ಜಮ್ಮು ಮತ್ತು ಕಾಶ್ಮಿರದಲ್ಲಿ ಹೇರಿರುವ ನಿರ್ಬಂಧಗಳನ್ನು ತೆರವುಗೊಳಿಸುವ ವಿಷಯದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ನಕಾರ

ನವದೆಹಲಿ: ಜಮ್ಮು ಮತ್ತು ಕಾಶ್ಮಿರದಲ್ಲಿ ಪರಿಸ್ಥಿತಿ ತುಂಬಾ ಸೂಕ್ಷ್ಮವಾಗಿದೆ. ಅಲ್ಲಿನ ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ಮರಳುವಂತೆ ಮಾಡಲು ಕೇಂದ್ರ ಸರ್ಕಾರಕ್ಕೆ ಸಾಕಷ್ಟು ಸಮಯಾವಕಾಶ ಬೇಕಾಗುತ್ತದೆ. ಆದ್ದರಿಂದ, ಅಲ್ಲಿಯವರೆಗೆ ಕಾಶ್ಮೀರ ಕಣಿವೆಯಲ್ಲಿ ವಿಧಿಸಿರುವ ಹಲವು ನಿರ್ಬಂಧಗಳನ್ನು…

View More ಜಮ್ಮು ಮತ್ತು ಕಾಶ್ಮಿರದಲ್ಲಿ ಹೇರಿರುವ ನಿರ್ಬಂಧಗಳನ್ನು ತೆರವುಗೊಳಿಸುವ ವಿಷಯದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ನಕಾರ

ಮೂಗಿನ ಕೆಳಗಿನ ಭ್ರಷ್ಟಾಚಾರ ತಡೆಗಟ್ಟಲು ಸಿಬಿಐ ಮತ್ತು ದೆಹಲಿ ಪೊಲೀಸ್​ ನೆರವು ಪಡೆಯಲಿದೆ ಸುಪ್ರೀಂಕೋರ್ಟ್​

ನವದೆಹಲಿ: ಮೂಗಿನ ಕೆಳಗಿನ ಭ್ರಷ್ಟಾಚಾರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಭವಿಷ್ಯದಲ್ಲಿ ನೇಮಕ ಮಾಡಿಕೊಳ್ಳಲಾಗುವ ಸಿಬ್ಬಂದಿಯ ಹಿನ್ನೆಲೆ ಪರಿಶೀಲಿಸಲು ಸಿಬಿಐ ಮತ್ತು ದೆಹಲಿ ಪೊಲೀಸರ ನೆರವು ಪಡೆಯಲು ಸುಪ್ರೀಂಕೋರ್ಟ್​ ನಿರ್ಧರಿಸಿದೆ. ಈ ರೀತಿ ಮಾಡುವುದರಿಂದ…

View More ಮೂಗಿನ ಕೆಳಗಿನ ಭ್ರಷ್ಟಾಚಾರ ತಡೆಗಟ್ಟಲು ಸಿಬಿಐ ಮತ್ತು ದೆಹಲಿ ಪೊಲೀಸ್​ ನೆರವು ಪಡೆಯಲಿದೆ ಸುಪ್ರೀಂಕೋರ್ಟ್​

ಬಿಜೆಪಿ ಅಭ್ಯರ್ಥಿ ಅರ್ಜುನ್​ ಸಿಂಗ್​ ಬಂಧನಕ್ಕೆ ಸುಪ್ರೀಂ ತಡೆ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಮಾನ್ಯವೆಂದ ಕೋರ್ಟ್​

ಕೋಲ್ಕತ: ಲೋಕಸಭಾ ಚುನಾವಣೆ ವೇಳೆ ನಡೆದ ಗಲಾಟೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿ ಬಂಧನ ಭೀತಿಯಲ್ಲಿದ್ದ ಬರಕ್​ಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರ್ಜುನ್​ ಸಿಂಗ್​ ಅವರಿಗೆ ಸದ್ಯ ರಿಲೀಫ್​ ಸಿಕ್ಕಿದ್ದು, ಅವರ ಬಂಧನಕ್ಕೆ ಸುಪ್ರೀಂಕೋರ್ಟ್​…

View More ಬಿಜೆಪಿ ಅಭ್ಯರ್ಥಿ ಅರ್ಜುನ್​ ಸಿಂಗ್​ ಬಂಧನಕ್ಕೆ ಸುಪ್ರೀಂ ತಡೆ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಸಾಮಾನ್ಯವೆಂದ ಕೋರ್ಟ್​

ಸಿಬಿಐ, ಐಬಿ ಮತ್ತು ದೆಹಲಿ ಪೊಲೀಸ್​ ಮುಖ್ಯಸ್ಥರಿಗೆ ಸುಪ್ರೀಂಕೋರ್ಟ್​ಗೆ ಬರುವಂತೆ ಸೂಚನೆ

ನವದೆಹಲಿ: ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯ್​ ಅವರನ್ನು ಲೈಂಗಿಕ ಕಿರುಕುಳದ ಸುಳ್ಳು ಆರೋಪದಲ್ಲಿ ಸಿಲುಕಿಸಲು ಪಿತೂರಿ ನಡೆದಿದೆ ಎಂದು ಹೇಳಿ ವಕೀಲ ಉತ್ಸವ್​ ಭೈನ್ಸ್​ ಮುಚ್ಚಿದ ಲಕೋಟೆಯಲ್ಲಿ ಪ್ರಮಾಣಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಬುಧವಾರ…

View More ಸಿಬಿಐ, ಐಬಿ ಮತ್ತು ದೆಹಲಿ ಪೊಲೀಸ್​ ಮುಖ್ಯಸ್ಥರಿಗೆ ಸುಪ್ರೀಂಕೋರ್ಟ್​ಗೆ ಬರುವಂತೆ ಸೂಚನೆ

ಅನಿಲ್​ ಅಂಬಾನಿ ವಿರುದ್ಧದ ಸುಪ್ರೀಂ ಆದೇಶ ತಿದ್ದಿದ ಆರೋಪದಲ್ಲಿ ಇಬ್ಬರು ಅಧಿಕಾರಿಗಳ ಅಮಾನತು

ನವದೆಹಲಿ: ಉದ್ಯಮಿ ಅನಿಲ್​ ಅಂಬಾನಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗಲು ಸುಪ್ರೀಂಕೋರ್ಟ್​ ನ್ಯಾಯಪೀಠ ನೀಡಿದ್ದ ಆದೇಶವನ್ನು ತಿದ್ದಿದ ಆರೋಪದಲ್ಲಿ ಇಬ್ಬರು ಸಹಾಯಕ ರಿಜಿಸ್ಟ್ರಾರ್​ಗಳು ಅಮಾನತುಗೊಂಡಿದ್ದಾರೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ಬಳಿಕ…

View More ಅನಿಲ್​ ಅಂಬಾನಿ ವಿರುದ್ಧದ ಸುಪ್ರೀಂ ಆದೇಶ ತಿದ್ದಿದ ಆರೋಪದಲ್ಲಿ ಇಬ್ಬರು ಅಧಿಕಾರಿಗಳ ಅಮಾನತು

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಿಬಿಐ ಹಂಗಾಮಿ ನಿರ್ದೇಶಕರಿಗೆ 1 ಲಕ್ಷ ರೂ. ಜುಲ್ಮಾನೆ ವಿಧಿಸಿದ ಸುಪ್ರೀಂಕೋರ್ಟ್​

ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಿಬಿಐನ ಹಂಗಾಮಿ ನಿರ್ದೇಶಕ ನಾಗೇಶ್ವರ ರಾವ್​ ಮತ್ತು ಸಿಬಿಐನ ಕಾನೂನು ಸಲಹೆಗಾರರಿಗೆ ಸುಪ್ರೀಂಕೋರ್ಟ್​ ತಲಾ 1 ಲಕ್ಷ ರೂ. ಜುಲ್ಮಾನೆ ವಿಧಿಸಿದೆ. ಮುಜಾಫರ್​ಪುರ ಶೆಲ್ಟರ್​ ಹೋಂ ಪ್ರಕರಣದ ವಿಚಾರಣೆ…

View More ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಿಬಿಐ ಹಂಗಾಮಿ ನಿರ್ದೇಶಕರಿಗೆ 1 ಲಕ್ಷ ರೂ. ಜುಲ್ಮಾನೆ ವಿಧಿಸಿದ ಸುಪ್ರೀಂಕೋರ್ಟ್​

ಪಶ್ಚಿಮ ಬಂಗಾಳದಲ್ಲಿ ದೀದಿ ಧರಣಿ: ಸಿಬಿಐ ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​

ನವದೆಹಲಿ: ಶಾರದಾ ಚಿಟ್​ ಫಂಡ್​ ಪ್ರಕರಣದಲ್ಲಿ ತನಿಖೆಗೆ ಸಹಕರಿಸುವಂತೆ ಕೋಲ್ಕತ ಪೊಲೀಸ್​ ಆಯುಕ್ತ ರಾಜೀವ್​ ಕುಮಾರ್​ ಸೂಚಿಸುವಂತೆ ಕೋರಿ ಸಿಬಿಐ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಇದರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ವಿಚಾರಣೆಯನ್ನು ಮಂಗಳವಾರಕ್ಕೆ…

View More ಪಶ್ಚಿಮ ಬಂಗಾಳದಲ್ಲಿ ದೀದಿ ಧರಣಿ: ಸಿಬಿಐ ಅರ್ಜಿ ವಿಚಾರಣೆ ಮಂಗಳವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್​

ಜಮ್ಮುಕಾಶ್ಮೀರ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲರ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದ ಸುಪ್ರೀಂ

ನವದೆಹಲಿ: ಜಮ್ಮುಕಾಶ್ಮೀರ ವಿಧಾನಸಭೆಯನ್ನು ರಾಜ್ಯಪಾಲ ಸತ್ಯಪಾಲ ಮಲಿಕ್​ ಅವರು ನವೆಂಬರ್​ನಲ್ಲಿ ವಿಸರ್ಜನೆ ಮಾಡಿದ ಪ್ರಕರಣವನ್ನು ವಿಚಾರಣೆ ಮಾಡಲು ಸುಪ್ರೀಂಕೋರ್ಟ್​ ನಿರಾಕರಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೊಯಿ ಹಾಗೂ ನ್ಯಾಯಮೂರ್ತಿ ಎಸ್​.ಕೆ.ಕೌಲ್​ ನೇತೃತ್ವದ ಪೀಠ ಈ ನಿರ್ಧಾರ…

View More ಜಮ್ಮುಕಾಶ್ಮೀರ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲರ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲವೆಂದ ಸುಪ್ರೀಂ

ಉತ್ತರಪತ್ರಿಕೆ ನಕಲು ಪ್ರತಿ ಪುಟಕ್ಕೆ 2 ರೂ. ನಂತೆ ನೀಡಿ ನ್ಯಾಯಾಂಗ ನಿಂದನೆಯಿಂದ ಪಾರಾದ ಸಿಬಿಎಸ್ಇ

ನವದೆಹಲಿ: ಮಾಹಿತಿ ಹಕ್ಕು ಕಾಯ್ದೆಯಡಿ ಪ್ರತಿ ಪುಟಕ್ಕೆ 2 ರೂಪಾಯಿಯಂತೆ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ನಕಲು ಒದಗಿಸಲು ಸಿದ್ಧ ಎಂದು ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್​ಇ) ನೀಡಿದ ಹೇಳಿಕೆ ಹಿನ್ನೆಲೆಯಲ್ಲಿ ಮಂಡಳಿ ವಿರುದ್ಧ…

View More ಉತ್ತರಪತ್ರಿಕೆ ನಕಲು ಪ್ರತಿ ಪುಟಕ್ಕೆ 2 ರೂ. ನಂತೆ ನೀಡಿ ನ್ಯಾಯಾಂಗ ನಿಂದನೆಯಿಂದ ಪಾರಾದ ಸಿಬಿಎಸ್ಇ

ದೇಶದ ದಿಲ್​ನಲ್ಲಿ ವಾಯುಮಾಲಿನ್ಯದ ಗೋಳು

ಮಿತಿಮೀರಿದ ವಾಯುಮಾಲಿನ್ಯದಿಂದಾಗಿ ಅಕ್ಷರಶಃ ಧೃತಿಗೆಟ್ಟಿದೆ ಮಹಾನಗರಿ ದೆಹಲಿ. ದೀಪಾವಳಿ ಸಮೀಪಿಸುತ್ತಿರುವಂತೆಯೇ ದೆಹಲಿ ವಾತಾವರಣ ತೀವ್ರ ಕಲುಷಿತಗೊಂಡಿದೆ. ಉಸಿರಾಟ ಸಂಬಂಧಿತ ಕಾಯಿಲೆಗಳು ಮಕ್ಕಳು-ವೃದ್ಧರೆನ್ನದೆ ಎಲ್ಲ ವಯೋಮಾನದವರನ್ನೂ ಬಾಧಿಸುತ್ತಿವೆ. ದೆಹಲಿ ಮಾಲಿನ್ಯ ಸೃಷ್ಟಿಸಿರುವ ಅಧ್ವಾನ ಇತರೆ ಮಹಾನಗರಗಳ…

View More ದೇಶದ ದಿಲ್​ನಲ್ಲಿ ವಾಯುಮಾಲಿನ್ಯದ ಗೋಳು