ಕೃಷಿ ಉಪಕರಣ ತಯಾರಿಯಲ್ಲಿ ವಿಶ್ವಕರ್ಮರ ಪಾತ್ರ ಪ್ರಮುಖ

ಹೊನ್ನಾಳಿ: ಶ್ರೀಲಂಕಾ ಹಾಗೂ ದ್ವಾರಕ ನಗರಗಳನ್ನು ಸೃಷ್ಟಿಸಿದವರು ವಿಶ್ವಕರ್ಮರು ಎಂಬ ಪ್ರತೀತಿ ಇದೆ ಎಂದು ತಹಸೀಲ್ದಾರ್ ತುಷಾರ್ ಬಿ.ಹೊಸೂರು ಹೇಳಿದರು. ಪಪಂ ಕಚೇರಿ ಸಭಾಂಗಣದಲ್ಲಿ ಮಂಗಳವಾರ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವಕರ್ಮ…

View More ಕೃಷಿ ಉಪಕರಣ ತಯಾರಿಯಲ್ಲಿ ವಿಶ್ವಕರ್ಮರ ಪಾತ್ರ ಪ್ರಮುಖ

ಶಿರಗುಪ್ಪಿ: ಲೋಪದೋಷ ಸರಿಪಡಿಸಲು ಕ್ರಮ

ಶಿರಗುಪ್ಪಿ: ಮನೆಗಳ ಸಮೀಕ್ಷೆಯಲ್ಲಿ ಲೋಪಗಳಾಗಿದ್ದರೆ ಕೂಡಲೇ ಸರಿಪಡಿಸಲಾಗುವುದು. ಬಾಕಿ ಉಳಿದ ಮನೆಗಳ ಸಮೀಕ್ಷೆಗಾಗಿ ಅರ್ಜಿ ಸಲ್ಲಿಸುವವರು ಕೂಡಲೇ ತಮ್ಮ ಮನೆಯೊಂದಿಗೆ ೆಟೋ ತೆಗೆದು ಲಿಖಿತ ಅರ್ಜಿ ಸಲ್ಲಿಸಿದರೆ ಅವುಗಳನ್ನೂ ಸಹ ಸಮೀಕ್ಷೆ ಮಾಡಿ ಸರ್ಕಾರಕ್ಕೆ…

View More ಶಿರಗುಪ್ಪಿ: ಲೋಪದೋಷ ಸರಿಪಡಿಸಲು ಕ್ರಮ

ಕಂದೇಗಾಲ ಗ್ರಾಮಕ್ಕೆ ತಹಸೀಲ್ದಾರ್ ಭೇಟಿ

ಗುಂಡ್ಲುಪೇಟೆ: ತಾಲೂಕಿನ ಕಂದೇಗಾಲ ಗ್ರಾಮದಲ್ಲಿ ಸ್ಮಶಾನ ವಿವಾದದಿಂದ ಜಮೀನಿನಲ್ಲಿ ಬೆಳೆದಿದ್ದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕತ್ತರಿಸಿದ್ದ ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದ ನಾಗಮಲ್ಲಪ್ಪ ಎಂಬುವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ 6 ಶ್ರೀಗಂಧ,…

View More ಕಂದೇಗಾಲ ಗ್ರಾಮಕ್ಕೆ ತಹಸೀಲ್ದಾರ್ ಭೇಟಿ

ಸೂಳೆಕೆರೆ ಸರ್ವೇ ಕಾರ್ಯಕ್ಕೆ ಚಾಲನೆ

ಚನ್ನಗಿರಿ: ಏಷ್ಯಾದ ಎರಡನೇ ದೊಡ್ಡಕೆರೆ ತಾಲೂಕಿನ ಸೂಳೆಕೆರೆ ಸರ್ವೇ ಕಾರ್ಯಕ್ಕೆ ಶನಿವಾರ ಚಾಲನೆ ನೀಡಲಾಯಿತು. ಈ ವೇಳೆ ಮಾತನಾಡಿದ ಶಾಂತಿಸಾಗರ ಸಂರಕ್ಷಣಾ ಮಂಡಳಿ ಅಧ್ಯಕ್ಷರೂ ಆದ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಗುರುಬಸವ ಸ್ವಾಮೀಜಿ, ಎರಡು…

View More ಸೂಳೆಕೆರೆ ಸರ್ವೇ ಕಾರ್ಯಕ್ಕೆ ಚಾಲನೆ

ವಕೀಲರ ಮೇಲೆ ಹಲ್ಲೆಗೆ ಆಕ್ರೋಶ

ಹರಪನಹಳ್ಳಿ: ಬೆಳಗಾವಿ ವಕೀಲ ಗಿರಿರಾಜ ನಿರಂಜನಗೌಡ ಪಾಟೀಲ್ ಮೇಲೆ ನಡೆದ ಹಲ್ಲೆ ಖಂಡಿಸಿ ಪಟ್ಟಣದ ವಕೀಲರು ನ್ಯಾಯಲಯ ಕಲಾಪದಿಂದ ಹೊರಗುಳಿದು ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಿದರು. ವಕೀಲರ ಸಂಘದ ಅಧ್ಯಕ್ಷ ರಾಮನಗೌಡ…

View More ವಕೀಲರ ಮೇಲೆ ಹಲ್ಲೆಗೆ ಆಕ್ರೋಶ

ತಹಸೀಲ್ದಾರ್ ಹುಡುಗಾಟ, ಸಂತ್ರಸ್ತರಿಗೆ ಸಂಕಟ

ಹಾವೇರಿ: ನೆರೆ ಸಂತ್ರಸ್ತರಿಗೆ ನೆರವು ಕಲ್ಪಿಸಲು ಸಹಕರಿಸಬೇಕಿದ್ದ ಹಾವೇರಿ ತಹಸೀಲ್ದಾರ್ ಎಚ್.ಸಿ. ಶಿವಕುಮಾರ ಸಂತ್ರಸ್ತರ ಸಂಕಟದೊಂದಿಗೆ ಹುಡುಗಾಟಿಕೆ ನಡೆಸಿದ್ದು, ಸರ್ಕಾರದಿಂದ ಬರಬೇಕಾದ ಪರಿಹಾರವೂ ಬರದಂತೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸತತ ಮಳೆ ಹಾಗೂ…

View More ತಹಸೀಲ್ದಾರ್ ಹುಡುಗಾಟ, ಸಂತ್ರಸ್ತರಿಗೆ ಸಂಕಟ

ನೆರೆ ಪರಿಹಾರ ವಿತರಣೆಗೆ ವಾರದ ಗಡುವು

ತೀರ್ಥಹಳ್ಳಿ: ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಜನರಿಗೆ ಪರಿಹಾರ ವಿತರಿಸುವ ಕಾರ್ಯ ಒಂದು ವಾರದೊಳಗೆ ಆರಂಭವಾಗಬೇಕು. ಪೂರ್ಣ ನಷ್ಟದ ವಿವರವನ್ನು ಸಂಗ್ರಹಿಸಿ ಮುಂದಿನ ಸೋಮವಾರದೊಳಗೆ ತಹಸೀಲ್ದಾರ್​ಗೆ ಸಲ್ಲಿಸುವಂತೆ ಶಾಸಕ ಆರಗ ಜ್ಞಾನೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದರು.…

View More ನೆರೆ ಪರಿಹಾರ ವಿತರಣೆಗೆ ವಾರದ ಗಡುವು

ಕನ್ನಡ ಭಾಷೆ ಮತ್ತು ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ

ಚಡಚಣ: ಚಡಚಣ ತಾಲೂಕು ಖಾಸಗಿ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕನ್ನಡ ಭಾಷೆ ಮತ್ತು ಕನ್ನಡ ಶಾಲೆಗಳ ಉಳಿವಿಗಾಗಿ ಆಗ್ರಹಿಸಿ ಮಂಗಳವಾರ ಬೃಹತ್ ಪ್ರತಿಭಟನಾ ರ‌್ಯಾಲಿ ನಡೆಸಿ,…

View More ಕನ್ನಡ ಭಾಷೆ ಮತ್ತು ಕನ್ನಡ ಶಾಲೆಗಳ ಉಳಿವಿಗಾಗಿ ಹೋರಾಟ

ಅಹಿಂದಗೆ ರಾಜಕೀಯ ಪ್ರಾತಿನಿಧ್ಯದ ಬಲ

ಹೊನ್ನಾಳಿ: ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಿದವರು ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಎಂದು ತಹಸೀಲ್ದಾರ್ ತುಷಾರ್ ಬಿ.ಹೊಸೂರ ತಿಳಿಸಿದರು. ಪಟ್ಟಣ ಪಂಚಾಯಿತಿ…

View More ಅಹಿಂದಗೆ ರಾಜಕೀಯ ಪ್ರಾತಿನಿಧ್ಯದ ಬಲ

ದೇಗುಲದ ಗೋಪುರದಲ್ಲಿ ಬಿರುಕು

ಹೊನ್ನಾಳಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕುಂದೂರು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತಹಸೀಲ್ದಾರ್ ತುಷಾರ್ ಬಿ.ಹೊಸೂರು ಭಾನುವಾರ ಭೇಟಿ ನೀಡಿ, ರಾಜಗೋಪುರದ ಹಾಗೂ ಗೋಡೆಗಳಲ್ಲಿ ಕಾಣಿಸಿಕೊಂಡ ಬಿರುಕನ್ನು ಪರಿಶೀಲಿಸಿದರು. ದೇವಸ್ಥಾನ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ…

View More ದೇಗುಲದ ಗೋಪುರದಲ್ಲಿ ಬಿರುಕು