ಜಾತ್ಯತೀತ ತತ್ವ ಭಾರತೀಯರ ಡಿಎನ್​ಎಯಲ್ಲಿದೆ: ವೆಂಕಯ್ಯ ನಾಯ್ಡು

ನವದೆಹಲಿ: ಜಾತ್ಯತೀತ ತತ್ವ ಭಾರತದಲ್ಲಿ ಸುರಕ್ಷಿತವಾಗಿದೆ. ಕಾರಣ, ಭಾರತೀಯರ ಡಿಎನ್​ಎಯಲ್ಲೇ ಜಾತ್ಯತೀತ ತತ್ವ ಅಡಗಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯ ಕಾರ್ಯಕ್ರಮವೊಂದರಲ್ಲಿ ಸೋಮವಾರ ಮಾತನಾಡಿರುವ ಅವರು, ” ಜಾತ್ಯತೀತ…

View More ಜಾತ್ಯತೀತ ತತ್ವ ಭಾರತೀಯರ ಡಿಎನ್​ಎಯಲ್ಲಿದೆ: ವೆಂಕಯ್ಯ ನಾಯ್ಡು

ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಗಣ್ಯರಿಂದ ಕನ್ನಡ ರಾಜ್ಯೋತ್ಸವ ಶುಭಾಶಯ

ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಇಂದು 63ನೇ ರಾಜ್ಯೋತ್ಸವದ ಸಂಭ್ರಮದಲ್ಲಿದೆ. ರಾಜ್ಯದೆಲ್ಲೆಡೆ ಕನ್ನಡ ಡಿಂಡಿಮ ಮೊಳಗುತ್ತಿದ್ದು, ಈ ಐತಿಹಾಸಿಕ ದಿನದಂದು ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್​ ಕೋವಿಂದ್​, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು…

View More ಪ್ರಧಾನಿ, ರಾಷ್ಟ್ರಪತಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಗಣ್ಯರಿಂದ ಕನ್ನಡ ರಾಜ್ಯೋತ್ಸವ ಶುಭಾಶಯ

ಶಿಸ್ತು ಪಾಲನೆ ಮಾಡಿ ಅಂದ್ರೆ ನಿರಂಕುಶವಾದಿ ಅಂತಾರೆ: ನರೇಂದ್ರ ಮೋದಿ

ನವದೆಹಲಿ: ಶಿಸ್ತು ಪಾಲನೆ ಮಾಡಿ ಎಂದರೆ ಅದು ನಿರಂಕುಶವಾದಿ ಎಂಬ ಬ್ರ್ಯಾಂಡ್‌ ಆಗಿ ಮಾರ್ಪಡುತ್ತದೆ ಎಂದ ಪ್ರಧಾನಮಂತ್ರಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ವೆಂಕಯ್ಯ ನಾಯ್ಡು ಶಿಸ್ತಿನ ಮನುಷ್ಯ ಎಂದು ಶನಿವಾರ…

View More ಶಿಸ್ತು ಪಾಲನೆ ಮಾಡಿ ಅಂದ್ರೆ ನಿರಂಕುಶವಾದಿ ಅಂತಾರೆ: ನರೇಂದ್ರ ಮೋದಿ

ಮಾಜಿ ಪ್ರಧಾನಿ ಎಚ್​ಡಿಡಿ ಮಾತೃಭೂಮಿ ಪ್ರೀತಿಯನ್ನು ಹೊಗಳಿದ ಉಪರಾಷ್ಟ್ರಪತಿ

ಮೈಸೂರು: ಯಾರೊಬ್ಬರೂ ತಮ್ಮ ಮಾತೃಭೂಮಿಯನ್ನು ಮರೆಯಬಾರದು. ಅದರಲ್ಲೂ ತಾವು ಹುಟ್ಟಿ ಬೆಳೆದ ಸ್ಥಳವನ್ನು ಬಿಡಬಾರದು. ಮಾಜಿ ಪ್ರಧಾನಿ ದೇವೇಗೌಡ ಅವರನ್ನೇ ನೋಡಿ. ಅವರು ಪ್ರಧಾನಿಯಾಗಿ ದೆಹಲಿಗೆ ಬಂದರೂ ಹಾಸನವನ್ನು ಮಾತ್ರ ಬಿಡಲಿಲ್ಲ ಎಂದು ಉಪರಾಷ್ಟ್ರಪತಿ…

View More ಮಾಜಿ ಪ್ರಧಾನಿ ಎಚ್​ಡಿಡಿ ಮಾತೃಭೂಮಿ ಪ್ರೀತಿಯನ್ನು ಹೊಗಳಿದ ಉಪರಾಷ್ಟ್ರಪತಿ

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಣ್ಣೀರು ಹಾಕಿದ್ದೇಕೆ?

ಆಗಸ್ಟ್ 11ಕ್ಕೆ ಅಧಿಕಾರದ ಮೊದಲ ವರ್ಷ ಪೂರೈಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ನಿಧಾನವಾಗಿ ಹುದ್ದೆಗೆ ಹೊಂದಿಕೊಳ್ಳುತ್ತಿದ್ದಾರೆ. ಸೋಮವಾರ ತಮ್ಮ ನಿವಾಸದಲ್ಲಿ ಆಯ್ದ ಪತ್ರಕರ್ತರಿಗೆ ಏರ್ಪಡಿಸಿದ್ದ ಭೋಜನಕೂಟದಲ್ಲಿ ಮನದಾಳವನ್ನು ಬಿಚ್ಚಿಟ್ಟರು. | ಕೆ. ರಾಘವ ಶರ್ಮ…

View More ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಕಣ್ಣೀರು ಹಾಕಿದ್ದೇಕೆ?

ಅಸ್ಸಾಂ ಪೌರತ್ವ ವಿವಾದ ಸಂಸತ್​ನಲ್ಲಿ ಪ್ರತಿಧ್ವನಿ

ನವದೆಹಲಿ: ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ)ಯ ಅಂತಿಮ ಕರಡು ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ಸಂಸದರು ಸಂಸತ್‌ನಲ್ಲಿ ಗದ್ದಲ ಎಬ್ಬಿಸಿದ್ದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಷಾ ತಿರುಗೇಟು ನೀಡಿದ್ದಾರೆ. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರು…

View More ಅಸ್ಸಾಂ ಪೌರತ್ವ ವಿವಾದ ಸಂಸತ್​ನಲ್ಲಿ ಪ್ರತಿಧ್ವನಿ

ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ: ವೆಂಕಯ್ಯ ನಾಯ್ಡು

ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಕಾವೇರಿ ಆಸ್ಪತ್ರೆಗೆ ಭಾನುವಾರ ತೆರಳಿ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿ ಟ್ವೀಟ್​…

View More ಕರುಣಾನಿಧಿ ಆರೋಗ್ಯ ಸ್ಥಿರವಾಗಿದೆ: ವೆಂಕಯ್ಯ ನಾಯ್ಡು

ಮಹಾಭಿಯೋಗ ನೋಟಿಸ್ ತಿರಸ್ಕಾರ ಮೇಲ್ಮನವಿ ಅರ್ಜಿ ಹಿಂಪಡೆದ ಕಾಂಗ್ರೆಸ್​

ನವದೆಹಲಿ: ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಮಹಾಭಿಯೋಗಕ್ಕೆ ನೀಡಿದ್ದ ನೋಟಿಸ್​ ಅನ್ನು ರಾಜ್ಯಸಭಾಧ್ಯಕ್ಷರೂ ಆದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರಾದ ಪ್ರತಾಪ್ ಸಿಂಗ್ ಬಜ್ವಾ,…

View More ಮಹಾಭಿಯೋಗ ನೋಟಿಸ್ ತಿರಸ್ಕಾರ ಮೇಲ್ಮನವಿ ಅರ್ಜಿ ಹಿಂಪಡೆದ ಕಾಂಗ್ರೆಸ್​

ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕಾರ ಆತುರದ ನಿರ್ಧಾರವಲ್ಲ: ವೆಂಕಯ್ಯ ನಾಯ್ಡು

ನವದೆಹಲಿ: ಕಳೆದ ಒಂದು ತಿಂಗಳಿಂದ ಚರ್ಚೆಗೆ ಗ್ರಾಸವಾಗಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧದ ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕಾರ ಆತುರದ ನಿರ್ಧಾರವಲ್ಲ, ಸಮಯೋಚಿತವಾದುದ್ದು ಎಂದು ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.…

View More ಮಹಾಭಿಯೋಗ ನಿಲುವಳಿ ಸೂಚನೆ ತಿರಸ್ಕಾರ ಆತುರದ ನಿರ್ಧಾರವಲ್ಲ: ವೆಂಕಯ್ಯ ನಾಯ್ಡು

ಮಹಾಭಿಯೋಗ ನೋಟಿಸ್ ತಿರಸ್ಕೃತ

ನವದೆಹಲಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ವಿರುದ್ಧ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಮಹಾಭಿಯೋಗದ ನೋಟಿಸನ್ನು ರಾಜ್ಯಸಭೆ ಅಧ್ಯಕ್ಷ ಹಾಗೂ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸೋಮವಾರ ತಿರಸ್ಕರಿಸಿದ್ದಾರೆ. ಈ ಮೂಲಕ 7 ಪ್ರತಿಪಕ್ಷಗಳ ಮಹಾಭಿಯೋಗ…

View More ಮಹಾಭಿಯೋಗ ನೋಟಿಸ್ ತಿರಸ್ಕೃತ