ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು

  ಶ್ರೀರಂಗಪಟ್ಟಣ : ಜೀವನದಲ್ಲಿ ಜಿಗುಪ್ಸೆ ಹೊಂದಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತಾಲೂಕಿನ ತಡಗವಾಡಿ ಗ್ರಾಮದ ಭಾಗ್ಯಮ್ಮ(43) ಮೃತರು. ಈಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಸೆ.7ರಂದು ಮನೆಯಲ್ಲೇ…

View More ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು