ಕ್ರೀಡಾಪಟುಗಳ ಪ್ರತಿಭಟನೆ

ರೋಣ: ವಿದ್ಯಾರ್ಥಿಗಳ ದಾಖಲೆ ಪತ್ರಗಳು ಇಲ್ಲ ಎನ್ನುವ ಕಾರಣದಿಂದ ಪ್ರವಾಹ ಪೀಡಿತ ಮೆಣಸಗಿ ಗ್ರಾಮದ ವಿದ್ಯಾರ್ಥಿಗಳನ್ನು ತಾಲೂಕು ಮಟ್ಟದ ಕ್ರೀಡಾಕೂಟದಿಂದ ಹೊರಹಾಕಿದ ಘಟನೆ ಸೋಮವಾರ ನಡೆದಿದೆ. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪಪೂ…

View More ಕ್ರೀಡಾಪಟುಗಳ ಪ್ರತಿಭಟನೆ

ಕ್ರೀಡೆಯಿಂದ ದೈಹಿಕ, ಮಾನಸಿಕ ಶಕ್ತಿ ವೃದ್ಧಿ

ಬಾಗಲಕೋಟೆ: ಕ್ರೀಡೆಗಳಲ್ಲಿ ಹೆಚ್ಚಾಗಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಶಕ್ತಿ ವೃದ್ಧಿಸಿಕೊಳ್ಳಬಹುದಾಗಿದೆ ಎಂದು ಶಾಸಕ ವೀರಣ್ಣ ಚರಂತಿಮಠ ಹೇಳಿದರು. ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ…

View More ಕ್ರೀಡೆಯಿಂದ ದೈಹಿಕ, ಮಾನಸಿಕ ಶಕ್ತಿ ವೃದ್ಧಿ

ಕ್ರೀಡೆಯಿಂದ ಸದೃಢತೆ ಲಭ್ಯ

ಚನ್ನಗಿರಿ: ಕ್ರೀಡೆಗಳು ಮಾನಸಿಕ ಮತ್ತು ದೈಹಿಕವಾಗಿ ಶಕ್ತಿಯನ್ನು ನೀಡುತ್ತವೆ ಎಂದು ಶಾಸಕ ಮಾಡಾಳು ವಿರೂಪಾಕ್ಷಪ್ಪ ತಿಳಿಸಿದರು. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ವಿಭಾಗದ ಕ್ರೀಡಾಕೂಟವನ್ನು ಶಾಸಕ ಮಾಡಾಳು…

View More ಕ್ರೀಡೆಯಿಂದ ಸದೃಢತೆ ಲಭ್ಯ

ಸಾಧನೆ ನೋಡಿ ಹೆತ್ತವರು ಹರ್ಷಿಸಲಿ – ಶಾಸಕ ಹಾಲಪ್ಪ ಆಚಾರ್ ಕಿವಿಮಾತು

ಕುಕನೂರು: ನಮ್ಮ ಸಾಧನೆ ನೋಡಿ ತಂದೆ, ತಾಯಿ, ಜನ್ಮ ಭೂಮಿ ನಲಿದಾಡುವಂತೆ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ಹಾಲಪ್ಪ ಆಚಾರ್ ಹೇಳಿದರು. ಪಟ್ಟಣದ ವಿದ್ಯಾಶ್ರೀ ಶಿಕ್ಷಣ ಸಂಸ್ಥೆ ಆವರಣದಲ್ಲಿ ಬುಧವಾರ ಏರ್ಪಡಿಸಿದ್ದ…

View More ಸಾಧನೆ ನೋಡಿ ಹೆತ್ತವರು ಹರ್ಷಿಸಲಿ – ಶಾಸಕ ಹಾಲಪ್ಪ ಆಚಾರ್ ಕಿವಿಮಾತು

ಕ್ರೀಡೆಯಲ್ಲಿ ಸಾಧನೆ ಮಾಡಿ ಕೀರ್ತಿ ತನ್ನಿ

ಬೆಳಗಾವಿ: ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡಿ ನಾಡಿಗೆ ಕೀರ್ತಿ ತರಬೇಕು ಎಂದು ಎಂದು ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ. ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ಜಿಲ್ಲಾ ಮಟ್ಟದ ದಸರಾ…

View More ಕ್ರೀಡೆಯಲ್ಲಿ ಸಾಧನೆ ಮಾಡಿ ಕೀರ್ತಿ ತನ್ನಿ

ಗೋಗಟೆ ಕಾಲೇಜು ಚಾಂಪಿಯನ್

ಬೆಳಗಾವಿ: ಸಾವಗಾಂವ ರಸ್ತೆಯ ಅಂಗಡಿ ವಾಣಿಜ್ಯ ಮತ್ತು ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ‘ಕಲಾಸಂಗಮ’ ಸಾಂಸ್ಕೃತಿಕ ಸ್ಪರ್ಧೆಯ ಕಾಲೇಜು ವಿಭಾಗದಲ್ಲಿ ಗೋಗಟೆ ಕಾಲೇಜು ತಂಡ ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದರೆ, ಜ್ಯೋತಿ ಕಾಲೇಜು…

View More ಗೋಗಟೆ ಕಾಲೇಜು ಚಾಂಪಿಯನ್

ಬಂಟ್ವಾಳದಲ್ಲಿ ಕ್ರೀಡಾ ಸಂಕೀರ್ಣ

ಸಂದೀಪ್ ಸಾಲ್ಯಾನ್ ಬಂಟ್ವಾಳ ತಾಲೂಕಿನ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಹಾಗೂ ಕ್ರೀಡಾ ಚಟುವಟಿಕೆ ಉತ್ತೇಜಿಸುವ ದೃಷ್ಟಿಯಿಂದ ಕ್ರೀಡಾ ಸಂಕೀರ್ಣ ಸ್ಥಾಪಿಸುವ ಕನಸೊಂದು ಗರಿಗೆದರುತ್ತಿದೆ. ತಾಲೂಕಿನಲ್ಲಿ ಕ್ರೀಡಾ ಸಂಕೀರ್ಣ ಸ್ಥಾಪಿಸುವ ಬಗ್ಗೆ ಶಾಸಕ ರಾಜೇಶ್ ನಾಕ್ ಆಸಕ್ತಿ…

View More ಬಂಟ್ವಾಳದಲ್ಲಿ ಕ್ರೀಡಾ ಸಂಕೀರ್ಣ

ಮೈದಾನದಲ್ಲಿ ಹಿರಿಯ ನಾಗರಿಕರ ಕಸರತ್ತು

ಹುಬ್ಬಳ್ಳಿ: 80 ವರ್ಷದ ವೃದ್ಧರು 100 ಮೀ. ಓಡಲು ಸಜ್ಜಾಗಿದ್ದರು. ಗುಂಡು ಎಸೆದರು. 70 ವರ್ಷದ ಅಜ್ಜಿಯರು ಶರವೇಗದಲ್ಲಿ ಚೆಂಡು ಎಸೆದರು. 60 ವರ್ಷದ ಹಿರಿಯರು ಜಾವಲಿನ್ ಥ್ರೊ, ಡಿಸ್ಕ್ ಥ್ರೊ ಸ್ಪರ್ಧೆಯಲ್ಲಿ ಉತ್ಸಾಹದಿಂದ…

View More ಮೈದಾನದಲ್ಲಿ ಹಿರಿಯ ನಾಗರಿಕರ ಕಸರತ್ತು

ಸಕಾಲದಲ್ಲಿ ಸಿಗದ ವೀಸಾ

ಕೋಟ: ಸಕಾಲದಲ್ಲಿ ವೀಸಾ ಸಿಗದ ಕಾರಣ, ರಾಜ್ಯದ 15 ಪವರ್ ಲಿಫ್ಟರ್‌ಗಳಿಗೆ ಕೆನಡಕ್ಕೆ ತೆರಳುವ ಅವಕಾಶ ಕೈ ತಪ್ಪಿದೆ. ಅಂತಾರಾಷ್ಟ್ರೀಯ ಟೂರ್ನಿಗೆ ಆಯ್ಕೆಯಾಗಿ, ಉತ್ತಮ ಸಾಧನೆ ಮಾಡಿ ದೇಶಕ್ಕೆ ಹೆಸರು ತರಬೇಕು ಎನ್ನುವ ನಿಟ್ಟಿನಲ್ಲಿ…

View More ಸಕಾಲದಲ್ಲಿ ಸಿಗದ ವೀಸಾ

ರಾಯಬಾಗ: ಕ್ರೀಡೆ ಆರೋಗ್ಯಕ್ಕೆ ಸಹಕಾರಿ

ರಾಯಬಾಗ: ಪ್ರತಿಯೊಬ್ಬರೂ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಸಾಧನೆ ಮಾಡಬೇಕು. ಕ್ರೀಡೆ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದ್ದಾರೆ. ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.…

View More ರಾಯಬಾಗ: ಕ್ರೀಡೆ ಆರೋಗ್ಯಕ್ಕೆ ಸಹಕಾರಿ