ಮಹಿಳೆಯರಿಗೆ ಮೀಸಲಾತಿ ಒದಗಿಸಿದ್ದು ಕಾಂಗ್ರೆಸ್

ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಈ ಶತಮಾನದ ದೊಡ್ಡ ಸುಳ್ಳುಗಾರ. ಭಾವನಾತ್ಮಕವಾಗಿ ಜನರನ್ನು ನಂಬಿಸಿ ಮೋಸ ಮಾಡುತ್ತಿದ್ದಾರೆ. ಬಿಜೆಪಿ ಸಂವಿಧಾನ ಮತ್ತು ಸೀ ಸಮಾನತೆ ವಿರೋಧಿಯಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ…

View More ಮಹಿಳೆಯರಿಗೆ ಮೀಸಲಾತಿ ಒದಗಿಸಿದ್ದು ಕಾಂಗ್ರೆಸ್

ಮೋದಿ ಪ್ರಧಾನಿಯಾಗೋದು ಸೂರ್ಯಚಂದ್ರರಷ್ಟೇ ಸತ್ಯ

ವಿಜಯಪುರ: ಸೂರ್ಯ ಚಂದ್ರರು ಉದಯಿಸೋದು ಎಷ್ಟು ಸತ್ಯವೋ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗೋದು ಅಷ್ಟೇ ಸತ್ಯ ಎಂದು ಬಿಜೆಪಿ ಮಹಿಳಾ ಘಟಕದ ಸದಸ್ಯರು ಆತ್ಮವಿಶ್ವಾಸ ವ್ಯಕ್ತಪಡಿಸಿದರು. ಬೇಟಿ ಬಚಾವೋ ಬೇಟಿ ಪಢಾವೋ, ಮಾತೃವಂದನ ಯೋಜನೆ…

View More ಮೋದಿ ಪ್ರಧಾನಿಯಾಗೋದು ಸೂರ್ಯಚಂದ್ರರಷ್ಟೇ ಸತ್ಯ

ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ವಿಜಯಪುರ: ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ನಗರದ ಗಾಂಧಿಚೌಕ್‌ನಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ಮಹಾದೇವಿ ಗೋಕಾಕ ಮಾತನಾಡಿ, ತುಮಕೂರಿನ ಸಿದ್ಧಗಂಗಾ…

View More ಕಾಂಗ್ರೆಸ್ ಮಹಿಳಾ ಕಾರ್ಯಕರ್ತರ ಪ್ರತಿಭಟನೆ

ಡಬ್ಬಾ ಅಂಗಡಿಕಾರರ ಅನಿರ್ದಿಷ್ಟಾವಧಿ ಧರಣಿ

ಮುದ್ದೇಬಿಹಾಳ: ಡಬ್ಬಾ ಅಂಗಡಿಕಾರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಸ್ತೆ ವಿಸ್ತರಣೆ ನೆಪದಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯುವುದು ಸರಿಯಲ್ಲ ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷೆ ವಿದ್ಯಾ ಪಾಟೀಲ…

View More ಡಬ್ಬಾ ಅಂಗಡಿಕಾರರ ಅನಿರ್ದಿಷ್ಟಾವಧಿ ಧರಣಿ