Tag: Strike

ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕೇಂದ್ರ ನಿರ್ಲಕ್ಷ್ಯ

ನರಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಈಗಾಗಲೇ ರಾಜ್ಯದಿಂದ ಅನೇಕ…

5ನೇ ದಿನಕ್ಕೆ ಅಧಿಕಾರಿಗಳ ಮುಷ್ಕರ

ಹೊಸಪೇಟೆ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿAದ ನಡೆಯುತ್ತಿರುವ…

ಬಂಟ್ವಾಳದಲ್ಲಿ ಮನವಿ ಸಲ್ಲಿಕೆ

ಬಂಟ್ವಾಳ: ಕರ್ನಾಟಕ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘ ನಾನಾ ಬೇಡಿಕೆಗಳ ಈಡೇರಿಕೆಗೆ…

Mangaluru - Desk - Sowmya R Mangaluru - Desk - Sowmya R

ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ

ಬೈಂದೂರು: ವಿವಿಧ ಬೇಡಿಕೆ ಆಗ್ರಹಿಸಿ ಬೈಂದೂರು ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ವತಿಯಿಂದ ಬೈಂದೂರು…

Mangaluru - Desk - Indira N.K Mangaluru - Desk - Indira N.K

ಉಪ್ಲೇರಿ ಸನ್ನಿಧಿ ಆದಿಮೂಲದಲ್ಲಿ ಅಷ್ಟಮಂಗಲ ಪ್ರಶ್ನೆ

ಬದಿಯಡ್ಕ: ವಾಂತಿಚ್ಚಾಲು ಉಪ್ಲೇರಿ ಶ್ರೀ ಮಂತ್ರಮೂರ್ತಿ ಗುಳಿಗ ಸೇವಾ ಟ್ರಸ್ಟ್‌ನ ನೇತೃತ್ವದಲ್ಲಿ ಶ್ರೀ ಗುಳಿಗ ದೈವದ…

Mangaluru - Desk - Sowmya R Mangaluru - Desk - Sowmya R

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭ

ಗುಳೇದಗುಡ್ಡ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಅಧಿಕಾರಿಗಳ ತಾಲೂಕು ಸಂಘದ ನೇತೃತ್ವದಲ್ಲಿ…

ಗ್ರಾಪಂ ಆಡಳಿತಾಧಿಕಾರಿಗಳಿಂದ ಅನಿರ್ದಿಷ್ಟಾವಧಿ ಮುಷ್ಕರ

ಸುಳ್ಯ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಅನಿರ್ಧಿಷ್ಠಾವಧಿ ಮುಷ್ಕರ…

Mangaluru - Desk - Sowmya R Mangaluru - Desk - Sowmya R

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ

ರಾಯಚೂರು: ವೇತನ ಶ್ರೇಣಿ, ಮೂಲಭೂತ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಗ್ರಾಮ…

ಗ್ರಾಮ ಲೆಕ್ಕಿಗರಿಂದ ಅನಿರ್ಧಿಷ್ಟಾವಧಿ ಧರಣಿ ಆರಂಭ

ಚಿಕ್ಕಮಗಳೂರು: ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿಯನ್ನು ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗೂ ನಿಗಧಿಪಡಿಸಬೇಕು ಎಂಬುದು…

Chikkamagaluru - Nithyananda Chikkamagaluru - Nithyananda

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಉತ್ತಮ ಸ್ಪಂದನೆ

ಶಿರಸಿ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ಕರೆಕೊಟ್ಟಿರುವ ಮುಷ್ಕರಕ್ಕೆ ಶಿರಸಿಯಲ್ಲಿ ಉತ್ತಮ…

Gadag - Desk - Tippanna Avadoot Gadag - Desk - Tippanna Avadoot