ಕುಡಿಯುವ ನೀರು ಪೂರೈಕೆ ಸ್ಥಗಿತ

ಯಳಂದೂರು: 15 ದಿನದಿಂದ ಕುಡಿಯುವ ನೀರಿನ ಪೂರೈಕೆ ಮಾಡುವ ಘಟಕಕ್ಕೆ ವಿದ್ಯುತ್ ಪೂರೈಕೆ ಮಾಡುವ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಕೆಟ್ಟಿರುವ ಹಿನ್ನೆಲೆಯಲ್ಲಿ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದ್ದು, ಕೆಲ ಬಡಾವಣೆಯ ನಿವಾಸಿಗಳು ನೀರಿಗಾಗಿ ಪರದಾಡುವ ಸ್ಥಿತಿ…

View More ಕುಡಿಯುವ ನೀರು ಪೂರೈಕೆ ಸ್ಥಗಿತ

ಕಾವೇರಿ ಗ್ರಾಮೀಣ ಬ್ಯಾಂಕಿಗೆ ರೈತರ ಮುತ್ತಿಗೆ

ಯಳಂದೂರು: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಮಾಡಿದ್ದರೂ ರೈತರ ಖಾತೆಗಳಿಗೆ ಹಣ ಪಾವತಿಯಾಗದಿರುವ ಕ್ರಮ ಖಂಡಿಸಿ ರೈತರು ಸೋಮವಾರ ತಾಲೂಕಿನ ಕೆಸ್ತೂರು ಗ್ರಾಮದಲ್ಲಿರುವ ಕಾವೇರಿ ಗ್ರಾಮೀಣ ಬ್ಯಾಂಕಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಕರ್ನಾಟಕ…

View More ಕಾವೇರಿ ಗ್ರಾಮೀಣ ಬ್ಯಾಂಕಿಗೆ ರೈತರ ಮುತ್ತಿಗೆ

ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ಯಳಂದೂರು: ವಕೀಲ ರವಿ ವಿರುದ್ಧ ಪೊಲೀಸರು ಸುಳ್ಳು ಮೊಕದ್ದಮೆ ಹಾಕಿ ಅವರ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಯಳಂದೂರು ಪಟ್ಟಣ ನ್ಯಾಯಾಲಯದ ವಕೀಲರು ಗುರುವಾರ ಕಲಾಪ ಬಹಿಷ್ಕರಿಸಿ ನ್ಯಾಯಾಲಯದ ಆವರಣದಲ್ಲಿ ಪ್ರತಿಭಟನೆ…

View More ಕಲಾಪ ಬಹಿಷ್ಕರಿಸಿ ವಕೀಲರ ಪ್ರತಿಭಟನೆ

ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಪ್ರತಿಭಟನೆ

ಯಳಂದೂರು :  ಪಟ್ಟಣದ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದರು. ದಸಂಸ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಮಾತನಾಡಿ, ಯಳಂದೂರು…

View More ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆಗ್ರಹಿಸಿ ಪ್ರತಿಭಟನೆ

ಹೊಂಬಾಳೆ ಫಲ್ಗುಣಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಯಳಂದೂರು : ಸುಗಮ ಸಂಗೀತ ಕಲಾವಿದ ಗಾಯಕ ಎಚ್. ಫಲ್ಗುಣ ಅವರು ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ನೀಡುವ ಕರ್ನಾಟಕ ಕಲಾಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ.29 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ…

View More ಹೊಂಬಾಳೆ ಫಲ್ಗುಣಗೆ ಕರ್ನಾಟಕ ಕಲಾಶ್ರೀ ಪ್ರಶಸ್ತಿ

ಮದ್ದೂರಿನಲ್ಲಿ ಮಿಶ್ರತಳಿ ಕರುಗಳ ಪ್ರದರ್ಶನ

  ಯಳಂದೂರು: ಹೈನುಗಾರರಿಗೆ ಸರ್ಕಾರದ ವತಿಯಿಂದ ಅನೇಕ ಸವಲತ್ತುಗಳನ್ನು ನೀಡಲಾಗುತ್ತಿದ್ದು, ಅದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಪಂ ಉಪಾಧ್ಯಕ್ಷ ಜೆ.ಯೋಗೇಶ್ ಸಲಹೆ ನೀಡಿದರು. ಯಳಂದೂರು ತಾಲೂಕಿನ ಮದ್ದೂರು ಗ್ರಾಮದಲ್ಲಿ ಈಚೆಗೆ ಪಶುಪಾಲನಾ ಮತ್ತು ಪಶು ವೈದ್ಯಕೀಯ…

View More ಮದ್ದೂರಿನಲ್ಲಿ ಮಿಶ್ರತಳಿ ಕರುಗಳ ಪ್ರದರ್ಶನ

ನರೇಗಾದಿಂದ ಗ್ರಾಮಾಭಿವೃದ್ಧಿ ಸಾಧ್ಯ

ಯಳಂದೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಲ್ಲಿ ಗ್ರಾಮದ ಅಭಿವೃದ್ಧಿಗೆ ಬೇಕಾಗುವ ಎಲ್ಲ ಸವಲತ್ತುಗಳಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಂಬಳೆ ಗ್ರಾಪಂ ಅಧ್ಯಕ್ಷ ಸಿದ್ದನಾಯಕ ಕರೆ ನೀಡಿದರು. ತಾಲೂಕಿನ…

View More ನರೇಗಾದಿಂದ ಗ್ರಾಮಾಭಿವೃದ್ಧಿ ಸಾಧ್ಯ

ಗ್ರಾಹಕರ ಜತೆ ಸೆಸ್ಕ್ ಸಿಬ್ಬಂದಿ ಸರಿಯಾಗಿ ಸ್ಪಂದಿಸಲಿ

ಯಳಂದೂರು: ಸೆಸ್ಕ್‌ನ ಕೆಲ ಸಿಬ್ಬಂದಿ, ಗ್ರಾಹಕರು ಹಾಗೂ ರೈತರ ಜತೆಗೆ ಅನುಚಿತವಾಗಿ ವರ್ತಿಸುತ್ತಾರೆ. ರೈತರ ವಿದ್ಯುತ್ ಸಂಬಂಧಿ ಸಮಸ್ಯೆಗಳಿಗೆ ಸರಿಯಾಗಿ ಸ್ಪಂದಿಸುವುದಿಲ್ಲ. ಉಡಾಫೆಯ ಉತ್ತರ ನೀಡುತ್ತಾರೆ. ಈ ಧೋರಣೆ ನಿಲ್ಲಬೇಕು ಎಂದು ರೈತ ಸಂಘದ…

View More ಗ್ರಾಹಕರ ಜತೆ ಸೆಸ್ಕ್ ಸಿಬ್ಬಂದಿ ಸರಿಯಾಗಿ ಸ್ಪಂದಿಸಲಿ

ಶಾಲಾ ಮಕ್ಕಳಿಂದ ಶಿಕ್ಷಕರಿಗೆ ಆಟ, ಪಾಠ !

ಯಳಂದೂರು :  ಪಟ್ಟಣದ ಎಸ್‌ಡಿವಿಎಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಶಿಕ್ಷಕರ ದಿನವನ್ನು ಭಾನುವಾರ ವಿಭಿನ್ನವಾಗಿ ಆಚರಿಸಿದರು. ಶಿಕ್ಷಕರಿಗೆ ರಸಪ್ರಶ್ನೆ, ಮ್ಯೂಸಿಕಲ್ ಚೇರ್, ರನ್ನಿಂಗ್ ರೇಸ್ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಿದರು. ಇವರು ನಡೆಸಿಕೊಟ್ಟ ರಸಪ್ರಶ್ನೆ ಕಾರ್ಯಕ್ರಮ…

View More ಶಾಲಾ ಮಕ್ಕಳಿಂದ ಶಿಕ್ಷಕರಿಗೆ ಆಟ, ಪಾಠ !

ಬಸವಾಪುರದಲ್ಲಿ ಅಪರಾಧ ತಡೆ ಮಾಸಾಚರಣೆ

ಯಳಂದೂರು: ಬಸವಾಪುರ ಗ್ರಾಮದಲ್ಲಿ ಅಗರ-ಮಾಂಬಳ್ಳಿ ಪೊಲೀಸ್ ಉಪಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಠಾಣೆಯ ಸಬ್ ಇನ್ಸ್‌ಪೆಕ್ಟರ್ ಪುಷ್ಪಲತಾ ಮಾತನಾಡಿ, ಕಿರಿದಾದ ರಸ್ತೆಗಳಲ್ಲಿ ದ್ವಿಚಕ್ರ ವಾಹನ ಸವಾರರು ಅತಿವೇಗದಿಂದ ವಾಹನ ಚಲಾಯಿಸುತ್ತಾರೆ.…

View More ಬಸವಾಪುರದಲ್ಲಿ ಅಪರಾಧ ತಡೆ ಮಾಸಾಚರಣೆ