ಸಿಡಿಲಿಗೆ ಹೆದರಿ ಓಡಿದಾಗ ರೈಲು ಡಿಕ್ಕಿ ಹೊಡೆದು ಯುವಕ ಸಾವು

ಉಳ್ಳಾಲ: ಸಿಡಿಲು, ಮಿಂಚಿಗೆ ಹೆದರಿದ ಯುವಕರಿಬ್ಬರು ತರಾತುರಿಯಲ್ಲಿ ತೊಕ್ಕೊಟ್ಟು ಒಳಪೇಟೆಯಲ್ಲಿ ರೈಲು ಹಳಿ ದಾಟುತ್ತಿದ್ದ ಸಂದರ್ಭ ರೈಲು ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದರೆ, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯ ಆನೇಕಲ್ಲು ಹುಣಸಿ ಗ್ರಾಮದ…

View More ಸಿಡಿಲಿಗೆ ಹೆದರಿ ಓಡಿದಾಗ ರೈಲು ಡಿಕ್ಕಿ ಹೊಡೆದು ಯುವಕ ಸಾವು

ಅಬ್ಬರದ ಮಳೆ, ಪ್ರವಾಹ ಭೀತಿ

ಬೆಳಗಾವಿ: ಕೃಷ್ಣಾ, ಮಲ್ರಪಭಾ ನದಿಗಳ ಪ್ರವಾಹ ಮತ್ತು ಕೆಲವೆಡೆ ಮತ್ತೆ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಶುಕ್ರವಾರ ಒಂದೇ ದಿನದಲ್ಲಿ ಜಿಲ್ಲೆಯಾದ್ಯಂತ 101.2 ಎಂಎಂ ಮಳೆಯಾಗಿದೆ. ಪರಿಣಾಮ ಗಣೇಶ ವಿಸರ್ಜನೆ ಸಂಭ್ರಮದಲ್ಲಿರುವ ಜನರು, ಕೃಷಿ ಚಟುವಟಿಕೆಗಳಲ್ಲಿ…

View More ಅಬ್ಬರದ ಮಳೆ, ಪ್ರವಾಹ ಭೀತಿ

ಪರಿಹಾರ ವಿತರಣೆಯಲ್ಲಿ ತಾರತಮ್ಯ ಇಲ್ಲ

ಹೊನ್ನಾಳಿ: ಪ್ರವಾಹ ಹಾಗೂ ಮಳೆಯಿಂದ ಮನೆ ಹಾನಿಗೀಡಾದವರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯ ಸಲ್ಲದು ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಕಚೇರಿಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪರಿಹಾರದ ಚೆಕ್ ವಿತರಿಸಿ…

View More ಪರಿಹಾರ ವಿತರಣೆಯಲ್ಲಿ ತಾರತಮ್ಯ ಇಲ್ಲ

ಕಡಲ ಕೊರೆತ ತಂದಿದೆ ಆತಂಕ

ಹೊನ್ನಾವರ: ತಾಲೂಕಿನ ರ್ಕ ತೊಪ್ಪಲಕೇರಿ ಹಾಗೂ ಸುತ್ತಮುತ್ತಲ ಭಾಗದ ಕಡಲಂಚಿನ ಊರುಗಳಲ್ಲಿ ಸಮುದ್ರದ ಅಲೆಗಳು ರುದ್ರನರ್ತನ ಮಾಡುತ್ತಿದ್ದು, ಕಡಲ ಕೊರೆತದಿಂದ ಜನರಲ್ಲಿ ಆತಂಕ ಮನೆಮಾಡಿದೆ. ರ್ಕ ತೊಪ್ಪಲಕೇರಿ, ಹೆಗಡೆಹಿತ್ಲ, ಭಂಡಾರಕೇರಿ, ರ್ಕಕೋಡಿ ತೀರದಲ್ಲಿ ಸಮುದ್ರದಲ್ಲಿನ…

View More ಕಡಲ ಕೊರೆತ ತಂದಿದೆ ಆತಂಕ

ಬಿರುಗಾಳಿ ಸಹಿತ ಭಾರಿ ಮಳೆಗೆ ಪೆಂಡಾಲ್‌ ಉರುಳಿ 14 ಜನ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ನವದೆಹಲಿ: ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ರಾಜಸ್ಥಾನದ ಬಾರ್ಮರ್‌ನಲ್ಲಿ ಪೆಂಡಾಲ್‌(ಟೆಂಟ್‌) ಕುಸಿದು ಸುಮಾರು 14 ಜನರು ಮೃತಪಟ್ಟು 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ. ಸಂಜೆ 4.30ರ ಸುಮಾರಿಗೆ ಘಟನೆ ನಡೆದಿದ್ದು, ಗಾಯಾಳುಗಳನ್ನು…

View More ಬಿರುಗಾಳಿ ಸಹಿತ ಭಾರಿ ಮಳೆಗೆ ಪೆಂಡಾಲ್‌ ಉರುಳಿ 14 ಜನ ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಭಾರಿ ಬಿರುಗಾಳಿಗೆ ಹಾರಿದ ಶಾಲಾ ಮೇಲ್ಛಾವಣಿ

ನರಗುಂದ:ಭಾರಿ ಬಿರುಗಾಳಿಯ ಹೊಡೆತಕ್ಕೆ ಸಂಕದಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಛಾವಣಿಯ ತಗಡು ಮತ್ತು ಹೆಂಚುಗಳು ಹಾರಿ ಹೋದ ಘಟನೆ ತಾಲೂಕಿನ ಸಂಕದಾಳ ಗ್ರಾಮದಲ್ಲಿ ಬುಧವಾರ ನಡೆದಿದೆ. ಕಳೆದ ನಾಲ್ಕು ತಿಂಗಳ ಹಿಂದೆ…

View More ಭಾರಿ ಬಿರುಗಾಳಿಗೆ ಹಾರಿದ ಶಾಲಾ ಮೇಲ್ಛಾವಣಿ

ಮಳೆಗೆ ಟೊಮ್ಯಾಟೊ ಬೆಳೆ ಹಾಳು

ಕೊಂಡ್ಲಹಳ್ಳಿ: ಶುಕ್ರವಾರ ರಾತ್ರಿ ಸುರಿದ ಬಿರುಗಾಳಿ ಗುಡುಗು ಸಿಡಿಲು ಸಹಿತ ಮಳೆಗೆ ಹೋಬಳಿಯ ಹಲವೆಡೆ ಮರಗಿಡಗಳು ನೆಲಕಚ್ಚಿದ್ದು ಕೆಲ ಮನೆಗಳು ಕುಸಿದು ಬಿದ್ದಿವೆ. ಹನುಮಂತನಹಳ್ಳಿ ಹೊರವಲಯದ ಜಯರಾಮಪ್ಪ ಹಾಗೂ ಚನ್ನವೀರಪ್ಪ ಅವರ ಮನೆಗಳ ಚಾವಣಿ…

View More ಮಳೆಗೆ ಟೊಮ್ಯಾಟೊ ಬೆಳೆ ಹಾಳು

ಸಿಲಿಕಾನ್​​ ಸಿಟಿಯಲ್ಲಿ ಅಬ್ಬರಿಸಿದ ಮಳೆರಾಯ: ಟ್ರಾಫಿಕ್​​​ ಜಾಮ್​ನಿಂದ ವಾಹನ ಸವಾರರ ಪರದಾಟ

ಬೆಂಗಳೂರು: ನಗರದಲ್ಲಿ ಕಳೆದ ಎರಡು ವಾರಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯ ಅರ್ಭಟ ಜೋರಾಗಿದ್ದು, ಶನಿವಾರ ಸಂಜೆಯೂ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ . ಬನ್ನೇರುಘಟ್ಟ, ಗೊಟ್ಟಿಗೆರೆ, ಕಾಳೇನ ಅಗ್ರಹಾರ, ಅನೇಕಲ್​​ ಹಾಗೂ…

View More ಸಿಲಿಕಾನ್​​ ಸಿಟಿಯಲ್ಲಿ ಅಬ್ಬರಿಸಿದ ಮಳೆರಾಯ: ಟ್ರಾಫಿಕ್​​​ ಜಾಮ್​ನಿಂದ ವಾಹನ ಸವಾರರ ಪರದಾಟ

ಭಾರಿ ಬಿರುಗಾಳಿಗೆ ನೆಲಕಚ್ಚಿದ ಬಾಳೆ

ಮುದ್ದೇಬಿಹಾಳ: ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ಈಚೆಗೆ ಬೀಸಿದ ಭಾರಿ ಬಿರುಗಾಳಿಗೆ ರೈತ ಶ್ರೀಶೈಲ ಗುರಡ್ಡಿ ಎಂಬುವವರ ಬಾಳೆ ತೋಟದಲ್ಲಿನ ಬಾಳೆ ಗಿಡಗಳು ನೆಲಕಚ್ಚಿವೆ. ಲಕ್ಷಾಂತರ ರೂ. ಹಾನಿ ಸಂಭವಿಸಿದ್ದರೂ ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ…

View More ಭಾರಿ ಬಿರುಗಾಳಿಗೆ ನೆಲಕಚ್ಚಿದ ಬಾಳೆ

ಬಿರುಗಾಳಿ ಮಳೆಗೆ 80 ಹೆಕ್ಟೇರ್ ಬಾಳೆ ನಾಶ

ಗದಗ: ಗದಗ ಜಿಲ್ಲೆಯ ವಿವಿಧೆಡೆ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ 75ಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ನಾಶವಾಗಿದೆ. ಉತ್ತಮ ಇಳುವರಿ ಪಡೆಯುವ ನಿರೀಕ್ಷೆಯಲ್ಲಿದ್ದ ಬಾಳೆ ಬೆಳೆಗಾರರು ಕಂಗಾಲಾಗಿದ್ದಾರೆ. ತಾಲೂಕಿನ…

View More ಬಿರುಗಾಳಿ ಮಳೆಗೆ 80 ಹೆಕ್ಟೇರ್ ಬಾಳೆ ನಾಶ