ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕೊಕಟನೂರ: ಸಾಲಬಾಧೆ ತಾಳಲಾರದೆ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದ ರೈತರೊಬ್ಬರು ಗುರುವಾರ ಮಧ್ಯರಾತ್ರಿ ಆಲದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಣಮಂತ ಶಿವಪ್ಪ ಕಾಡಪ್ಪನವರ (52) ಆತ್ಮಹತ್ಯೆ ಮಾಡಿಕೊಂಡವರು. ಇವರು 4 ಎಕರೆ…

View More ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ