ನಿಖಿಲ್​ ಕುಮಾರಸ್ವಾಮಿ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದ ಸಚಿವ ಸಿ.ಎಸ್​.ಪುಟ್ಟರಾಜು

ಶಿವಮೊಗ್ಗ: ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಅವರ ಗೆಲುವು ಖಚಿತ. ಒಂದೊಮ್ಮೆ ಅವರು ಗೆಲ್ಲದಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸಚಿವ ಸಿ.ಎಸ್​.ಪುಟ್ಟರಾಜು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಬಗ್ಗೆ…

View More ನಿಖಿಲ್​ ಕುಮಾರಸ್ವಾಮಿ ಗೆಲ್ಲದಿದ್ದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂದ ಸಚಿವ ಸಿ.ಎಸ್​.ಪುಟ್ಟರಾಜು