ಬುಡಕಟ್ಟು ವಸತಿ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿ ಹತ್ಯೆ ಮಾಡಿದ 9ನೇ ತರಗತಿ ವಿದ್ಯಾರ್ಥಿ

ಹೈದರಾಬಾದ್‌: ಒಂಬತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಕಿರಿಯ ವಿದ್ಯಾರ್ಥಿಯ ಜತೆ ನಡೆಸಿದ ಜಗಳದಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ತೆಲಂಗಾಣದ ಕಮ್ಮಮ್‌ ಜಿಲ್ಲೆಯಲ್ಲಿ ನಡೆದಿದೆ. ಒಂಬತ್ತು ವರ್ಷದ ಡಿ. ಜೋಸೆಫ್‌ ಮೃತದೇಹ ಮಂಗಳವಾರ ಸಂಜೆ…

View More ಬುಡಕಟ್ಟು ವಸತಿ ಶಾಲೆಯಲ್ಲಿ 4ನೇ ತರಗತಿ ವಿದ್ಯಾರ್ಥಿ ಹತ್ಯೆ ಮಾಡಿದ 9ನೇ ತರಗತಿ ವಿದ್ಯಾರ್ಥಿ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕಿದು 2ನೇ ಉಪಚುನಾವಣೆ

| ಅರವಿಂದ ಅಕ್ಲಾಪುರ ಶಿವಮೊಗ್ಗ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇದು ಎರಡನೇ ಉಪಚುನಾವಣೆ. ಬಿಜೆಪಿಯಿಂದ ಆಯ್ಕೆಯಾಗಿದ್ದ ಎಸ್. ಬಂಗಾರಪ್ಪ 2005 ರಾಜೀನಾಮೆ ನೀಡಿದಾಗ ಮೊದಲ ಉಪಚುನಾವಣೆ ನಡೆದಿತ್ತು. ಮೊದಲ ಉಪಚುನಾವಣೆಗೂ ಈಗಿನ ಚುನಾವಣೆಗೂ ಸಾಕಷ್ಟು…

View More ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕಿದು 2ನೇ ಉಪಚುನಾವಣೆ

ಶಿವಮೊಗ್ಗ ಕ್ಷೇತ್ರದಲ್ಲಿ ಮೈತ್ರಿಯಾದರೆ ಜೆಡಿಎಸ್ ಬೆಂಬಲಿಸುತ್ತೇವೆ

ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದೆ. ಶಿವಮೊಗ್ಗ ಕ್ಷೇತ್ರ ಯಾವ ಪಕ್ಷಕ್ಕೆ ಸಿಕ್ಕರೂ ಸರಿಯೇ. ಒಂದು ವೇಳೆ ಜೆಡಿಎಸ್​ಗೆ ಸಿಕ್ಕರೆ ನಾವು ಬೆಂಬಲಿಸುತ್ತೇವೆ ಎಂದು ಕಾಂಗ್ರೆಸ್​ ಮುಖಂಡರೂ, ಮಾಜಿ ಸಚಿವರೂ ಆದ ಕಾಗೋಡು ತಿಮ್ಮಪ್ಪ…

View More ಶಿವಮೊಗ್ಗ ಕ್ಷೇತ್ರದಲ್ಲಿ ಮೈತ್ರಿಯಾದರೆ ಜೆಡಿಎಸ್ ಬೆಂಬಲಿಸುತ್ತೇವೆ

ಲೋಕ ಸಮರಕ್ಕೆ ದಿಕ್ಸೂಚಿ ಹೋರಾಟ

2019ರಲ್ಲಿ ನಡೆಯಲಿರುವ ಲೋಕಸಭೆ ಮಹಾಸಮರದ ಸೆಮಿಫೈನಲ್​ಗೆ ಬಿಜೆಪಿ-ಕಾಂಗ್ರೆಸ್​ಗೆ ಅಗ್ನಿ ಪರೀಕ್ಷೆ ಆರಂಭವಾಗಿದೆ. 14 ಕೋಟಿಗೂ ಅಧಿಕ ಮತದಾರರು 679 ವಿಧಾನಸಭಾ ಕ್ಷೇತ್ರಗಳಲ್ಲಿನ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾರೆ. ಲೋಕಸಭೆ ಚುನಾವಣೆಯ ಪ್ರಚಾರ, ರಾಜಕೀಯ ಲೆಕ್ಕಾಚಾರದ ವ್ಯಾಖ್ಯಾನವು…

View More ಲೋಕ ಸಮರಕ್ಕೆ ದಿಕ್ಸೂಚಿ ಹೋರಾಟ

ಒಂದು ಹುಡುಗಿಗಾಗಿ ಸಜೀವ ದಹನಗೊಂಡ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು

ಹೈದರಾಬಾದ್​: ಒಬ್ಬರಿಗೊಬ್ಬರು ಬೆಂಕಿ ಹಚ್ಚಿಕೊಂಡು ಹತ್ತನೇ ತರಗತಿಯ ವಿದ್ಯಾರ್ಥಿಗಳಿಬ್ಬರು ಸಜೀವ ದಹನವಾಗಿರುವ ಘಟನೆ ತೆಲಂಗಾಣದ ಜಗ್ತಿಯಾಲ್​ ಪಟ್ಟಣದಲ್ಲಿ ಭಾನುವಾರ ನಡೆದಿದೆ. ಒಂದೇ ಹುಡುಗಿಗಾಗಿ ಇಬ್ಬರ ನಡುವೆ ಜಗಳ ನಡೆದಿತ್ತು ಎನ್ನಲಾಗಿದೆ. ಮೃತ ವಿದ್ಯಾರ್ಥಿಗಳಿಬ್ಬರು 16…

View More ಒಂದು ಹುಡುಗಿಗಾಗಿ ಸಜೀವ ದಹನಗೊಂಡ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು

ನಲಗೊಂಡ ಮರ್ಯಾದಾ ಹತ್ಯೆ: ಅಳಿಯ ಪ್ರಣಯ್​ನನ್ನು ಕೊಲ್ಲಿಸಲು 1 ಕೋಟಿ ರೂ. ಸುಪಾರಿ?

ನಲಗೊಂಡ (ತೆಲಂಗಾಣ): ಅಂತರ್ಜಾತಿ ವಿವಾಹವಾದ ಕಾರಣಕ್ಕೆ 23 ವರ್ಷದ ಪ್ರಣಯ್​ನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೇ ಈ ಹತ್ಯೆಗೆ 1 ಕೋಟಿ ರೂ. ಸುಪಾರಿ ನೀಡಿರುವುದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.…

View More ನಲಗೊಂಡ ಮರ್ಯಾದಾ ಹತ್ಯೆ: ಅಳಿಯ ಪ್ರಣಯ್​ನನ್ನು ಕೊಲ್ಲಿಸಲು 1 ಕೋಟಿ ರೂ. ಸುಪಾರಿ?

ಅಂತರ್ಜಾತಿ ವಿವಾಹ: ಗರ್ಭಿಣಿ ಎದುರೇ ಪತಿಯ ಬರ್ಬರ ಹತ್ಯೆ

ಹೈದರಾಬಾದ್​: ಅಂತರ್ಜಾತಿ ವಿವಾಹವಾದ ಕಾರಣ ಯುವಕನನ್ನು ಮರ್ಯಾದಾ ಹತ್ಯೆ ಮಾಡಿರುವುದನ್ನು ಖಂಡಿಸಿ ತೆಲಂಗಾಣದ ನಲಗೊಂಡದಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ನಲಗೊಂಡದಲ್ಲಿ 23 ವರ್ಷದ ಯುವಕ ಪ್ರಣಯ್​ ಕುಮಾರ್​ ಹಾಗೂ ಪತ್ನಿ ಅಮೃತ ವರ್ಷಿಣಿ (21)…

View More ಅಂತರ್ಜಾತಿ ವಿವಾಹ: ಗರ್ಭಿಣಿ ಎದುರೇ ಪತಿಯ ಬರ್ಬರ ಹತ್ಯೆ

ನಿಜಾಂ ಮ್ಯೂಸಿಯಂನ ಕೋಟ್ಯಂತರ ರೂ. ಮೌಲ್ಯದ ಚಿನ್ನದ ಟಿಫಿನ್‌ ಬಾಕ್ಸ್‌ ಪತ್ತೆ

ಹೈದರಾಬಾದ್‌: ನಿಜಾಂ ಮ್ಯೂಸಿಯಂನಿಂದ ವಜ್ರಖಚಿತ ಚಿನ್ನದ ಟಿಫಿನ್‌ ಬಾಕ್ಸ್‌ ಸೇರಿ ಅಮೂಲ್ಯ ವಸ್ತುಗಳನ್ನು ಕಳ್ಳತನ ಮಾಡಿದ್ದ ಇಬ್ಬರು ವ್ಯಕ್ತಿಗಳನ್ನು ಹೈದರಾಬಾದ್‌ ಪೊಲೀಸರು ಸೋಮವಾರ ರಾತ್ರಿ ಬಂದಿಸಿದ್ದಾರೆ. ಏಳನೇ ನಿಜಾಮನಿಗೆ ಸೇರಿದ್ದ ಈ ಟಿಫನ್ ಬಾಕ್ಸ್…

View More ನಿಜಾಂ ಮ್ಯೂಸಿಯಂನ ಕೋಟ್ಯಂತರ ರೂ. ಮೌಲ್ಯದ ಚಿನ್ನದ ಟಿಫಿನ್‌ ಬಾಕ್ಸ್‌ ಪತ್ತೆ

ತೆಲಂಗಾಣದಲ್ಲಿ ಕಣಿವೆಗೆ ಉರುಳಿದ ಬಸ್‌, 52 ಜನರ ಸಾವು

ಹೈದರಾಬಾದ್‌: ಸರ್ಕಾರಿ ಸ್ವಾಮ್ಯದ ರಸ್ತೆ ಸಾರಿಗೆ ನಿಗಮದ ಬಸ್ ಕಣಿವೆಗೆ ಉರುಳಿದ ಪರಿಣಾಮ ಬಸ್‌ನಲ್ಲಿದ್ದ 6 ಜನ ಮಕ್ಕಳು ಮತ್ತು ಮಹಿಳೆ ಸೇರಿ ಸುಮಾರು 52 ಜನ ಪ್ರಯಾಣಿಕರು ಮೃತಪಟ್ಟಿದ್ದು, 20 ಜನ ಗಾಯಗೊಂಡಿರುವ…

View More ತೆಲಂಗಾಣದಲ್ಲಿ ಕಣಿವೆಗೆ ಉರುಳಿದ ಬಸ್‌, 52 ಜನರ ಸಾವು

ತೆಲಂಗಾಣ ವಿಧಾನಸಭೆ ವಿಸರ್ಜನೆ

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ನಿರೀಕ್ಷೆಯಂತೆಯೇ ಗುರುವಾರ ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಹೀಗಾಗಿ ಡಿಸೆಂಬರ್​ನಲ್ಲಿ ನಡೆಯಲಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​ಗಢ, ಮಿಜೊರಾಂ ವಿಧಾನಸಭೆ ಚುನಾವಣೆ ಜತೆಯಲ್ಲೇ ತೆಲಂಗಾಣ ವಿಧಾನಸಭೆಗೂ ಚುನಾವಣೆ ಜರುಗಲಿದೆ. ತೆಲಂಗಾಣ…

View More ತೆಲಂಗಾಣ ವಿಧಾನಸಭೆ ವಿಸರ್ಜನೆ