ಬೇರೆಯವರ ನಂಬಿ ಹೋಗಬೇಡಿ, ಮಂಗನ ಟೋಪಿ ಹಾಕಿ ಕಳಿಸುತ್ತಾರೆ: ಅತೃಪ್ತ ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಒಬ್ಬ ಶಾಸಕನಾಗಿ ಸುಪ್ರೀಂಕೋರ್ಟ್​ನ ತೀರ್ಪನ್ನು ಸಂಪೂರ್ಣವಾಗಿ ಸ್ವಾಗತಿಸುತ್ತೇನೆ. ಕೋರ್ಟ್​ ಕಾನೂನಿನಲ್ಲಿ ಹೇಳಿರುವ ನ್ಯಾಯವನ್ನೇ ಎತ್ತಿ ಹಿಡಿದಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್​ ಹೇಳಿದರು. ಸುಪ್ರೀಂ ತೀರ್ಪಿನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಸ್ಪೀಕರ್​ಗೆ…

View More ಬೇರೆಯವರ ನಂಬಿ ಹೋಗಬೇಡಿ, ಮಂಗನ ಟೋಪಿ ಹಾಕಿ ಕಳಿಸುತ್ತಾರೆ: ಅತೃಪ್ತ ಶಾಸಕರಿಗೆ ಡಿಕೆಶಿ ಎಚ್ಚರಿಕೆ

ಅತೃಪ್ತ ಶಾಸಕರ ರಾಜೀನಾಮೆ ನಿರ್ಧಾರ ತೆಗೆದುಕೊಳ್ಳಲು ಸ್ಪೀಕರ್​ ಸ್ವತಂತ್ರರು: ಸಂವಿಧಾನ ದತ್ತ ಅಧಿಕಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಬೆಂಗಳೂರು: ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ವಿಷಯದಲ್ಲಿ ತೀರ್ಮಾನ ಕೈಗೊಳ್ಳಲು ಯಾವುದೇ ಕಾಲಮಿತಿ ನೀಡುವುದಿಲ್ಲ. ಅದನ್ನು ನಿರ್ಧರಿಸುವ ಪರಮಾಧಿಕಾರ ಸ್ಪೀಕರ್​ಗೆ ಇದೆ ಎಂದು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ…

View More ಅತೃಪ್ತ ಶಾಸಕರ ರಾಜೀನಾಮೆ ನಿರ್ಧಾರ ತೆಗೆದುಕೊಳ್ಳಲು ಸ್ಪೀಕರ್​ ಸ್ವತಂತ್ರರು: ಸಂವಿಧಾನ ದತ್ತ ಅಧಿಕಾರ ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಮನೆ ಕೊಡಿಸುವುದಾಗಿ ಆಸೆ ಹುಟ್ಟಿಸಿ ವಿಧವೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಬೆಳಗಾವಿ: ವಿಧವೆಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ 8ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಬುಧವಾರ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಖಡಕಲಾಟ…

View More ಮನೆ ಕೊಡಿಸುವುದಾಗಿ ಆಸೆ ಹುಟ್ಟಿಸಿ ವಿಧವೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಗಲ್ಲು ಶಿಕ್ಷೆ

ಸೈನೈಡ್ ಮೋಹನ್ಗೆ ಜೀವನ ಪರ್ಯಂತ ಶಿಕ್ಷೆ

ಮಂಗಳೂರು: ಸರಣಿ ಹಂತಕ ಸೈನೈಡ್ ಕಿಲ್ಲರ್ ಮೋಹನ್ ಮೇಲಿನ 8 ಮತ್ತು 9ನೇ ಪ್ರಕರಣದ ಆರೋಪವೂ ಸಾಬೀತಾಗಿದ್ದು, ಜೀವನ ಪರ್ಯಂತ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

View More ಸೈನೈಡ್ ಮೋಹನ್ಗೆ ಜೀವನ ಪರ್ಯಂತ ಶಿಕ್ಷೆ

ಸಂಜೋತಾ ಎಕ್ಸ್​ಪ್ರೆಸ್​ ಸ್ಫೋಟ ಪ್ರಕರಣದ ತೀರ್ಪನ್ನು ಮಾರ್ಚ್​ 14ಕ್ಕೆ ಕಾದಿರಿಸಿದ ಪಂಚಕುಲ ನ್ಯಾಯಾಲಯ

ನವದೆಹಲಿ: ಸಂಜೋತಾ ಎಕ್ಸ್​ಪ್ರೆಸ್​ ಸ್ಫೋಟ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಪಂಚಕುಲ ರಾಷ್ಟ್ರೀಯ ತನಿಖಾ ತಂಡದ ಕೋರ್ಟ್​ ತೀರ್ಪನ್ನು ಮಾರ್ಚ್​ 14ಕ್ಕೆ ಕಾದಿರಿಸಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಚರಿಸುವ ಸಂಜೋತಾ ಎಕ್ಸ್​ಪ್ರೆಸ್​ ರೈಲು ಹರಿಯಾಣದ…

View More ಸಂಜೋತಾ ಎಕ್ಸ್​ಪ್ರೆಸ್​ ಸ್ಫೋಟ ಪ್ರಕರಣದ ತೀರ್ಪನ್ನು ಮಾರ್ಚ್​ 14ಕ್ಕೆ ಕಾದಿರಿಸಿದ ಪಂಚಕುಲ ನ್ಯಾಯಾಲಯ

ಕೊಲ್ಲೂರು ದೇವಳ ಮೂರ್ತಿ ಧಾರಕ ವಿವಾದ ಅಂತ್ಯ

<ಮೇಲ್ಮನವಿ ಇತ್ಯರ್ಥಪಡಿಸಿದ ಹೈಕೋರ್ಟ್* 2005ರಲ್ಲಿ ಇದ್ದ ಸ್ಥಿತಿ ಮುಂದುವರಿಸಲು ಸೂಚನೆ> ಬೆಂಗಳೂರು: ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ಮೂರ್ತಿ ಧಾರಕ ಹುದ್ದೆಯ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಇತ್ಯರ್ಥಪಡಿಸಿದ್ದು, ಇದರಿಂದ 2005ರಲ್ಲಿ ಇದ್ದಂತೆ ಮೂರ್ತಿ…

View More ಕೊಲ್ಲೂರು ದೇವಳ ಮೂರ್ತಿ ಧಾರಕ ವಿವಾದ ಅಂತ್ಯ

ಸಿಖ್​ ವಿರೋಧಿ ಗಲಭೆ ಪ್ರಕರಣ: ಕಾಂಗ್ರೆಸ್​ ಮುಖಂಡ ಸಜ್ಜನ್​ಕುಮಾರ್​ಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯಲ್ಲಿ 1984ರಲ್ಲಿ ನಡೆದಿದ್ದ ಸಿಖ್​ ವಿರೋಧಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್​ ಮುಖಂಡ ಸಜ್ಜನ್ ಕುಮಾರ್​ ಆರೋಪಿಯೆಂದು ಇಂದು ತೀರ್ಪು ನೀಡಿರುವ ದೆಹಲಿ ಹೈಕೋರ್ಟ್​, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹಿಂದೆ ವಿಚಾರಣಾ…

View More ಸಿಖ್​ ವಿರೋಧಿ ಗಲಭೆ ಪ್ರಕರಣ: ಕಾಂಗ್ರೆಸ್​ ಮುಖಂಡ ಸಜ್ಜನ್​ಕುಮಾರ್​ಗೆ ಜೀವಾವಧಿ ಶಿಕ್ಷೆ

ರಫೇಲ್​ ಒಪ್ಪಂದದ ಬಗ್ಗೆ ಅಪಪ್ರಚಾರ ಮಾಡಿದ್ದ ರಾಹುಲ್​ ಗಾಂಧಿ ಕೂಡಲೇ ಕ್ಷಮೆ ಕೇಳಲಿ: ಅಮಿತ್​ ಷಾ

ನವದೆಹಲಿ: ರಫೇಲ್​ ಡೀಲ್​ ಯುದ್ಧ ವಿಮಾನ ಖರೀದಿ ಪ್ರಕರಣದಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಕ್ಲೀನ್​ಚಿಟ್​ ನೀಡಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರು, ಕಾಂಗ್ರೆಸ್​ ಹಾಗೂ ಪಕ್ಷದ ಅಧ್ಯಕ್ಷ ರಾಹುಲ್​ ಗಾಂಧಿ…

View More ರಫೇಲ್​ ಒಪ್ಪಂದದ ಬಗ್ಗೆ ಅಪಪ್ರಚಾರ ಮಾಡಿದ್ದ ರಾಹುಲ್​ ಗಾಂಧಿ ಕೂಡಲೇ ಕ್ಷಮೆ ಕೇಳಲಿ: ಅಮಿತ್​ ಷಾ

ನಿರೀಕ್ಷೆಯಂತೆ ರಫೇಲ್​ ಡೀಲ್​ ತೀರ್ಪು ಬಂದಿದೆ: ಬಿ.ಎಸ್​.ಯಡಿಯೂರಪ್ಪ

ಬೆಳಗಾವಿ: ರಫೇಲ್​ ಡೀಲ್​ ಅರ್ಜಿಯನ್ನು ಸುಪ್ರೀಂಕೋರ್ಟ್​ ವಜಾಗೊಳಿಸಿದ್ದು ಸಂತೋಷ ತಂದಿದೆ. ಈ ಒಪ್ಪಂದದಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ಹೇಳಿದರು. ಪ್ರಧಾನಿ ಮೋದಿಯವರನ್ನು ರಾಜಕೀಯವಾಗಿ ಮುಳುಗಿಸಲು ಕಾಂಗ್ರೆಸ್​ ಇನ್ನಿಲ್ಲದ ಯತ್ನ…

View More ನಿರೀಕ್ಷೆಯಂತೆ ರಫೇಲ್​ ಡೀಲ್​ ತೀರ್ಪು ಬಂದಿದೆ: ಬಿ.ಎಸ್​.ಯಡಿಯೂರಪ್ಪ

ರಫೇಲ್ ಪಾಸೋ ಫೇಲೋ?

| ಕೆ. ರಾಘವ ಶರ್ಮ ನವದೆಹಲಿ ಭಾರಿ ಕುತೂಹಲ ಹಾಗೂ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ರಫೇಲ್ ಯುದ್ಧ ವಿಮಾನ ಖರೀದಿ ಪ್ರಕರಣ ಕುರಿತ ವಿಚಾರಣೆ ಪೂರ್ಣಗೊಂಡಿದ್ದು, ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ…

View More ರಫೇಲ್ ಪಾಸೋ ಫೇಲೋ?