ಜೀತ ಪದ್ಧತಿ ವಿರೋಧಿಸಿ ಡಿಸಿಗೆ ಮನವಿ

ವಿಜಯಪುರ: ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ಯಶವಂತ ಕಾಂಬಳೆ ಎಂಬುವವರನ್ನು ಅದೇ ಗ್ರಾಮದ ರಮೇಶ ಮಸಳಿ ಹಾಗೂ ಮಲ್ಲೇಶಿ ಮಸಳಿ ಎಂಬುವವರು ಜೀತಕ್ಕೆ ಇಟ್ಟುಕೊಂಡಿರುವುದನ್ನು ಖಂಡಿಸಿ ರಾಜ್ಯ ಛಲವಾದಿ ಹಾಗೂ ಮಾದಿಗ ಸಮನ್ವಯ ಸಮಿತಿ…

View More ಜೀತ ಪದ್ಧತಿ ವಿರೋಧಿಸಿ ಡಿಸಿಗೆ ಮನವಿ

ಸಂಚಾರ ಪೊಲೀಸ್ ಠಾಣೆ ಸ್ಥಾಪನೆಗೆ ಪ್ರಸ್ತಾವನೆ

ಹರಿಹರ: ನಗರದಲ್ಲಿ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿ ಹಾದು ಹೋಗುವ ಕಾರಣ ವಾಹನ ದಟ್ಟಣೆ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಪೊಲೀಸ್ ಠಾಣೆ ಸ್ಥಾಪನೆಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್…

View More ಸಂಚಾರ ಪೊಲೀಸ್ ಠಾಣೆ ಸ್ಥಾಪನೆಗೆ ಪ್ರಸ್ತಾವನೆ

4ರಂದು ಪಾಸ್‌ಪೋರ್ಟ್ ಸೇವಾ ಕೇಂದ್ರ ಲೋಕಾರ್ಪಣೆ

ಬಾಗಲಕೋಟೆ: ನಗರದ ಅಂಚೆ ಇಲಾಖೆ ಪ್ರಧಾನ ಕಚೇರಿಯಲ್ಲಿ ಸೆ.4ರಂದು ಬೆಳಗ್ಗೆ 11 ಗಂಟೆಗೆ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸಾರ್ವಜನಿಕ ಸೇವೆಗೆ ಅರ್ಪಿಸಲಾಗುವುದು ಎಂದು ಪ್ರಧಾನ ಅಂಚೆ ಕಚೇರಿ ಅಧೀಕ್ಷಕ ಎಂ.ಆರ್. ಕಾಮಗೌಡರ ಹೇಳಿದರು. ಈಗ…

View More 4ರಂದು ಪಾಸ್‌ಪೋರ್ಟ್ ಸೇವಾ ಕೇಂದ್ರ ಲೋಕಾರ್ಪಣೆ

ಬೆಸ್ಕಾಂನಿಂದ ಜಿಲ್ಲೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಬಾಗಲಕೋಟೆ: ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ 195 ಗ್ರಾಮಗಳು ಬಾಧಿತಗೊಂಡಿದ್ದು, ಈ ಗ್ರಾಮಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್ ಕಂಬ, ಟ್ರಾನ್‌ಸ್ಾರ್ಮರ್‌ಗಳ ದುರಸ್ತಿ ಕಾರ್ಯಕ್ಕೆ ಬೆಸ್ಕಾಂನಿಂದ ಹೆಚ್ಚುವರಿ ಸಿಬ್ಬಂದಿಯನ್ನು ಜಿಲ್ಲೆಗೆ ನಿಯೋಜಿಸಲಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಕಾಶಿನಾಥ…

View More ಬೆಸ್ಕಾಂನಿಂದ ಜಿಲ್ಲೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಎಸಿಬಿ ಬಲೆಗೆ ಬಿದ್ದ ಅಧೀಕ್ಷಕ ಮುಶಾಪುರಿ

ಬೈಲಹೊಂಗಲ: ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಾರ್ಯಾಲಯದ ಅಧೀಕ್ಷಕ ಎ.ಎಂ.ಮುಶಾಪುರಿ 10 ಸಾವಿರ ರೂ.ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ತಾಲೂಕಿನ ಗುಡದೂರ ಗ್ರಾಮದ ಫಕೀರಪ್ಪ ದುರ್ಗಪ್ಪ ಹೊಸಮನಿ ಆ.14ರಂದು ಗ್ರಾಮದಲ್ಲಿ ನೂತನವಾಗಿ ಶ್ರೀ…

View More ಎಸಿಬಿ ಬಲೆಗೆ ಬಿದ್ದ ಅಧೀಕ್ಷಕ ಮುಶಾಪುರಿ

ದಾಖಲೆ ಪರಿಶೀಲಿಸದೆ ಪರಿಹಾರ ನೀಡಿ

ಶಿವಮೊಗ್ಗ: ಪ್ರವಾಹ ಪೀಡಿತ ಕುಟುಂಬಗಳು ಹಾಗೂ ಮನೆಗಳ ದಾಖಲಾತಿ ಪರಿಶೀಲಿಸದೆ ನೆರೆ ಪರಿಹಾರ ನೀಡುವಂತೆ ಒತ್ತಾಯಿಸಿ ಶಿವಮೊಗ್ಗ ಪೀಸ್ ಆರ್ಗನೈಜೇಷನ್ ಪದಾಧಿಕಾರಿಗಳು ಸೋಮವಾರ ಎಡಿಸಿ ಜಿ.ಅನುರಾಧಾ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಅತಿ ಹೆಚ್ಚು…

View More ದಾಖಲೆ ಪರಿಶೀಲಿಸದೆ ಪರಿಹಾರ ನೀಡಿ

ಮೈಸೂರು ರೇಷ್ಮೆಗೆ ಹೆಚ್ಚಿನ ಬೇಡಿಕೆ

ಶಿವಮೊಗ್ಗ: ರಾಜ್ಯ ಸರ್ಕಾರದ ಹೆಮ್ಮೆಯ ಸಂಸ್ಥೆ ಮೈಸೂರು ಸಿಲ್ಕ್ಸ್ಗೆ 110 ವರ್ಷಗಳ ಭವ್ಯ ಇತಿಹಾಸವಿದೆ. ಇದು ನಾಡಿನ ಶ್ರೇಷ್ಠತೆ ಹಾಗೂ ಪರಂಪರೆಯ ಪ್ರತೀಕ ಎಂದು ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಹೇಳಿದರು. ನಗರದ ಕರ್ನಾಟಕ ಸಂಘದಲ್ಲಿ…

View More ಮೈಸೂರು ರೇಷ್ಮೆಗೆ ಹೆಚ್ಚಿನ ಬೇಡಿಕೆ

ಬೆಳಗಾವಿ: ಅಂಗವಿಕಲರಿಗೆ ಮೀಸಲಿಟ್ಟಿರುವ ಅನುದಾನ ಸದ್ಬಳಕೆಯಾಗಲಿ

ಬೆಳಗಾವಿ: ಅಂಗವಿಕಲರ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಇಲಾಖೆಗಳಲ್ಲಿ ಸರ್ಕಾರ ಮೀಸಲಿಟ್ಟಿರುವ ಶೇ.೫ರಷ್ಟು ಅನುದಾನ ಸದ್ಬಳಕೆಯಾಗಬೇಕು. ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಬಿ.ಬೂದೆಪ್ಪ ಸೂಚಿಸಿದರು. ನಗರದ ಹಳೆ ಜಿಪಂ ಕಟ್ಟಡದ ಸಭಾಂಗಣದಲ್ಲಿ…

View More ಬೆಳಗಾವಿ: ಅಂಗವಿಕಲರಿಗೆ ಮೀಸಲಿಟ್ಟಿರುವ ಅನುದಾನ ಸದ್ಬಳಕೆಯಾಗಲಿ

ಸೂಪರಿಂಟೆಂಡೆಂಟ್ ಕಿರುಕುಳಕ್ಕೆ ಬೇಸತ್ತು ವಿಮ್ಸ್‌ ಆಸ್ಪತ್ರೆಯ ನರ್ಸ್‌ ಆತ್ಮಹತ್ಯೆ ಯತ್ನ

ಬಳ್ಳಾರಿ: ಸೂಪರಿಂಟೆಂಡೆಂಟ್ ಕಿರುಕುಳಕ್ಕೆ ಬೇಸತ್ತು ನಗರದ ವಿಮ್ಸ್ ಆಸ್ಪತ್ರೆಯಲ್ಲಿ ನಸ್೯ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. 20 ವರ್ಷಗಳಿಂದ ಸೂಪರಿಂಟೆಂಡೆಂಟ್ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ನರ್ಸ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ರತ್ನಮ್ಮ ಎಂಬವರು ಆತ್ಮಹತ್ಯೆಗೆ…

View More ಸೂಪರಿಂಟೆಂಡೆಂಟ್ ಕಿರುಕುಳಕ್ಕೆ ಬೇಸತ್ತು ವಿಮ್ಸ್‌ ಆಸ್ಪತ್ರೆಯ ನರ್ಸ್‌ ಆತ್ಮಹತ್ಯೆ ಯತ್ನ