ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೋಸಿ

ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವಂಥ ಗುರುತರ ಹೊಣೆಗಾರಿಕೆ ಹೊಂದಿರುವ ಉಪನ್ಯಾಸಕರು ತಮ್ಮ ವೃತ್ತಿಯನ್ನು ಪ್ರೀತಿಸುವುದರ ಜೊತೆಗೆ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೋಸಿದಲ್ಲಿ ಉತ್ತಮ ಫಲಿತಾಂಶ ತರಲು ಸಾಧ್ಯ ಎಂದು ಜಿಲ್ಲಾಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ…

View More ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೋಸಿ

ಕನಸು ದೊಡ್ಡದಿರಲಿ, ಓದು ನಿಲ್ಲದಿರಲಿ: ಎಸ್.ಎ.ರವೀಂದ್ರನಾಥ

ದಾವಣಗೆರೆ: ವಿದ್ಯಾರ್ಥಿಗಳು ಐಎಎಸ್, ಐಪಿಎಸ್, ಕೆಎಎಸ್ ಸೇರಿ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಗಳಿಗೇರಬೇಕು ಎಂದು ಶಾಸಕ ಎಸ್.ಎ.ರವೀಂದ್ರನಾಥ ಹೇಳಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ, ಪಠ್ಯಪೂರಕ ಚಟುವಟಿಕೆಗಳ ಸಮಾರೋಪ…

View More ಕನಸು ದೊಡ್ಡದಿರಲಿ, ಓದು ನಿಲ್ಲದಿರಲಿ: ಎಸ್.ಎ.ರವೀಂದ್ರನಾಥ

ವೈಜ್ಞಾನಿಕವಾಗಿ ಸಾಮಾಜಿಕ ಪ್ರಜ್ಞೆ ಮೂಡಿಸಿ

ವಿಜಯಪುರ: ವಿಜ್ಞಾನ-ತಂತ್ರಜ್ಞಾನಗಳನ್ನು ಬಳಸಿಕೊಂಡು ನಾಟಕಗಳನ್ನು ಪ್ರದರ್ಶಿಸುವುದರ ಮೂಲಕ ಸಾಮಾಜಿಕ ಪ್ರಜ್ಞೆ ಮೂಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಹೇಳಿದರು. ಇಲ್ಲಿನ ಬಂಗಾರಮ್ಮ ಸಜ್ಜನ ಕಲಾ ಹಾಗೂ ವಾಣಿಜ್ಯ ಮಹಿಳಾ ಕಾಲೇಜ್​ನಲ್ಲಿ ಹಮ್ಮಿಕೊಂಡಿದ್ದ…

View More ವೈಜ್ಞಾನಿಕವಾಗಿ ಸಾಮಾಜಿಕ ಪ್ರಜ್ಞೆ ಮೂಡಿಸಿ