ಅಲೆದಾಟ ತಪ್ಪಿಸಿ ರೈತರಿಗೆ ಸೌಲಭ್ಯ ಕಲ್ಪಿಸಿ

ಪರಶುರಾಮಪುರ: ಗ್ರಾಮಲೆಕ್ಕಾಧಿಕಾರಿಗಳು ರೈತರನ್ನು ಪದೇ ಪದೆ ಕಚೇರಿಗೆ ಅಲೆದಾಡಿಸದೆ ಅವರ ಕಾರ್ಯಗಳನ್ನು ಶೀಘ್ರ ಮಾಡಿಕೊಡಬೇಕು ಎಂದು ತಹಸೀಲ್ದಾರ್ ಎಂ.ಮಲ್ಲಿಕಾರ್ಜುನಪ್ಪ ಸೂಚಿಸಿದರು. ಗ್ರಾಮದ ನಾಡಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ…

View More ಅಲೆದಾಟ ತಪ್ಪಿಸಿ ರೈತರಿಗೆ ಸೌಲಭ್ಯ ಕಲ್ಪಿಸಿ