ಹಳ್ಳಿಗೆ ತೆರಳಿ ಸಮಸ್ಯೆ ಅರಿಯಿರಿ

ವಿಜಯವಾಣಿ ಸುದ್ದಿಜಾಲ ಯಾದಗಿರಿಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮೀಣ ಭಾಗದಲ್ಲಿ ಸಂಚರಿಸಿ ತಮ್ಮ ಇಲಾಖೆ ಯೋಜನೆಗಳ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರ ಪಾಟೀಲ್ ವಜ್ಜಲ್ ತಾಕೀತು ಮಾಡಿದ್ದಾರೆ. ಜಿಪಂ ಕಚೇರಿ ಸಭಾಂಗಣದಲ್ಲಿ…

View More ಹಳ್ಳಿಗೆ ತೆರಳಿ ಸಮಸ್ಯೆ ಅರಿಯಿರಿ

ಕೆಲಸ ಸಣ್ಣದು, ದೊಡ್ಡದೆಂದು ಕೀಳರಿಮೆ ಇಟ್ಟುಕೊಳ್ಳದಿರಿ

ಜಿಪಂ ಅಧ್ಯಕ್ಷ ವಿಶ್ವನಾಥ ರಡ್ಡಿ ಹೇಳಿಕೆ |ಜಿಲ್ಲಾ ಮಟ್ಟದ ಉದ್ಯೋಗ ಮೇಳ ಕೊಪ್ಪಳ: ಆಧುನಿಕ ಯುಗದಲ್ಲಿ ಉದ್ಯೋಗಕ್ಕಾಗಿ ತೀವ್ರ ಪೈಪೋಟಿಯಿದ್ದು, ಉದ್ಯೋಗ ಆಕಾಂಕ್ಷಿಗಳು ಯಾವುದೇ ಕೆಲಸ ಸಿಕ್ಕರೂ ಮಾಡುಬೇಕೆ ವಿನಃ ಕೆಲಸ ಸಣ್ಣದು, ದೊಡ್ಡದೆಂದು…

View More ಕೆಲಸ ಸಣ್ಣದು, ದೊಡ್ಡದೆಂದು ಕೀಳರಿಮೆ ಇಟ್ಟುಕೊಳ್ಳದಿರಿ

ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ ಶರಣರು

ಹುನಗುಂದ:ಸಮಾಜದಲ್ಲಿ ಪ್ರತಿಯೊಬ್ಬರೂ ಸ್ವಾವಲಂಬಿಗಳಾಗಬೇಕೆಂದು ಶರಣರು, ಸಂತರು ಮಠಮಾನ್ಯಗಳನ್ನು ಸ್ಥಾಪಿಸಿ ಅವುಗಳ ಮೂಲಕ ಅನ್ನ ಮತ್ತು ಅಕ್ಷರ ದಾಸೋಹ ನಡೆಸುತ್ತ ಆಯಾ ಜನಾಂಗದ ಒಗ್ಗಟ್ಟು ಹಾಗೂ ಅಭಿವೃದ್ಧಿಗೆ ಶ್ರಮಿಸಿದ್ದಾರೆ ಎಂದು ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ…

View More ಸಮಾಜದ ಒಗ್ಗಟ್ಟಿಗೆ ಶ್ರಮಿಸಿದ ಶರಣರು

ಸಿಬ್ಬಂದಿ ಅಮಾನತಿಗೆ ಸೂಚನೆ

ಬಾಗಲಕೋಟೆ: ಹುನಗುಂದ ತಾಲೂಕಿನ ಚಿತ್ತರಗಿ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಪ.ಜಾತಿ ಮತ್ತು ಪ.ಪಂಗಡದ ಬಾಲಕರ ವಸತಿ ನಿಲಯಕ್ಕೆ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಭಾನುವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಮಧ್ಯಾಹ್ನ ವಸತಿ ನಿಲಯಕ್ಕೆ…

View More ಸಿಬ್ಬಂದಿ ಅಮಾನತಿಗೆ ಸೂಚನೆ

ನಮ್ಮ ದೇಶದಲ್ಲಿಯೇ ಕನ್ನಡ ಶ್ರೀಮಂತ ಭಾಷೆ

ಮಹಾಂತ ಶ್ರೀಗಳ ಪ್ರಧಾನ ವೇದಿಕೆ ಇಳಕಲ್ಲ: ನಾಡಿನ ಹಿರಿಯ ಸಾಹಿತಿಗಳ, ಶರಣರ, ಸೂಫಿ- ಸಂತರ ಕೊಡುಗೆಯಿಂದಾಗಿ ಕನ್ನಡ ಸಮೃದ್ಧ ಮತ್ತು ಶ್ರೀಮಂತ ಭಾಷೆಯಾಗಿ ಬೆಳೆದಿದೆ ಎಂದು ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು. ನಗರದ ಎಸ್.…

View More ನಮ್ಮ ದೇಶದಲ್ಲಿಯೇ ಕನ್ನಡ ಶ್ರೀಮಂತ ಭಾಷೆ

ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಸುರಪುರ: ಯಾದಗಿರಿ ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಗಾಗಿ ದೇವತಕಲ್ ಜಿಪಂ ಸದಸ್ಯ ರಾಜಶೇಖರ ಪಾಟೀಲ್ ವಜ್ಜಲ್ ಅವರು ಅವಿರೋಧವಾಗಿ ಆಯ್ಕೆಯಾಗಿ ನಗರಕ್ಕೆ ಆಗಮಿಸಿದ್ದ ಅವರನ್ನು ಗಾಂಧಿ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಟಾಕಿ…

View More ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಅಂಗವಿಕಲತೆ ಶಾಪವಲ್ಲ

ಬಾಗಲಕೋಟೆ: ಅಂಗವಿಕಲತೆ ಶಾಪವಲ್ಲ. ಅಂಗವಿಕಲರು ಮನಸ್ಸಿಗೆ ನೋವು ಮಾಡಿಕೊಳ್ಳಬಾರದು. ಇಂದು ಅನೇಕ ಕ್ಷೇತ್ರಗಳಲ್ಲಿ ಅಂಗವಿಕಲರು ಸಾಧನೆ ಮಾಡಿದ್ದಾರೆ. ಅಂತವರ ಸಾಧನೆ ಗಮನಿಸಿ ಸ್ಪೂರ್ತಿ ಪಡೆದುಕೊಳ್ಳಬೇಕು ಎಂದು ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು. ನವನಗರದ ಕಲಾಭವನದಲ್ಲಿ…

View More ಅಂಗವಿಕಲತೆ ಶಾಪವಲ್ಲ

28ರಂದು ಜಿಪಂ ಅಧ್ಯಕ್ಷೆ ವಿರುದ್ಧ ರ‍್ಯಾಲಿ

ಬಾಗಲಕೋಟೆ: ಬಣಜಿಗ ಸಮಾಜದ ಬಗ್ಗೆ ಜಿಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಹಗುರವಾಗಿ ಮಾತನಾಡಿದ್ದನ್ನು ಖಂಡಿಸಿ ನ.28ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲು ನಗರದಲ್ಲಿ ಬುಧವಾರ ನಡೆದ ಬಣಜಿಗ ಸಮಾಜ ಜಿಲ್ಲಾ ಘಟಕದ ಸಭೆಯಲ್ಲಿ ನಿರ್ಧರಿಸಲಾಯಿತು.…

View More 28ರಂದು ಜಿಪಂ ಅಧ್ಯಕ್ಷೆ ವಿರುದ್ಧ ರ‍್ಯಾಲಿ

ಜಿಪಂ ಜಗಳದಲ್ಲಿ ಅಭಿವೃದ್ಧಿ ವಿಲವಿಲ

ಅಶೋಕ ಶೆಟ್ಟರ, ಬಾಗಲಕೋಟೆ: ಅದೇನು ಗ್ರಹಾಚಾರವೋ ಗೊತ್ತಿಲ್ಲ. ಬಾಗಲಕೋಟೆ ಜಿಲ್ಲಾ ಪಂಚಾಯಿತಿಗೆ ಹಿಡಿದ ಗ್ರಹಣ ಮಾತ್ರ ಬಿಡುತ್ತಿಲ್ಲ. ಹೆಂಗೋ ಏನೋ ಮಾಡಿ ಅಧಿಕಾರ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಪಕ್ಷದ ಆಂತರಿಕ ಜಗಳದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಕರಿನೆರಳು…

View More ಜಿಪಂ ಜಗಳದಲ್ಲಿ ಅಭಿವೃದ್ಧಿ ವಿಲವಿಲ

 ಅಖಿಲ ಭಾರತ ಸಹಕಾರ ಸಪ್ತಾಹ ನಿವೃತ್ತ ನೌಕರರಿಗೆ ಸನ್ಮಾನ

ಹಿರೇಕೆರೂರ: ಸಹಕಾರಿ ಸಂಘಗಳು ರೈತರ ಸರ್ವತೋಮುಖ ಅಭಿವೃದ್ಧಿಯಲ್ಲಿ ಬಹುಮುಖ್ಯ ಪಾತ್ರ ವಹಿಸಿವೆ ಎಂದು ಜಿಪಂ ಅಧ್ಯಕ್ಷ ಎಸ್.ಕೆ. ಕರಿಯಣ್ಣನವರ ಹೇಳಿದರು. ಪಟ್ಟಣದ ಗುರುಭವನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ, ಕ್ರಿಬ್ಕೋ, ಜಿಲ್ಲಾ ಸಹಕಾರ…

View More  ಅಖಿಲ ಭಾರತ ಸಹಕಾರ ಸಪ್ತಾಹ ನಿವೃತ್ತ ನೌಕರರಿಗೆ ಸನ್ಮಾನ