು ನಡೆಯುವ ಸಭೆಯಲ್ಲಿ ಬಗೆಹರಿಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ ತಿಳಿಸಿದರು. ರಾಹುಲ್‌ಗಾಂಧಿ ಬೆಂಗಳೂರಿನಲ್ಲಿ ಎಲ್ಲ ನಾಯಕರೊಂದಿಗೆ…

View More ಕಾಂಗ್ರೆಸ್‌ನಲ್ಲಿನ ಗೊಂದಲಗಳಿಗೆ ಶೀಘ್ರ ಪರಿಹಾರ

ನೀರಿನ ಮೂಲಕ್ಕೆ ಹುಡುಕಾಟ

ಅಸಾದುಲ್ಲಾ ಕಟಪಾಡಿ ಕಾಪು ಕಟಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರತಿವರ್ಷ ಕುಡಿಯುವ ನೀರಿನ ಸಮಸ್ಯೆ ಇದ್ದೇ ಇರುತ್ತದೆ. ಈ ಪ್ರದೇಶಗಳಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಈವರೆಗೂ ಅನುಷ್ಠಾನಗೊಳ್ಳದಿರುವುದು ಸಮಸ್ಯೆಗೆ ಮೂಲ ಕಾರಣ.…

View More ನೀರಿನ ಮೂಲಕ್ಕೆ ಹುಡುಕಾಟ

ಕೊಡಗಿನ ಸಮಸ್ಯೆಗೆ ಶಾಶ್ವತ ಪರಿಹಾರ

ಕುಶಾಲನಗರ: ಕೊಡಗಿನ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವತ್ತ ಗಮನ ಹರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.ಬಸವನಹಳ್ಳಿಯಲ್ಲಿ ಗುರುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಕೊಡಗಿನ ಅಭಿವೃದ್ಧಿಗೆ,…

View More ಕೊಡಗಿನ ಸಮಸ್ಯೆಗೆ ಶಾಶ್ವತ ಪರಿಹಾರ