ಲೋಕಕಲ್ಯಾಣಾರ್ಥ ಗಣಪನಿಗೆ ಪೂಜೆ

ಹೊಸದುರ್ಗ: ಪಟ್ಟಣದ ಹಳೆ ತಾಲೂಕು ಕಚೇರಿ ಮುಂಭಾಗದ ಶ್ರೀ ವಿನಾಯಕ ದೇವಾಲಯದಲ್ಲಿ ಭಾನುವಾರ ಲೋಕಕಲ್ಯಾಣಾರ್ಥ ಮಾಜಿ ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮುಂಜಾನೆಯೇ ವಿನಾಯಕ ಮೂರ್ತಿಗೆ ಕ್ಷೀರಾಭಿಷೇಕ, ಅಷ್ಟೋತ್ತರ, ಪುಷ್ಪಾಲಂಕಾರ,…

View More ಲೋಕಕಲ್ಯಾಣಾರ್ಥ ಗಣಪನಿಗೆ ಪೂಜೆ

ಗ್ರಂಥಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸಲು ಮನವಿ

ಚಳ್ಳಕೆರೆ: ನಗರದ ಸಾರ್ವಜನಿಕ ಗ್ರಂಥಾಲಯಕ್ಕೆ ಅಗತ್ಯ ಸಿಬ್ಬಂದಿ ನೇಮಿಸಿ ಮೂಲ ಸೌಕರ್ಯ ಕಲ್ಪಿಸಬೇಕೆಂದು ಜಾನಪದ ಟ್ರಸ್ಟ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಶುಕ್ರವಾರ ತಾಲೂಕು ಕಚೇರಿ ಶಿರಸ್ತೇದಾರ್ ಮಂಜುನಾಥ್‌ಗೆ ಮನವಿ ಸಲ್ಲಿಸಿದರು. ಗ್ರಂಥಾಲಯ ಬರುವ ಓದುಗರ…

View More ಗ್ರಂಥಾಲಯಕ್ಕೆ ಮೂಲ ಸೌಕರ್ಯ ಕಲ್ಪಿಸಲು ಮನವಿ

ಹಕ್ಕು ಕಲ್ಪಿಸಲು ವಿಳಂಬ ಧೋರಣೆ ಕೈಬಿಡಿ

ಹೊಸನಗರ: ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದ ಕಾರಣ ಬಡವರಿಗೆ ಹಕ್ಕು ಮತ್ತು ಸೌಲಭ್ಯಗಳು ಸಿಗುವುದು ವಿಳಂಬವಾಗುತ್ತಿದೆ ಎಂದು ಜಿಪಂ ಸದಸ್ಯ ಕಲಗೋಡು ರತ್ನಾಕರ್ ಆರೋಪಿಸಿದರು. ನಗರ ಹೋಬಳಿ ವ್ಯಾಪ್ತಿಯ 94ಸಿ ಹಕ್ಕುಪತ್ರಕ್ಕಾಗಿ ಎರಡು ದಿನಗಳಿಂದ…

View More ಹಕ್ಕು ಕಲ್ಪಿಸಲು ವಿಳಂಬ ಧೋರಣೆ ಕೈಬಿಡಿ

ನಗರದಿಂದ ಹೊಸನಗರಕ್ಕೆ ಪಾದಯಾತ್ರೆ

ನಗರ: ಅಗತ್ಯ ದಾಖಲೆ ನೀಡಿದರೂ ಹಕ್ಕುಪತ್ರ ನೀಡಲು ವಿಳಂಬ ಧೋರಣೆ ಅನುಸರಿಸುತ್ತಿರುವ ತಾಲೂಕು ಕಚೇರಿ ಅಧಿಕಾರಿಗಳ ವರ್ತನೆ ಖಂಡಿಸಿ ಗುರುವಾರ ಫಲಾನುಭವಿಗಳು ಹೋಬಳಿ ಕೇಂದ್ರ ನಗರದಿಂದ ಹೊಸನಗರ ತಾಲೂಕು ಕಚೇರಿವರೆಗೆ ಪಾದಯಾತ್ರೆ ಮೂಲಕ ಆಗಮಿಸಿ…

View More ನಗರದಿಂದ ಹೊಸನಗರಕ್ಕೆ ಪಾದಯಾತ್ರೆ

ಬೀದಿ ಬದಿ ವ್ಯಾಪಾರಿಗಳಿಗೆ ಕಿರಿಕಿರಿ, ಹೊಸಪೇಟೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಹೊಸಪೇಟೆ: ರಸ್ತೆ ಬದಿ ವ್ಯಾಪಾರಸ್ಥರಿಗೆ ಅಧಿಕಾರಿಗಳು ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿ ಬೀದಿ ಬದಿ ವ್ಯಾಪಾರಿಗಳ ಸಂಘ ಮಂಗಳವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಸಂಘದ ಗೌರವಾಧ್ಯಕ್ಷ ದೀಪಕ್‌ಸಿಂಗ್ ಮಾತನಾಡಿ, ನಗರದ…

View More ಬೀದಿ ಬದಿ ವ್ಯಾಪಾರಿಗಳಿಗೆ ಕಿರಿಕಿರಿ, ಹೊಸಪೇಟೆ ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ನಾಟಾ ಕಳುವು ಆರೋಪಿ ಶೀಘ್ರ ಬಂಧಿಸಿ

ತೀರ್ಥಹಳ್ಳಿ: ಶ್ರೀ ರಾಮೇಶ್ವರ ದೇವಸ್ಥಾನದ ಜೀಣೋದ್ಧಾರ ಕಾರ್ಯಕ್ಕೆ ದಾನಿಗಳು ನೀಡಿರುವ ಲಕ್ಷಾಂತರ ರೂ. ಮೌಲ್ಯದ ಬೆಲೆಬಾಳುವ ನಾಟಾವನ್ನು ಕಳುವು ಮಾಡಿರುವ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ತಾಲೂಕು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ತಾಲೂಕು…

View More ನಾಟಾ ಕಳುವು ಆರೋಪಿ ಶೀಘ್ರ ಬಂಧಿಸಿ

ತಾಲೂಕು ಕಚೇರಿಗೆ ಡಿಸಿ ದಿಢೀರ್ ಭೇಟಿ

ಮಂಡ್ಯ: ನಗರದ ತಾಲೂಕು ಕಚೇರಿಗೆ ಬುಧವಾರ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ದಿಢೀರ್ ಭೇಟಿ ನೀಡಿದರು. ಕಚೇರಿಗೆ ಆಗಮಿಸಿದ ಅವರು, ಹಾಜರಾತಿ ಪುಸ್ತಕ ಸೇರಿದಂತೆ ಹಲವು ಕಡತಗಳನ್ನು ಪರಿಶೀಲಿಸಿದರು. ಜತೆಗೆ ತಾಲೂಕಿನ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರ ಅಹವಾಲು…

View More ತಾಲೂಕು ಕಚೇರಿಗೆ ಡಿಸಿ ದಿಢೀರ್ ಭೇಟಿ

48 ಜಾನುವಾರು ಅಕ್ರಮ ಸಾಗಾಟ ಪತ್ತೆ

ಕಾಪು: ಕೇರಳದ ವಯನಾಡಿನಿಂದ ಕಾಪು ತಾಲೂಕಿನ ಕುರ್ಕಾಲಿಗೆ ನಿಯಮ ಉಲ್ಲಂಘಿಸಿ ಹಿಂಸಾತ್ಮಕ ರೀತಿಯಲ್ಲಿ ಮೂರು ಲಾರಿಗಳಲ್ಲಿ 48 ಗೋವುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಕಾಪು ತಾಲೂಕು ಕಚೇರಿ ಮುಂಭಾಗ ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ್ದಾರೆ.…

View More 48 ಜಾನುವಾರು ಅಕ್ರಮ ಸಾಗಾಟ ಪತ್ತೆ

ಉಪವಿಭಾಗಾಧಿಕಾರಿ ವಿರುದ್ಧ ರೈತರು, ಸಾರ್ವಜನಿಕರ ಆಕ್ರೋಶ

ಪಾಂಡವಪುರ: ಉಪವಿಭಾಗಾಧಿಕಾರಿ ವಿ.ಆರ್.ಶೈಲಜಾ ಅವರು ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಪಂದಿಸದೆ ಇಷ್ಟಬಂದ ಹಾಗೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಮತ್ತು ವಿವಿಧ ತಾಲೂಕಿನ ರೈತರು ಸೋಮವಾರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ…

View More ಉಪವಿಭಾಗಾಧಿಕಾರಿ ವಿರುದ್ಧ ರೈತರು, ಸಾರ್ವಜನಿಕರ ಆಕ್ರೋಶ

ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋ ರಾತ್ರಿ ಧರಣಿ

ಚಿಕ್ಕಮಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಸದಸ್ಯರು ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಎರಡು ದಿನದ ಅಹೋರಾತ್ರಿ ಧರಣಿ ಆರಂಭಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡೆರೇಷನ್…

View More ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರಿಂದ ಅಹೋ ರಾತ್ರಿ ಧರಣಿ