ಮಂಜಿನಂತೆ ಕರಗಿದ ಟಿಪ್ಪು ಜಯಂತಿ ಆತಂಕ

ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿ ಕೊಡಗಿನಲ್ಲಿ 2015ರಲ್ಲಿ ಟಿಪ್ಪು ಜಯಂತಿ ದಿನ ಇಬ್ಬರು ಮೃತಪಟ್ಟಿದ್ದರಿಂದ ನ.10 ಅಂದ್ರೆ ಏನಾಗುತ್ತದೋ ಎಂಬ ಆತಂಕ ಸೃಷ್ಟಿಯಾಗಿತ್ತು. ಆದರೆ, ಈ ವರ್ಷ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಿರುವುದರಿಂದ…

View More ಮಂಜಿನಂತೆ ಕರಗಿದ ಟಿಪ್ಪು ಜಯಂತಿ ಆತಂಕ

ಬಂದ್‌ಗೆ ಸುಂಟಿಕೊಪ್ಪದಲ್ಲಿ ಮಿಶ್ರ ಪ್ರತಿಕ್ರಿಯೆ

ಸುಂಟಿಕೊಪ್ಪ: ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಕರೆ ನೀಡಿದ್ದ ಬಂದ್‌ಗೆ ಸುಂಟಿಕೊಪ್ಪದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡು ಬಂತು. ಹಿಂದು ವರ್ತಕರು ಅಂಗಡಿ-ಮುಂಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಿ ಬಂದ್‌ಗೆ ಬೆಂಬಲ ನೀಡಿದರು. ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.…

View More ಬಂದ್‌ಗೆ ಸುಂಟಿಕೊಪ್ಪದಲ್ಲಿ ಮಿಶ್ರ ಪ್ರತಿಕ್ರಿಯೆ

ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ

ವಿರಾಜಪೇಟೆ: ಹೊರದೇಶಕ್ಕೆ ಬೆಂಬಲ ನೀಡುತ್ತಿರುವ ಒಂದು ಸಂಘಟನೆ ಬೆಂಬಲಕ್ಕೆ ನಿಂತ ಸರ್ಕಾರ, ಟಿಪ್ಪು ಜಯಂತಿ ಆಚರಣೆ ಮಾಡುತ್ತಿದೆ. ಜಿಲ್ಲೆಯ ಎಲ್ಲ ಜಾತಿಯವರು ಟಿಪ್ಪು ಜಯಂತಿಯನ್ನು ವಿರೋಧಿಸುತ್ತಿದ್ದರೂ ಸರ್ಕಾರ ಆಚರಣೆಗೆ ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅಪಮಾನ ಎಂದು…

View More ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ

ವಿರೋಧದ ನಡುವೆಯೇ ಟಿಪ್ಪು ಜಯಂತಿ

– ವಿಜಯವಾಣಿ ಸುದ್ದಿಜಾಲ ಮಂಗಳೂರು ಬಿಜೆಪಿ, ಹಿಂದು ಸಂಘಟನೆಗಳ ತೀವ್ರ ವಿರೋಧ ಹಿನ್ನೆಲೆಯಲ್ಲಿ ಈ ವರ್ಷವೂ ಟಿಪ್ಪು ಜಯಂತಿ ಕಾರ್ಯಕ್ರಮ ಸಭಾಂಗಣಕ್ಕೆ ಸೀಮಿತವಾಯಿತು. ಕಾಂಗ್ರೆಸ್-ಜೆಡಿಎಸ್‌ನ ಪ್ರಮುಖ ಜನಪ್ರತಿನಿಧಿಗಳೇ ಗೈರಾಗುವುದರೊಂದಿಗೆ ಬಹುತೇಕ ಕಾರ್ಯಕ್ರಮ ಸಪ್ಪೆಯಾಗಿ ಮುಗಿಯಿತು.…

View More ವಿರೋಧದ ನಡುವೆಯೇ ಟಿಪ್ಪು ಜಯಂತಿ

ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಪಥಸಂಚಲನ

ಶ್ರೀರಂಗಪಟ್ಟಣ: ನ.10 ರಂದು ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಶ್ರೀರಂಗಪಟ್ಟಣ ಹಾಗೂ ತಾಲೂಕಿನ ಗಡಿಭಾಗದವರೆಗೂ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಶುಕ್ರವಾರ…

View More ಶ್ರೀರಂಗಪಟ್ಟಣದಲ್ಲಿ ಪೊಲೀಸ್ ಪಥಸಂಚಲನ

ಟಿಪ್ಪು ಜಯಂತಿ ನಾಚಿಕೆಗೇಡು

ವಿಜಯವಾಣಿ ಸುದ್ದಿಜಾಲ ಮಂಗಳೂರು ಹಿಂದು, ಮುಸ್ಲಿಂ, ಕ್ರೈಸ್ತರ ಭಾವನೆಗಳನ್ನು ಒಡೆದ ಟಿಪ್ಪುವಿನ ಜಯಂತಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದರು. ಇದೀಗ ಅವರಿಗೆ ಬೆಂಬಲವಾಗಿ ಕುಮಾರಸ್ವಾಮಿ ಸರ್ಕಾರ ಆಚರಣೆಗೆ ಮುಂದಾಗಿರುವುದು ನಾಚಿಗೇಡಿನ ಸಂಗತಿ ಎಂದು ಸಂಸದ…

View More ಟಿಪ್ಪು ಜಯಂತಿ ನಾಚಿಕೆಗೇಡು

ಟಿಪ್ಪು ಜಯಂತಿಗೆ ಕೇಸರಿ ಪಡೆ ವಿರೋಧ

ಬೀದರ್: ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವಿರೋಧಿಸಿ ಶುಕ್ರವಾರ ಜಿಲ್ಲಾ ಬಿಜೆಪಿ ಘಟಕದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕೇವಲ ಒಂದು…

View More ಟಿಪ್ಪು ಜಯಂತಿಗೆ ಕೇಸರಿ ಪಡೆ ವಿರೋಧ

ಟಿಪ್ಪು ಜಯಂತಿ ವೇಳೆ ಅನಾಹುತ ನಡೆದರೆ ಸರ್ಕಾರವೇ ಹೊಣೆ

ಬೆಳಗಾವಿ: ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ ಜಯಂತಿ ಆಚರಿಸುತ್ತಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಭಾರತೀಯ ಜನತಾ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಕಾರರನ್ನು ಉದ್ದೇಶಿಸಿ ಮಾತನಾಡಿದ ಸಂಸದ ಸುರೇಶ ಅಂಗಡಿ, ರಾಜ್ಯಾದ್ಯಂತ ಸಾರ್ವಜನಿಕರು…

View More ಟಿಪ್ಪು ಜಯಂತಿ ವೇಳೆ ಅನಾಹುತ ನಡೆದರೆ ಸರ್ಕಾರವೇ ಹೊಣೆ

ನಿಯೋಜಿತ ಸ್ಥಳದಲ್ಲಿ ಟಿಪ್ಪು ಜಯಂತಿ

ಸುಂಟಿಕೊಪ್ಪ: ರಾಜ್ಯ ಸರ್ಕಾರದ ಆದೇಶದ ಮೇರೆಗೆ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ನಿಯೋಜಿತ ಸ್ಥಳದಲ್ಲಿ ಟಿಪ್ಪು ಜಯಂತಿ ಆಚರಿಸಲಾಗುತ್ತದೆ. ಆಚರಣೆ ವೇಳೆ ಪ್ರಚೋದನಕಾರಿ ಹೇಳಿಕೆ, ಗುಂಪು ಸೇರುವುದು, ಗೊಂದಲ ಉಂಟುಮಾಡುವವರ ವಿರುದ್ಧ ಕಾನೂನು ರೀತಿಯ ಕ್ರಮಕೈಗೊಳ್ಳಲಾಗುವುದೆಂದು…

View More ನಿಯೋಜಿತ ಸ್ಥಳದಲ್ಲಿ ಟಿಪ್ಪು ಜಯಂತಿ