ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿ

ಮಡಿಕೇರಿ: ಪ್ರಧಾನಮಂತ್ರಿ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯ ಮತ್ತು ಅಕ್ಕಸಾಲಿಗ ಕಾರ್ಮಿಕರ ಒಕ್ಕೂಟದ ಸಹಭಾಗಿತ್ವದಲ್ಲಿ ಶುಕ್ರವಾರ ನಗರದ ಬಾಲಭವನದಲ್ಲಿ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಯಾವುದೇ…

View More ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿ

ಅಸಂಘಟಿತ ನಿವೃತ್ತ ಕಾರ್ಮಿಕರ ಪ್ರತಿಭಟನೆ

ದಾವಣಗೆರೆ: ನಿವೃತ್ತ ಅಸಂಘಟಿತ ಕಾರ್ಮಿಕರಿಗೆ 5,000 ಪಿಂಚಣಿ ಜಾರಿಗೊಳಿಸಲು ಆಗ್ರಹಿಸಿ ನಿವೃತ್ತ ಅಸಂಘಟಿತ ಕಾರ್ಮಿಕರ ಯೂನಿಯನ್‌ಗಳ ಒಕ್ಕೂಟದ ಕಾರ್ಯಕರ್ತರಿಂದ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಯಿತು. ಒಂದೆಡೆ ಸರ್ಕಾರ ಅಕ್ಟೋಬರ್ 1ನ್ನು ವಿಶ್ವ…

View More ಅಸಂಘಟಿತ ನಿವೃತ್ತ ಕಾರ್ಮಿಕರ ಪ್ರತಿಭಟನೆ