ಗೆದ್ದ ಮೂರು ರಾಜ್ಯಗಳಲ್ಲೂ ಸಾಲಮನ್ನಾ ಮಾಡಿದ ಕಾಂಗ್ರೆಸ್​

ಜೈಪುರ: ಪಂಚ ರಾಜ್ಯಗಳ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಪ್ರಚಂಡ ಗೆಲವು ಸಾಧಿಸಿರುವ ಕಾಂಗ್ರೆಸ್​​​ ಈಗ ಚುನಾವಣಾ ಪೂರ್ವದಲ್ಲಿ ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ಮುಂದಾಗಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮಧ್ಯಪ್ರದೇಶ, ಛತ್ತೀಸ್​ಗಢದ ಬಳಿಕ ರಾಜಸ್ಥಾನ…

View More ಗೆದ್ದ ಮೂರು ರಾಜ್ಯಗಳಲ್ಲೂ ಸಾಲಮನ್ನಾ ಮಾಡಿದ ಕಾಂಗ್ರೆಸ್​

ಗೊಂದಲ ಇಲ್ಲದಂತೆ ಮನ್ನಾ ಮಾಡಿ

ಶಿರಸಿ: ಸರ್ಕಾರ ಸಾಲ ಮನ್ನಾಕ್ಕೆ ನೀಡಿದ ಅರ್ಜಿ ನಮೂನೆ ಸಾಮಾನ್ಯ ರೈತರಿಂದ ತುಂಬಲು ಸಾಧ್ಯವಿಲ್ಲ. ಸಹಕಾರಿ ಸಂಘಗಳ ಸಿಬ್ಬಂದಿ ಸಹಾಯ ಪಡೆಯಬೇಕಿದ್ದು, ಇದರಿಂದಾಗಿ ಅನಗತ್ಯ ವಿಳಂಬವಾಗುತ್ತಿದೆ. ಇದರ ಬದಲು ಸಾಲ ಪಡೆದ ಎಲ್ಲ ರೈತರ…

View More ಗೊಂದಲ ಇಲ್ಲದಂತೆ ಮನ್ನಾ ಮಾಡಿ

ಸಂಪೂರ್ಣ ಸಾಲ ಮನ್ನಾ ಮಾಡಿ

ಹುಬ್ಬಳ್ಳಿ: ರೈತರ ಟ್ರ್ಯಾಕ್ಟರ್ ಸಾಲ ಸೇರಿದಂತೆ ಎಲ್ಲ ಸಾಲಮನ್ನಾ, ಮಹದಾಯಿ ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ರೈತರ ಹಾಗೂ ಕೃಷಿ ಟ್ರಾ್ಯಕ್ಟರ್ ಮಾಲೀಕರ ಹಿತಾಭಿವೃದ್ಧಿ ಸಂಘದ ನೇತೃತ್ವದಲ್ಲಿ…

View More ಸಂಪೂರ್ಣ ಸಾಲ ಮನ್ನಾ ಮಾಡಿ

ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಲಕ್ಷೆ್ಮೕಶ್ವರ: ರೈತರ ಸಾಲ ಮನ್ನಾ ವಿಚಾರದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ತಾರತಮ್ಯ ಮಾಡುತ್ತಿದೆ. ಎಲ್ಲ ರೈತರಿಗೂ ಅನುಕೂಲವಾಗುವಂತೆ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ರೈತರು ಹೆದ್ದಾರಿ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು. ರೈತ…

View More ಸಂಪೂರ್ಣ ಸಾಲ ಮನ್ನಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಸಾಲ ಮನ್ನಾಕ್ಕಾಗಿ ರೈತರಿಂದ ಬೃಹತ್ ಪ್ರತಿಭಟನೆ

ಬೆಳಗಾವಿ: ಸಂಪೂರ್ಣ ಸಾಲ ಮನ್ನಾ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮಧ್ಯಾಹ್ನ ಆಗಮಿಸಿದ್ದ ರೈತರು, ಸುಮಾರು ಎರಡು ಗಂಟೆ ಕಾಲ ಮಾನವ ಸರಪಳಿ ನಿರ್ಮಿಸಿ ಚನ್ನಮ್ಮ ವೃತ್ತದಲ್ಲಿ ಕುಳಿತು…

View More ಸಾಲ ಮನ್ನಾಕ್ಕಾಗಿ ರೈತರಿಂದ ಬೃಹತ್ ಪ್ರತಿಭಟನೆ

ರೈತರ ಪ್ರತಿಭಟನೆ ಜುಲೈ 2ರಂದು

ಹಾವೇರಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು. ರೈತರ ಸಂಪೂರ್ಣ ಸಾಲ ಮನ್ನಾ, ಬಗರ್​ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ವಿತರಣೆ ಹಾಗೂ ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಜುಲೈ 2ರಂದು ನಗರದಲ್ಲಿ ಬೃಹತ್ ಪ್ರತಿಭಟನೆ…

View More ರೈತರ ಪ್ರತಿಭಟನೆ ಜುಲೈ 2ರಂದು