ಆಕಸ್ಮಿಕ ಬೆಂಕಿಗೆ ಕಬ್ಬು ಬೆಳೆ ನಾಶ

ನಂಜನಗೂಡು: ನಗರದ ಹಳ್ಳದಕೇರಿ ಬಡಾವಣೆ ಸಮೀಪ ಜಮೀನಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ ಕಬ್ಬು ಬೆಳೆ ನಾಶವಾಗಿದೆ. ಪ್ರಶಾಂತ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಬುಧವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಜ್ವಾಲೆ ಕಬ್ಬು ಬೆಳೆ ಆವರಿಸಿಕೊಂಡು…

View More ಆಕಸ್ಮಿಕ ಬೆಂಕಿಗೆ ಕಬ್ಬು ಬೆಳೆ ನಾಶ

ಸರ್ಕಾರಕ್ಕೆ ಕಬ್ಬು ಮತ್ತೆ ಕಹಿ

| ವಿಲಾಸ ಮೇಲಗಿರಿ, ಬೆಂಗಳೂರು ಸರ್ಕಾರದ ಬೆದರಿಕೆಗೆ ಬಗ್ಗದ ಸಕ್ಕರೆ ಕಾರ್ಖಾನೆ ಮಾಲೀಕರು ಒಂದೆಡೆಯಾದರೆ, ಪಟ್ಟು ಬಿಡದ ರೈತರು ಇನ್ನೊಂದೆಡೆ, ಕಬ್ಬು ಬೆಳೆಗಾರರ ಬೆನ್ನಿಗೆ ನಿಂತ ಬಿಜೆಪಿ ಮತ್ತೊಂದು ಕಡೆ. ಹಾಗಾಗಿ ಕಬ್ಬು ಸರ್ಕಾರಕ್ಕೆ…

View More ಸರ್ಕಾರಕ್ಕೆ ಕಬ್ಬು ಮತ್ತೆ ಕಹಿ

ಕಬ್ಬು ಬೆಳೆ ಹೋರಾಟಗಾರರ ಮನವೊಲಿಸುವಲ್ಲಿ ಸಚಿವ ಡಿಕೆಶಿ ಯಶಸ್ವಿ: ಪ್ರತಿಭಟನೆ ವಾಪಸ್​

ಬೆಳಗಾವಿ: ಕಬ್ಬಿಗೆ ಸೂಕ್ತ ದರ ನಿಗದಿ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ರೈತರ ಧರಣಿಯನ್ನು ಕೈಬಿಡುವಂತೆ ಮನವೊಲಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್​ ಅವರು ಯಶಸ್ವಿಯಾಗಿದ್ದಾರೆ. ಕಬ್ಬಿನ…

View More ಕಬ್ಬು ಬೆಳೆ ಹೋರಾಟಗಾರರ ಮನವೊಲಿಸುವಲ್ಲಿ ಸಚಿವ ಡಿಕೆಶಿ ಯಶಸ್ವಿ: ಪ್ರತಿಭಟನೆ ವಾಪಸ್​

ಕಬ್ಬಿನ ಬಾಕಿ ಕೊಡದಿದ್ದರೆ ಸತ್ಯಾಗ್ರಹ

ವಿಜಯವಾಣಿ ಸುದ್ದಿಜಾಲ ಕಲಬುರಗಿ ಜಿಲ್ಲೆಯ ಮೂರು ಹಾಗೂ ಯಾದಗಿರಿ ಜಿಲ್ಲೆ ಸಕ್ಕರೆ ಕಾರ್ಖಾನೆಗಳು ರೈತರು ಪೂರೈಸಿದ ಕಬ್ಬಿನ ಸುಮಾರು 80 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, 15 ದಿನದಲ್ಲಿ ಪಾವತಿಗೆ ಕ್ರಮ ಕೈಗೊಳ್ಳದಿದ್ದಲ್ಲಿ ಸಂಸದ,…

View More ಕಬ್ಬಿನ ಬಾಕಿ ಕೊಡದಿದ್ದರೆ ಸತ್ಯಾಗ್ರಹ

ಕಬ್ಬು ಬೆಳೆಗಾರರ ಬೇಡಿಕೆಯನ್ನು ಈಡೇರಿಸುತ್ತೇನೆ: ಸಿಎಂ ಎಚ್​ಡಿಕೆ

ಮಂಗಳೂರು: ಕಬ್ಬು ಬೆಳೆಗಾರರ ಬೇಡಿಕೆಯನ್ನು ನಾನು ಈಡೇರಿಸುತ್ತೇನೆ. ರೈತರು ರಸ್ತೆಯಲ್ಲಿ ಪ್ರತಿಭಟನೆ ಮಾಡಬಾರದು ಎಂದು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿ, ಕಬ್ಬು ಬೆಳೆಗೆ ಬೆಂಬಲ ಬೆಲೆ…

View More ಕಬ್ಬು ಬೆಳೆಗಾರರ ಬೇಡಿಕೆಯನ್ನು ಈಡೇರಿಸುತ್ತೇನೆ: ಸಿಎಂ ಎಚ್​ಡಿಕೆ

ಕಬ್ಬಿಗೆ ಸಮರ್ಪಕ ಬೆಲೆ ನಿಗದಿಗೆ ಆಗ್ರಹಿಸಿ ಬೀದಿಗಿಳಿದು ರೈತರ ಹೋರಾಟ

ಮುಧೋಳ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಹಾಗೂ ಹಿಂದಿನ ವರ್ಷದ ಬಾಕಿ ಹಣ ಪಾವತಿಗಾಗಿ ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಕರೆ ನೀಡಿರುವ ಬಂದ್​ಗೆ ಮುಧೋಳ ತಾಲೂಕಿನ ರೈತ ಸಮುದಾಯದಿಂದ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.…

View More ಕಬ್ಬಿಗೆ ಸಮರ್ಪಕ ಬೆಲೆ ನಿಗದಿಗೆ ಆಗ್ರಹಿಸಿ ಬೀದಿಗಿಳಿದು ರೈತರ ಹೋರಾಟ

ಕಬ್ಬು ಪೂರೈಸಿದರೂ ಬಿಡುಗಡೆಯಾಗದ ಹಣ: ಸಕ್ಕರೆ ಕಾರ್ಖಾನೆ ಎದುರೇ ರೈತ ಆತ್ಮಹತ್ಯೆ

ಬಾಗಲಕೋಟೆ: ಕಾರ್ಖಾನೆಗೆ ಪೂರೈಸಿದ ಕಬ್ಬಿಗೆ ಹಣ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಬೇಸತ್ತ ರೈತರೊಬ್ಬರು ಕಾರ್ಖಾನೆ ಎದುರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯ ತೇರದಾಳದ ರಬಕವಿಬನಹಟ್ಟಿಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿಯ ಶೇಗುಣಸಿ ಗ್ರಾಮದ…

View More ಕಬ್ಬು ಪೂರೈಸಿದರೂ ಬಿಡುಗಡೆಯಾಗದ ಹಣ: ಸಕ್ಕರೆ ಕಾರ್ಖಾನೆ ಎದುರೇ ರೈತ ಆತ್ಮಹತ್ಯೆ