ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿ ಶಶಿ ತರೂರ್‌ ಹೊಗಳಿದ್ದಕ್ಕೆ ಕಾರಣ ಇಲ್ಲಿದೆ…

ತಿರುವನಂತಪುರಂ: ಕೇರಳದ ತಿರುವನಂತಪುರಂನಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿರುವ ಕಾಂಗ್ರೆಸ್ ಅಭ್ಯರ್ಥಿ ಶಶಿ ತರೂರ್ ಅವರನ್ನು ಇಂದು ಮುಂಜಾನೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದ್ದು, ಅದು…

View More ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕಾಂಗ್ರೆಸ್‌ ಅಭ್ಯರ್ಥಿ ಶಶಿ ತರೂರ್‌ ಹೊಗಳಿದ್ದಕ್ಕೆ ಕಾರಣ ಇಲ್ಲಿದೆ…

ಬೆಳಗಾವಿಯತ್ತ ನಾಳೆಯಿಂದ ಸ್ಟಾರ್ ನಾಯಕರ ದಂಡು !

ಬೆಳಗಾವಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ,ಚಿಕ್ಕೋಡಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಕ್ಕಾಗಿ ಏ.12 ರಿಂದ 18 ರವರೆಗೆ ಪ್ರಧಾನಿ ನರೇಂದ್ರ ಮೋದಿ,ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿತರ ರಾಜ್ಯ ಮತ್ತು ರಾಷ್ಟ್ರ…

View More ಬೆಳಗಾವಿಯತ್ತ ನಾಳೆಯಿಂದ ಸ್ಟಾರ್ ನಾಯಕರ ದಂಡು !

ತೀರದ ನೀರಿನ ಸಮಸ್ಯೆ

ಜಮಖಂಡಿ (ಗ್ರಾ): ಅಧಿಕಾರಿಗಳ ಅಸಡ್ಡೆ ಹಾಗೂ ಗ್ರಾಪಂ ಸದಸ್ಯರ ಬೇಜವಾಬ್ದಾರಿಯಿಂದ ತಾಲೂಕಿನ ಕೊಣ್ಣೂರ ಗ್ರಾಮದ ತಳವಾರ ತೋಟದ ವಸತಿಯಲ್ಲಿ ಕುಡಿವ ನೀರಿನ ಸಮಸ್ಯೆ ಇದೂವರೆಗೂ ನಿವಾರಣೆಯಾಗಿಲ್ಲ. ಗ್ರಾಮದ ತಳವಾರ ತೋಟದ ವಸತಿಯಲ್ಲಿ ಕುಡಿವ ನೀರಿಗೆ…

View More ತೀರದ ನೀರಿನ ಸಮಸ್ಯೆ

ಜಿಲ್ಲೆಗೆ ಸಂಸದರ ಕೊಡುಗೆ ಏನು?

ಶಿರಸಿ: ಸಂಸದನಾದವನೊಬ್ಬ ವೈದ್ಯರಿಗೆ, ಸಾಹಿತಿಗಳಿಗೆ ಬೂಟು ಕಾಲಲ್ಲಿ ಒದೆಯುತ್ತಾನೆ ಎಂದಾದರೆ ಶಾಲೆ ಮಕ್ಕಳಿಗೆ ಸಂಸದರ ಬಗ್ಗೆ ಏನು ಕಲ್ಪನೆ ಬರಬೇಕು? ಅನಂತಕುಮಾರ ಹೆಗಡೆ ಜಿಲ್ಲೆಗೆ ನೀಡಿದ ಕೊಡುಗೆ ಏನು? ಎಂದು ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ಆನಂದ…

View More ಜಿಲ್ಲೆಗೆ ಸಂಸದರ ಕೊಡುಗೆ ಏನು?

ಕಾಂಚೀ ಮಠಕ್ಕೆ ರಾಘವೇಶ್ವರ ಶ್ರೀಗಳ ಭೇಟಿ

ಕಾಂಚೀ: ಶಂಕರಾಚಾರ್ಯರ ವಿಶೇಷ ಆಮಂತ್ರಣದ ಮೇರೆಗೆ ಕಾಂಚೀಪುರಂನಲ್ಲಿರುವ ಮಠಕ್ಕೆ ಶ್ರೀ ರಾಮಚಂದ್ರಾಪುರಮಠದ ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಭೇಟಿ ನೀಡಿದರು. ಶ್ರೀಗಳನ್ನು ವಿಶೇಷವಾಗಿ ಸ್ವಾಗತಿಸಲಾಯಿತು. ಶ್ರೀಗಳು ಕಾಂಚೀ ಮೀನಾಕ್ಷಿ ದೇವಿಗೆ ವಿಶೇಷ ಫಲಪಂಚಾಮೃತಾಭಿಷೇಕ…

View More ಕಾಂಚೀ ಮಠಕ್ಕೆ ರಾಘವೇಶ್ವರ ಶ್ರೀಗಳ ಭೇಟಿ

ಬೆಳಗಾವಿ: ಬೆಳೆ ಹಾನಿ ಪ್ರದೇಶಕ್ಕೆ ಭೇಟಿ, ಕ್ರಮಕ್ಕೆ ಸೂಚನೆ

ಐಗಳಿ: ಸೋಮವಾರ ಸಂಜೆ ಬೀಸಿದ ಅಕಾಲಿಕ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದ ಹಾನಿ ಸಂಭವಿಸಿದ ಅಥಣಿ ತಾಲೂಕಿನ ವಿವಿಧ ಗ್ರಾಮಗಳಿಗೆ ತಹಸೀಲ್ದಾರ್ ಎಂ.ಎನ್.ಬಳಗಾರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು. ಹಾನಿಗೊಳಗಾದ ದ್ರಾಕ್ಷಿ ತೋಟ ಹಾಗೂ…

View More ಬೆಳಗಾವಿ: ಬೆಳೆ ಹಾನಿ ಪ್ರದೇಶಕ್ಕೆ ಭೇಟಿ, ಕ್ರಮಕ್ಕೆ ಸೂಚನೆ

ಸಂತ ಅನ್ನಮ್ಮ ಕಾಲೇಜಿಗೆ ನ್ಯಾಕ್ ತಂಡ ಭೇಟಿ, ಪರಿಶೀಲನೆ

ವಿರಾಜಪೇಟೆ: ಪಟ್ಟಣದ ಸಂತ ಅನ್ನಮ್ಮ ಪದವಿ ಕಾಲೇಜಿಗೆ ಯುಜಿಸಿಯ ಅಂಗ ಸಂಸ್ಥೆಯಾದ ರಾಷ್ಟ್ರೀಯ ಮೌಲ್ಯಾಂಕನ ಪರಿಷತ್ತು (ನ್ಯಾಕ್) ತಂಡದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೋಧನಾ ಗುಣಮಟ್ಟ, ದಾಖಲೆಗಳು, ಕಾಲೇಜಿನ ವಿವರ, ವಿವಿಧ ವಿಭಾಗಗಳು,…

View More ಸಂತ ಅನ್ನಮ್ಮ ಕಾಲೇಜಿಗೆ ನ್ಯಾಕ್ ತಂಡ ಭೇಟಿ, ಪರಿಶೀಲನೆ

ಕೋರ್ಟ್‌ಗಾಗಿ ಸ್ಥಳ ಪರಿಶೀಲನೆ

ಚಡಚಣ: ಪಟ್ಟಣದಲ್ಲಿ ಜೆಎಂಎಫ್‌ಸಿ ನ್ಯಾಯಾಲಯ ಸ್ಥಾಪನೆಗಾಗಿ ಇಂಡಿ ಹಿರಿಯ ಶ್ರೇಣಿ ನ್ಯಾಯಾಲಯದ ದಿವಾಣಿ ನ್ಯಾಯಾಧೀಶ ಎ.ಎಸ್ ಹಾಗರಗಿ ಭಾನುವಾರ ವಿವಿಧೆಡೆ ಸ್ಥಳ ಪರಿಶೀಲನೆ ನಡೆಸಿದರು. ಸ್ಥಳೀಯ ಸೊಡ್ಡಿ ರಸ್ತೆ ಸಮೀಪದ ಸಮಾಜ ಕಲ್ಯಾಣ ಇಲಾಖೆಯ…

View More ಕೋರ್ಟ್‌ಗಾಗಿ ಸ್ಥಳ ಪರಿಶೀಲನೆ

ಬಿಸಿಯೂಟ ಸವಿದ ಐಪಿಎಸ್ ಅಧಿಕಾರಿ

ಕೊಪ್ಪರ ಮತಗಟ್ಟೆಗೆ ಭೇಟಿ, ಪರಿಶೀಲನೆ | ಮಕ್ಕಳ ಜತೆ ಬೆರತು ಊಟ ಸವಿದ ಅಧಿಕಾರಿ ನಿಖಿಲ್ ಬುಳ್ಳಾವರ್ ರಾಯಚೂರು: ಐಎಎಸ್, ಐಪಿಎಸ್ ಅಧಿಕಾರಿಗಳೆಂದರೆ ಸಾಮಾನ್ಯ ಜನರೊಂದಿಗೆ ಬೆರೆಯುವುದಿಲ್ಲ. ಅವರಿಗೆ ವಿಶೇಷ ಆತಿಥ್ಯವೇ ಬೇಕು ಎನ್ನುವ…

View More ಬಿಸಿಯೂಟ ಸವಿದ ಐಪಿಎಸ್ ಅಧಿಕಾರಿ

ಇಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮಂಗಳೂರಿಗೆ

ಮಂಗಳೂರು: ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮಾ.9ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ನಗರದ ನೆಹರು ಮೈದಾನದಲ್ಲಿ ನಡೆಯಲಿರುವ ದ.ಕ, ಉಡುಪಿ-ಚಿಕ್ಕಮಗಳೂರು ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕ್ಲಸ್ಟರ್ ಮಟ್ಟದ ಪ್ರಮುಖ ಕಾರ್ಯಕರ್ತರ ಸಮಾವೇಶದಲ್ಲಿ…

View More ಇಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಮಂಗಳೂರಿಗೆ