ಚಂದ್ರಯಾನ ವೈಫಲ್ಯದ ಹಿಂದೆ ರಷ್ಯಾ ಕೈವಾಡ, ಒಪ್ಪಂದದಂತೆ ಲ್ಯಾಂಡರ್​ ಕೊಟ್ಟಿದ್ದರೆ ಅದು ಯಶಸ್ವಿಯಾಗುತ್ತಿತ್ತು !

ಮಂಗಳೂರು: ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ವಿಫಲವಾಗಿದೆ. ಈ ವೈಫಲ್ಯದ ಹಿಂದೆ ರಷ್ಯಾದ ಕೈವಾಡ ಇರಬಹುದು ಎಂದು ಮಾಜಿ ಸಚಿವ ಯು.ಟಿ. ಖಾದರ್​ ಶಂಕೆ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಚಂದ್ರನ ಮೇಲೆ…

View More ಚಂದ್ರಯಾನ ವೈಫಲ್ಯದ ಹಿಂದೆ ರಷ್ಯಾ ಕೈವಾಡ, ಒಪ್ಪಂದದಂತೆ ಲ್ಯಾಂಡರ್​ ಕೊಟ್ಟಿದ್ದರೆ ಅದು ಯಶಸ್ವಿಯಾಗುತ್ತಿತ್ತು !

ಸೋಲು ಕಾಣುವಿರಿ, ಸೋತರೆ ಅದಕ್ಕೆ ಯು.ಟಿ.ಖಾದರ್ ಕಾರಣ: ಮುಜಗರಕ್ಕೀಡುಮಾಡಿದ ಪೂಜಾರಿ ಹೇಳಿಕೆ

ಮಂಗಳೂರು: ದಿನದ ಹಿಂದೆಯಷ್ಟೇ ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್‌ಗೆ ಆಶೀರ್ವಾದ ಮಾಡಿ ಗೆಲ್ಲುತ್ತೀರಿ ಎಂದಿದ್ದ ಕಾಂಗ್ರೆಸ್ ನಾಯಕ ಬಿ.ಜನಾರ್ದನ ಪೂಜಾರಿ, ಇಂದು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರನ್ನು ‘ಅವಸರ…

View More ಸೋಲು ಕಾಣುವಿರಿ, ಸೋತರೆ ಅದಕ್ಕೆ ಯು.ಟಿ.ಖಾದರ್ ಕಾರಣ: ಮುಜಗರಕ್ಕೀಡುಮಾಡಿದ ಪೂಜಾರಿ ಹೇಳಿಕೆ

ಸಂಪುಟ ವಿಸ್ತರಣೆ ಬಳಿಕವೇ ಮೈತ್ರಿ ಸರ್ಕಾರ ಬೀಳಲಿದೆ ಎಂಬ ಈಶ್ವರಪ್ಪ ಹೇಳಿಕೆಗೆ ಖಾದರ್ ಖಾರ​ ಪ್ರತಿಕ್ರಿಯೆ

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯಾದ ಮಾರನೆ ದಿನವೇ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ಮುಖಂಡ ಈಶ್ವರಪ್ಪ ಹೇಳಿಕೆಗೆ ಸಚಿವ ಯು.ಟಿ.ಖಾದರ್​ತಿರುಗೇಟು ನೀಡಿದ್ದಾರೆ. ಸೋಮವಾರ ಸುವರ್ಣಸೌಧದ ಮುಂಭಾಗದಲ್ಲಿರುವ ಕೊಂಡಸಕೊಪ್ಪದಲ್ಲಿ ಫೆಡರೇಶನ್ ಆಫ್​ ಕರ್ನಾಟಕ ಕ್ವಾರಿ…

View More ಸಂಪುಟ ವಿಸ್ತರಣೆ ಬಳಿಕವೇ ಮೈತ್ರಿ ಸರ್ಕಾರ ಬೀಳಲಿದೆ ಎಂಬ ಈಶ್ವರಪ್ಪ ಹೇಳಿಕೆಗೆ ಖಾದರ್ ಖಾರ​ ಪ್ರತಿಕ್ರಿಯೆ

ಕಸಾಯಿಖಾನೆಗೆ ಸ್ಮಾರ್ಟ್ ಹಣ!

ಮಂಗಳೂರು: ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆ ಅಡಿ ಮಂಗಳೂರಿನ ಸಮಗ್ರ ಅಭಿವೃದ್ಧಿಗೆ ಬಿಡುಗಡೆಯಾದ ಅನುದಾನದಲ್ಲಿ 15 ಕೋಟಿ ರೂ.ಗಳನ್ನು ಕುದ್ರೋಳಿ ಕಸಾಯಿಖಾನೆ ಅಭಿವೃದ್ಧಿಗೆ ನೀಡುವುದಾಗಿ ಘೋಷಿಸಿರುವ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…

View More ಕಸಾಯಿಖಾನೆಗೆ ಸ್ಮಾರ್ಟ್ ಹಣ!

ಮರಳು ನೀತಿ ಷರತ್ತು ಸರಳ ಯತ್ನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರಳು ಅಭಾವದಿಂದ ಕಟ್ಟಡ ನಿರ್ಮಾಣಕ್ಕೆ ಆಗುತ್ತಿರುವ ತೊಂದರೆ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿದ್ದೇನೆ. ಮರಳು ನೀತಿಯ ಕೆಲವು ಷರತ್ತು ಸರಳಗೊಳಿಸಲು ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಶಿಫಾರಸು ಮಾಡಲು ಸೂಚಿಸಲಾಗಿದೆ ಎಂದು…

View More ಮರಳು ನೀತಿ ಷರತ್ತು ಸರಳ ಯತ್ನ

ಕೊಡಗಿನ ನಿರ್ವಸಿತರಿಗೆ ಶಾಶ್ವತ ವಸತಿ ಸೌಕರ್ಯ

ವಿಜಯವಾಣಿ ಸುದ್ದಿಜಾಲ ಮಂಗಳೂರು ಕೊಡಗು ಹಾಗೂ ದಕ್ಷಿಣ ಕನ್ನಡ ಗಡಿಭಾಗದ ಭೂಕುಸಿತ ಸಂತ್ರಸ್ತರಿಗೆ ಶಾಶ್ವತ ವಸತಿ ಸೌಕರ್ಯ ಒದಗಿಸಲು ರಾಜೀವ್ ಗಾಂಧಿ ವಸತಿ ನಿಗಮದಿಂದ ಸಮೀಕ್ಷೆ ನಡೆಯಲಿದೆ. ನಂತರ ಅಂತಿಮ ರೂಪರೇಷೆ ಸಿದ್ಧಪಡಿಸಲಾಗುವುದು ಎಂದು…

View More ಕೊಡಗಿನ ನಿರ್ವಸಿತರಿಗೆ ಶಾಶ್ವತ ವಸತಿ ಸೌಕರ್ಯ

100 ಕೋಟಿ ರೂ. ಪರಿಹಾರ ಪ್ಯಾಕೇಜ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿದ ಕಾರಣ ಸಾಕಷ್ಟು ಆಸ್ತಿ ಹಾನಿಯಾಗಿದೆ. 100 ಕೋಟಿ ರೂ. ಪರಿಹಾರ ಪ್ಯಾಕೇಜ್ ನೀಡುವಂತೆ ಸರ್ಕಾರವನ್ನು ಕೇಳಿಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.…

View More 100 ಕೋಟಿ ರೂ. ಪರಿಹಾರ ಪ್ಯಾಕೇಜ್

ಬೈಕಂಪಾಡಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ

– ವಿಜಯವಾಣಿ ಸುದ್ದಿಜಾಲ ಸುರತ್ಕಲ್ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೆಐಎಡಿಬಿ, ಕೆಎಸ್‌ಎಸ್‌ಐಡಿಸಿ ಅಧಿಕಾರಿಗಳ ಸಭೆ ಕರೆದು ಇಲ್ಲಿನ ಅಭಿವೃದ್ಧಿಗೆ ಸಾಧ್ಯವಿರುವ ಎಲ್ಲ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು…

View More ಬೈಕಂಪಾಡಿ ಕೈಗಾರಿಕಾ ಪ್ರದೇಶ ಅಭಿವೃದ್ಧಿ

2019 ಅಂತ್ಯಕ್ಕೆ ಡಿಸಿ ಕಚೇರಿ ಸಂಕೀರ್ಣ

ವಿಜಯವಾಣಿ ಸುದ್ದಿಜಾಲ ಮಂಗಳೂರು ಪಡೀಲ್‌ನಲ್ಲಿ ಜಿಲ್ಲಾಧಿಕಾರಿ ಸಂಕೀರ್ಣ 2019ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಮಳೆ ಕಡಿಮೆಯಾದ ಬಳಿಕ ನಾಲ್ಕು ತಿಂಗಳಿಂದ ನಡೆಯುತ್ತಿರುವ ಕಾಮಗಾರಿಗೆ ಇನ್ನಷ್ಟು ವೇಗ ಸಿಗಲಿದೆ ಎಂದು ದ.ಕ. ಜಿಲ್ಲಾ ಸ್ತುವಾರಿ ಸಚಿವ ಯು.ಟಿ.ಖಾದರ್…

View More 2019 ಅಂತ್ಯಕ್ಕೆ ಡಿಸಿ ಕಚೇರಿ ಸಂಕೀರ್ಣ

ಕಟ್ಟಡ ನಕ್ಷೆಗೆ ಶೀಘ್ರ ಏಕ ಗವಾಕ್ಷಿ

ಮಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ, ಲೇ ಔಟ್ ನಕ್ಷೆ ಮತ್ತು ಭೂ ಪರಿವರ್ತನೆಗೆ ಏಕ ಗವಾಕ್ಷಿ ವ್ಯವಸ್ಥೆ ಜಾರಿಯಾಗಲಿದೆ. 7.5 ಕೋಟಿ ರೂ.ವೆಚ್ಚದಲ್ಲಿ ಇದಕ್ಕೆ ಸಂಬಂಧಿಸಿದ ಸಾಫ್ಟ್‌ವೇರ್ ಸಿದ್ಧಪಡಿಸಲಾಗಿದ್ದು,…

View More ಕಟ್ಟಡ ನಕ್ಷೆಗೆ ಶೀಘ್ರ ಏಕ ಗವಾಕ್ಷಿ