ಸಿದ್ದರಾಮಯ್ಯ ಅವರನ್ನು ಅವರೇ ಸತ್ಯ ಹರಿಶ್ಚಂದ್ರ ಎಂದುಕೊಂಡಿದ್ದಾರೆ: ಜಗದೀಶ್​ ಶೆಟ್ಟರ್​ ವ್ಯಂಗ್ಯ

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯ, ಅವರನ್ನು ಅವರೇ ಸತ್ಯಹರಿಶ್ಚಂದ್ರ ಎಂದು ತಿಳಿದುಕೊಂಡಿದ್ದಾರೆ. ಕಾಂಗ್ರೆಸ್​​ನಲ್ಲಿ ನೂರೆಂಟು ಗುಂಪಿದೆ, ನಮ್ಮಲ್ಲಿ ಗುಂಪಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​.ಯಡಿಯೂರಪ್ಪ ನಮ್ಮ ನಾಯಕರು ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು.…

View More ಸಿದ್ದರಾಮಯ್ಯ ಅವರನ್ನು ಅವರೇ ಸತ್ಯ ಹರಿಶ್ಚಂದ್ರ ಎಂದುಕೊಂಡಿದ್ದಾರೆ: ಜಗದೀಶ್​ ಶೆಟ್ಟರ್​ ವ್ಯಂಗ್ಯ