ಶಾಂತಿ, ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥನೆ

ನರಗುಂದ: ಲೋಕ ಕಲ್ಯಾಣಾರ್ಥವಾಗಿ ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಆರ್ಯವೈಶ್ಯ ಸಮಾಜದಿಂದ ಶುಕ್ರವಾರ ಹಮ್ಮಿಕೊಂಡಿರುವ ಕೋಟಿ ಜಪಯಜ್ಞದಲ್ಲಿ ಸಮಾಜ ಬಾಂಧವರು ಪರಮೇಶ್ವರನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಆರ್ಯವೈಶ್ಯ ಸಮಾಜದ ಮುಖಂಡ…

View More ಶಾಂತಿ, ನೆಮ್ಮದಿಯ ಜೀವನಕ್ಕಾಗಿ ಪ್ರಾರ್ಥನೆ

ಕಾಲಕಾಲೇಶ್ವರ ರಥೋತ್ಸವ ಸಂಭ್ರಮ

ಗಜೇಂದ್ರಗಡ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದ ತಾಲೂಕಿನ ಕಾಲಕಾಲಕಾಲೇಶ್ವರ ರಥೋತ್ಸವ ಶುಕ್ರವಾರ ಸಂಜೆ ಸಾವಿರಾರು ಭಕ್ತರ ಮಧ್ಯೆ ಸಂಭ್ರಮದಿಂದ ನಡೆಯಿತು. ದವನದ ಹುಣ್ಣಿಮೆಯಿಂದ ಐದು ದಿನಗಳವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ದೇವಸ್ಥಾನದ ಧರ್ಮದರ್ಶಿಗಳು…

View More ಕಾಲಕಾಲೇಶ್ವರ ರಥೋತ್ಸವ ಸಂಭ್ರಮ

ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ

ವಿಜಯವಾಣಿ ಸುದ್ದಿಜಾಲ  ಪಟ್ಟಣದ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಹನುಮ ಜಯಂತಿ ಅಂಗವಾಗಿ ಶುಕ್ರವಾರ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ಬೆಳಗ್ಗೆ 6 ಗಂಟೆಗೆ ಸುಪ್ರಭಾತ, 7 ಕ್ಕೆ ಜೇನುತುಪ್ಪದ ಅಭಿಷೇಕ, 7.30…

View More ಹೊಳೆ ಆಂಜನೇಯಸ್ವಾಮಿಗೆ ವಿಶೇಷ ಪೂಜೆ

ಗುಮ್ಮಟನಗರಿಯಲ್ಲಿ ರಾಮಜಪ

ವಿಜಯಪುರ : ಮರ್ಯಾದಾ ಪುರುಷೋತ್ತಮ ಶ್ರೀ ರಾಮಚಂದ್ರ ಉತ್ಸವ ಶನಿವಾರ ನಗರದ ವಿವಿಧೆಡೆ ಸಕಲ ಭಕ್ತಿ ವೈಭವಗಳಿಂದ ಆಚರಿಸಲಾಯಿತು. ಆಯೋಧ್ಯಾ ನಗರದ ಶ್ರೀರಾಮ ಮಂದಿರದಲ್ಲಿ ಬೆಳಗ್ಗೆ ರಾಮದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ರಾಮಾಯಣ ಪ್ರವಚನ…

View More ಗುಮ್ಮಟನಗರಿಯಲ್ಲಿ ರಾಮಜಪ

ಜಾನಕಿವಲ್ಲಭನಿಗೆ ಭಕ್ತಿಪೂರ್ವಕ ತೊಟ್ಟಿಲೋತ್ಸವ

ಗದಗ: ಗದಗ-ಬೆಟಗೇರಿ ಅವಳಿನಗರ ಸೇರಿದಂತೆ ವಿವಿಧೆಡೆ ಶ್ರೀರಾಮ ನವಮಿಯನ್ನು ಶನಿವಾರ ಭಕ್ತರು ಸಡಗರ ಸಂಭ್ರಮದಿಂದ ಆಚರಿಸಿದರು. ರಾಮನವಮಿ ಪ್ರಯುಕ್ತ ಶ್ರೀರಾಮ, ಹನುಮಂತ ಹಾಗು ಶಿರಡಿ ಸಾಯಿಬಾಬಾ ದೇವಸ್ಥಾನಗಳಲ್ಲಿ ವಿಶೇಷ ಪೂಜೆ-ಪುನಸ್ಕಾರ, ಹೋಮ-ಹವನ, ತೊಟ್ಟಿಲೋತ್ಸವ ಹಾಗೂ…

View More ಜಾನಕಿವಲ್ಲಭನಿಗೆ ಭಕ್ತಿಪೂರ್ವಕ ತೊಟ್ಟಿಲೋತ್ಸವ

ಮೂಕಾಂಬೆಗೆ 4 ಸಾವಿರ ಸೀಯಾಳ ಅಭಿಷೇಕ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ಅಮ್ಮನವರಿಗೆ ಲೋಕಕಲ್ಯಾಣಾರ್ಥ ಶುಕ್ರವಾರ ಗಜಾನನ ಜೋಶಿ ನೇತೃತ್ವದಲ್ಲಿ ಸಾಮೂಹಿಕ ಸೀಯಾಳಾಭಿಷೇಕ ನಡೆಯಿತು. ನಾಲ್ಕು ಸಾವಿರಕ್ಕೂ ಅಧಿಕ ಸೀಯಾಳ ಅಭಿಷೇಕ ಜತೆಗೆ ಕ್ಷೀರ, ಪಂಚಾಮೃತ ಅಭಿಷೇಕಗಳನ್ನು ಮಾಡಲಾಯಿತು. ಗುಡಾನ್ನ, ಕ್ಷೀರಾನ್ನ ನೈವೇದ್ಯ,…

View More ಮೂಕಾಂಬೆಗೆ 4 ಸಾವಿರ ಸೀಯಾಳ ಅಭಿಷೇಕ

ಗಾಂಧಿನಗರದ ಶಿವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವೆಂಕಟರಾವ್ ನಾಡಗೌಡ

ಸಿಂಧನೂರು: ಹೈದರಾಬಾದ್-ಕರ್ನಾಟಕದ ಅಪರೂಪದ ಶಿವಾಲಯ ಎನಿಸಿಕೊಂಡಿರುವ ತಾಲೂಕಿನ ಗಾಂಧಿನಗರದ ಶಿವಾಲಯದಲ್ಲಿ ಶಿವರಾತ್ರಿ ಅಂಗವಾಗಿ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳಲಾಯಿತು. ಬೆಳಗ್ಗೆ ಶಿವದೇವಾಲಯದಲ್ಲಿರುವ ಶ್ರೀ ಶಿವನ ಮೂರ್ತಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಪಂಚಾಮೃತ ಸೇವೆ…

View More ಗಾಂಧಿನಗರದ ಶಿವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ವೆಂಕಟರಾವ್ ನಾಡಗೌಡ

ಮುಕ್ತಿಮಂದಿರದಲ್ಲಿ ಜಾತ್ರಾ ಮಹೋತ್ಸವ

ಲಕ್ಷ್ಮೇಶ್ವರ: ಸಮೀಪದ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ 3 ದಿನಗಳ ಕಾಲ ಕ್ಷೇತ್ರದಲ್ಲಿ ವಿಶೇಷ ಪೂಜೆ, ಲಿಂಗದೀಕ್ಷೆ, ಅಡ್ಡಪಲ್ಲಕ್ಕಿ ಉತ್ಸವ, ರಥೋತ್ಸವ ಮತ್ತು ನಾಡಿನ ಹರ-ಗುರು-ಚರಮೂರ್ತಿಗಳ ಸಮಾಗಮದಲ್ಲಿ ಬೃಹತ್ ಧರ್ಮ ಸಭೆ…

View More ಮುಕ್ತಿಮಂದಿರದಲ್ಲಿ ಜಾತ್ರಾ ಮಹೋತ್ಸವ

ಜಿಲ್ಲಾದ್ಯಂತ ಹನುಮನ ಜಪ

ಮಂಡ್ಯ: ಹನುಮ ಜಯಂತ್ಯುತ್ಸವದ ಅಂಗವಾಗಿ ಗುರುವಾರ ಜಿಲ್ಲಾದ್ಯಂತ ಆಂಜನೇಯಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹೋಮ, ಹವನಗಳು, ಅನ್ನದಾಸೋಹ ನಡೆಯಿತು. ನಗರದ ಕಸ್ತೂರಿಬಾ ಉದ್ಯಾನವನದಲ್ಲಿರುವ ಶ್ರೀ ವೀರಾಂಜನೇಯಸ್ವಾಮಿ ದೇವಾಲಯ, ಕಲ್ಲಹಳ್ಳಿ ಬಡಾವಣೆಯಲ್ಲಿರುವ ಆಂಜನೇಯಸ್ವಾಮಿ, ಚಾಮುಂಡೇಶ್ವರಿ ನಗರದಲ್ಲಿರುವ ಶ್ರೀ…

View More ಜಿಲ್ಲಾದ್ಯಂತ ಹನುಮನ ಜಪ

ಸಂಭ್ರಮದ ವೈಕುಂಠ ಏಕಾದಶಿ ಉತ್ಸವ

ವಿಜಯವಾಣಿ ಸುದ್ದಿಜಾಲ ಕಾಳಗಿ ಸುಗೂರ(ಕೆ) ಗ್ರಾಮದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಮಂಗಳವಾರ ವೈಕುಂಠ ಏಕಾದಶಿ ಉತ್ಸವವು ಸಾವಿರಾರು ಭಕ್ತ ಸಮೂಹದ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮಂಗಳವಾರ ಬೆಳಗ್ಗೆ 4ಕ್ಕೆ ಮೆರವಣಿಗೆಯ ಮೂಲಕ ಪುಷ್ಕರಣಿಯಿಂದ ತಂದ…

View More ಸಂಭ್ರಮದ ವೈಕುಂಠ ಏಕಾದಶಿ ಉತ್ಸವ