ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ತಂಡಗ ಗ್ರಾಮ ಸಜ್ಜು

ಹೊಸದುರ್ಗ: ತಾಲೂಕಿನ ತಂಡಗ ಗ್ರಾಮದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಆಯೋಜಿಸಿದ್ದು, ಸ್ಥಳೀಯ ಸಮಸ್ಯೆಗಳಿಗೆ ಮುಕ್ತಿ ದೊರೆಯುವ ವಿಶ್ವಾಸದೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಧಿಕಾರಿ ಗಿರೀಶ್, ಶಾಸಕ ಗೂಳಿಹಟ್ಟಿ ಡಿ. ಶೇಖರ್ ಶುಕ್ರವಾರ…

View More ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯಕ್ಕೆ ತಂಡಗ ಗ್ರಾಮ ಸಜ್ಜು