ಕೈಗೆಟಕುವ ದರಕ್ಕೆ ಆಹಾರ ಪೂರೈಕೆ

ನಂಜನಗೂಡು: ಜನರ ಕೈಗೆಟಕುವ ದರಕ್ಕೆ ಆಹಾರ ಪೂರೈಸಲು ಇಂದಿರಾ ಕ್ಯಾಂಟಿನ್ ತೆರೆಯಲಾಗಿದೆ ಎಂದು ಸಂಸದ ಆರ್.ಧ್ರುವನಾರಾಯಣ್ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ಉಪವಿಭಾಗ ಕಚೇರಿ ಆವರಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಮಾತನಾಡಿ, ನಿತ್ಯ…

View More ಕೈಗೆಟಕುವ ದರಕ್ಕೆ ಆಹಾರ ಪೂರೈಕೆ

ಹಸುವಟ್ಟಿ ಗ್ರಾಮದಲ್ಲಿ ರಸ್ತೆ ಸಂಚಾರ ತಡೆ

ತಿ.ನರಸೀಪುರ: ತಾಲೂಕಿನ ಹಸುವಟ್ಟಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಭಗ್ನಗೊಳಿಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆಗಳ ಮುಖಂಡರು ಹಾಗೂ ಗ್ರಾಮಸ್ಥರು ಶುಕ್ರವಾರ ರಸ್ತೆ ಸಂಚಾರ ತಡೆ ನಡೆಸಿದರು. ಗುರುವಾರ ರಾತ್ರಿ ಕಿಡಿಗೇಡಿಗಳು…

View More ಹಸುವಟ್ಟಿ ಗ್ರಾಮದಲ್ಲಿ ರಸ್ತೆ ಸಂಚಾರ ತಡೆ

ಉಪಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ

ತಿ.ನರಸೀಪುರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಪ್ರತಿಷ್ಠೆಯ ಕಣವಾಗಿದ್ದ ತಾಲೂಕಿನ ಸೋಮನಾಥಪುರ ಜಿ.ಪಂ.ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಜಯಪಾಲ್ ಭರಣಿ ಜಯಗಳಿಸಿದ್ದಾರೆ. ಶಾಸಕರಾಗಿ ಆಯ್ಕೆಯಾದ ಅಶ್ವಿನ್‌ಕುಮಾರ್ ಜಿ.ಪಂ. ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ…

View More ಉಪಚುನಾವಣೆಯಲ್ಲಿ ಜೆಡಿಎಸ್ ಜಯಭೇರಿ

ತಿ.ನರಸೀಪುರದಲ್ಲಿ ಬಂದ್ ವಿಫಲ

ತಿ.ನರಸೀಪುರ: ಕಾಂಗ್ರೆಸ್ ಕರೆ ನೀಡಿದ್ದ ಭಾರತ್ ಬಂದ್ ತಿ.ನರಸೀಪುರ ಪಟ್ಟಣದಲ್ಲಿ ಸಂಪೂರ್ಣ ವಿಫಲಗೊಂಡಿತು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೀಡಿದ್ದ ಬಂದ್ ಕರೆಗೆ ಪಟ್ಟಣದ ನಾಗರಿಕರು ಸ್ಪಂದನೆ ನೀಡಲಿಲ್ಲ. ಸಾರಿಗೆ ಬಸ್ ಸಂಚಾರ,…

View More ತಿ.ನರಸೀಪುರದಲ್ಲಿ ಬಂದ್ ವಿಫಲ

ಭಾರಿಮಳೆಗೆ ಬಿರುಕು ಬಿಟ್ಟ ಬಹುಕೋಟಿ ವೆಚ್ಚದ ಸೇತುವೆ

ಮೈಸೂರು: ಭಾರಿಮಳೆ ಪರಿಣಾಮ ರಾಜ್ಯದ ಹಲವೆಡೆ ಪ್ರವಾಹ ಭೀತಿ ಎದುರಾಗಿ ಜನರು ಭೀತಿಯಿಂದಿರುವಾಗಲೇ ಮೈಸೂರಿನ ತಿ.ನರಸೀಪುರದ ಸೇತುವೆ ಬಿರುಕು ಬಿಟ್ಟಿರುವುದು ಆತಂಕ ಮೂಡಿಸಿದೆ. ಡಾ.ಎಚ್.ಸಿ.ಮಹದೇವಪ್ಪ ಸಚಿವರಾಗಿದ್ದಾಗ ಅಂದರೆ ನಾಲ್ಕು ವರ್ಷಗಳ ಹಿಂದೆ ಬಹುಕೋಟಿ ರೂ.…

View More ಭಾರಿಮಳೆಗೆ ಬಿರುಕು ಬಿಟ್ಟ ಬಹುಕೋಟಿ ವೆಚ್ಚದ ಸೇತುವೆ